ಬಜೆಟ್‌ ನಿರಾಶೆ; ಬಿಜೆಪಿ ಮೈತ್ರಿ ಕಡಿದುಕೊಳ್ಳುವ ಸಿಎಂ ನಾಯ್ಡು ?

Team Udayavani, Feb 2, 2018, 3:31 PM IST

Chandrababu-Naidu-700.jpg

ಹೈದರಾಬಾದ್‌ : ವಿತ್ತ ಸಚಿವ ಅರುಣ್‌ ಜೇತ್ಲಿ ಅವರು ನಿನ್ನೆ ಗುರುವಾರ ಸಂಸತ್ತಿನಲ್ಲಿ ಮಂಡಿಸಿದ್ದ ಕೇಂದ್ರ ಬಜೆಟ್‌ನಲ್ಲಿ ಆಂಧ್ರ ಪ್ರದೇಶಕ್ಕೆ ಏನನ್ನೂ ನೀಡಿಲ್ಲ ಎಂಬ ಕಾರಣಕ್ಕೆ ಆಳುವ ಎನ್‌ಡಿಎ ಕೂಟದಲ್ಲಿ ಪ್ರಧಾನ ಮಿತ್ರ ಪಕ್ಷವಾಗಿರುವ ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರಿಗೆ ತೀವ್ರ ನಿರಾಶೆಯಾಗಿದ್ದು ಎನ್‌ಡಿಎ ಕೂಟದಲ್ಲಿನ್ನು ತಮ್ಮ ಪಕ್ಷ ಮುಂದುವರಿಯಬೇಕೇ ಬೇಡವೇ ಎಂಬುದನ್ನು ಇದೇ ಭಾನುವಾರ ತಾವು ಕರೆದಿರುವ ಉನ್ನತ ಮಟ್ಟದ ಸಭೆಯಲ್ಲಿ ತೀರ್ಮಾನಿಸಲಿದ್ದಾರೆ ಎಂದು ವರದಿಯಾಗಿದೆ.

2014ರಲ್ಲಿ ನೂತನ ತೆಲಂಗಾಣ ರಾಜ್ಯದ ರಚನೆಗಾಗಿ ವಿಭಜನೆಯಾದ ಬಳಿಕ ಆಂಧ್ರ ಪ್ರದೇಶದ ಆದಾಯ ಮೂಲಗಳು ಬತ್ತಿ ಹೋಗಿದ್ದು ಅದು ತೀವ್ರ ಆರ್ಥಿಕ ಸಂಕಷ್ಟದಲ್ಲಿದೆ. 2014ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜತೆಗೆ ಸೇರಿ ಟಿಡಿಪಿ ಸ್ಪರ್ಧಿಸಿತ್ತು. ಕೇಂದ್ರದಿಂದ ಆಂಧ್ರಪ್ರದೇಶಕ್ಕೆ ಗಮನಾರ್ಹ ನೆರವು, ಸಹಾಯ ದೊರಕೀತೆಂಬ ಭಾವನೆ ಟಿಡಿಪಿ ಯದ್ದಾಗಿತ್ತು. ಆದರೆ ವ್ಯತಿರಿಕ್ತವಾಗಿ ಕೇಂದ್ರ ಸರಕಾರ ಆಂಧ್ರ ಪ್ರದೇಶವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ. 

ಅಂತೆಯೇ ಈ ಬಾರಿಯ 2018ರ ಕೇಂದ್ರ ಬಜೆಟ್‌ನಲ್ಲಿ ಆಂಧ್ರ ಪ್ರದೇಶಕ್ಕೆ ಯಾವ ಕೊಡುಗೆಯನ್ನೂ ನೀಡಲಾಗಿಲ್ಲ. ಹೊಸ ರಾಜಧಾನಿ ಅಮರಾವತಿಯ ನಿರ್ಮಾಣಕ್ಕೆ ಭಾರೀ ಪ್ರಮಾಣದ ಹಣ ಅಗತ್ಯವಿದ್ದು ಕೇಂದ್ರ ಆ ನಿಟ್ಟಿನಲ್ಲಿ ಸಹಕರಿಸುವುದೆಂಬ ವಿಶ್ವಾಸ ಟಿಡಿಪಿಗೆ ಇತ್ತು. ಅದು ಕೂಡ ಈಗ ಹುಸಿಯಾಗಿದೆ ಎಂದು ಚಂದ್ರಬಾಬು ನಾಯ್ಡು ಅವರು ಇಂದು ಬೆಳಗ್ಗೆ ಕರೆದಿದ್ದ ತಮ್ಮ ಸಂಪುಟ ಸಭೆಯಲ್ಲಿ ತಮ್ಮ ಅಸಮಾಧಾನ, ಅತೃಪ್ತಿ, ನಿರಾಶೆಯನ್ನು ಹೊರಡೆಗಡಹಿದರು ಎನ್ನಲಾಗಿದೆ….

ಈ ನಡುವೆ ವಿರೋಧ ಪಕ್ಷ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ಮುಖ್ಯಸ್ಥ ವೈ ಎಸ್‌ ಜಗನ್‌ ಮೋಹನ್‌ ರೆಡ್ಡಿ ಅವರು ಟಿಡಿಪಿ ಕಾಲೆಳೆಯಲು ಯತ್ನಿಸುತ್ತಿರುವುದರಿಂದ ಉತ್ಪನ್ನವಾಗುವ ಯಾವುದೇ ಸ್ಥಿತಿಯನ್ನು ಎದುರಿಸುವುದಕ್ಕೆ ಮತ್ತು ಅಗತ್ಯ ಬಿದ್ದರೆ ಬಿಜೆಪಿಯೊಂದಿಗಿನ ತನ್ನ ಸಂಬಂಧಗಳನ್ನು ಕಡಿದುಕೊಳ್ಳುವುದಕ್ಕೆ ಕೂಡ ಟಿಡಿಪಿ ಸಿದ್ಧವಿದೆ ಎಂಬ ಅಭಿಪ್ರಾಯವನ್ನು  ಸಿಎಂ ಚಂದ್ರಬಾಬು ನಾಯ್ಡು ಹೇಳಿದರು. 

ಟಾಪ್ ನ್ಯೂಸ್

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

1-ddssas

Jammu; ವೈಷ್ಣೋದೇವಿ ರೋಪ್‌ವೇ ವಿವಾದ: ಪ್ರತಿಭಟನೆಗಿಳಿದವರು ವಶಕ್ಕೆ, ಎಫ್ಐಆರ್

Naxal BIG

Maoist; 15 ಲಕ್ಷ ರೂ.ಇನಾಮು ಹೊಂದಿದ್ದ ಮಾವೋವಾದಿ ಕಮಾಂಡರ್ ಆಂತರಿಕ ಕಲಹದಲ್ಲಿ ಹ*ತ್ಯೆ

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

8-

Chintamani: ಭೀಕರ ಅಪಘಾತ; ಬಸ್ ಚಕ್ರದ ಕೆಳಗೆ ಬೈಕ್ ಸಿಲುಕಿ ದಂಪತಿ ಸಾವು

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..

Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ddssas

Jammu; ವೈಷ್ಣೋದೇವಿ ರೋಪ್‌ವೇ ವಿವಾದ: ಪ್ರತಿಭಟನೆಗಿಳಿದವರು ವಶಕ್ಕೆ, ಎಫ್ಐಆರ್

Naxal BIG

Maoist; 15 ಲಕ್ಷ ರೂ.ಇನಾಮು ಹೊಂದಿದ್ದ ಮಾವೋವಾದಿ ಕಮಾಂಡರ್ ಆಂತರಿಕ ಕಲಹದಲ್ಲಿ ಹ*ತ್ಯೆ

Ekanath Shindhe

Maharashtra;ಏಕನಾಥ್ ಶಿಂಧೆ ಡಿಸಿಎಂ ಹುದ್ದೆ ಸ್ವೀಕರಿಸುವುದಿಲ್ಲ ಎಂದ ಶಿವಸೇನೆ!

arrested

Punjab; ಗುಂಡಿನ ಚಕಮಕಿ ಬಳಿಕ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಇಬ್ಬರ ಬಂಧನ

adani

Gautam Adani, ಸೋದರಳಿಯ ಸಾಗರ್ ವಿರುದ್ಧ ಲಂಚದ ಆರೋಪ ಇಲ್ಲ: ಅದಾನಿ ಗ್ರೂಪ್

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

10-uv-fusion

Rainy Season: ಮೊಬೈಲ್‌ ಬಿಟ್ಟು ಬೇರೆ ಆಡೋಣವೇ? ಮಕ್ಕಳಿಗೆ ಹೀಗೊಂದು ಪ್ರಶ್ನೆ

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

1-ddssas

Jammu; ವೈಷ್ಣೋದೇವಿ ರೋಪ್‌ವೇ ವಿವಾದ: ಪ್ರತಿಭಟನೆಗಿಳಿದವರು ವಶಕ್ಕೆ, ಎಫ್ಐಆರ್

10

Mangaluru: ತ್ಯಾಜ್ಯ ಸಾಗಾಟ ವಾಹನಕ್ಕೆ ಏಳೇ ವರ್ಷ ಬಾಳಿಕೆ!

9-uv-fusion

UV Fusion: ಜೀವನದಲ್ಲಿ ಕ್ಷಮಾಗುಣ ಬೆಳೆಸೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.