ಮತದಾನ ಹಕ್ಕು ಸದ್ಬಳಕೆಗೆ ಸಲಹೆ

Team Udayavani, Feb 3, 2018, 4:03 PM IST

yad-2.jpg

ಯಾದಗಿರಿ: ಜಿಲ್ಲಾಡಳಿತ, ಜಿಪಂ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಗರದ ಮೈಲಾಪುರ ಅಗಸಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪ್ರಜಾಪ್ರಭುತ್ವ ಯಶಸ್ವಿಗಾಗಿ ಮತದಾನದ ಮಹತ್ವ ಕುರಿತ ಜಾಗೃತಿ ಜಾಥಾಗೆ ಜಿಪಂ ಸಿಇಒ ಡಾ| ಅವಿನಾಶ ಮೆನನ್‌ ರಾಜೇಂದ್ರನ್‌ ಚಾಲನೆ ನೀಡಿದರು.

ವಿವಿಧ ಶಾಲಾಗಳಿಂದ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಿತ್ತಿ ಪತ್ರ ಹಿಡಿದು ಮತದಾನದ ಕುರಿತು ಪ್ರಮುಖ ರಸ್ತೆಗಳ
ಮೂಲಕ ಜಾಗೃತಿ ಮೂಡಿಸಿದರು. ಪ್ರತಿಯೊಬ್ಬ ನಾಗರಿಕರಿಗೆ ಮತದಾನದ ಹಕ್ಕು ನೀಡಲಾಗಿದ್ದು, ತಪ್ಪದೆ ಮತ ಚಲಾಯಿಸಿ
ಪ್ರಜಾಪ್ರಭುತ್ವ ಸದೃಢಗೊಳಿಸಿ ಎಂದು ಜಾಥಾದಲ್ಲಿ ತಿಳಿಸಲಾಯಿತು. 

ಯುವ ಸಮುದಾಯ ಮತದಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಿಕೆಯಿಂದಾಗಿ ಪ್ರಜಾಪ್ರಭುತ್ವದ ಮೌಲ್ಯ ಹೆಚ್ಚಳ ಆಗುತ್ತದೆ. ಆದ್ದರಿಂದ ಯುವ ಸಮುದಾಯ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಹಕ್ಕಿನ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು. 

ಭಾರತ ಹಲವು ಸಂಸ್ಕೃತಿ, ಭಾಷೆಗಳಿದ್ದರೂ ವಿವಿಧತೆಯಲ್ಲಿ ಏಕತೆ ಹೊಂದಿದೆ. ಹೀಗಾಗಿ ಭಾರತದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಮತದಾನದ ಹಕ್ಕನ್ನು ಕಲ್ಪಿಸಲಾಗಿದೆ. ಮತದಾನದಿಂದ ದೂರ ಉಳಿಯದೆ, ಪ್ರತಿಯೊಬ್ಬರು ಮತದಾನದಲ್ಲಿ ಪಾಲ್ಗೊಂಡು ಮತದಾನದ ಪಾವಿತ್ರ್ಯತೆ ಕಾಪಾಡಬೇಕು ಎಂದು ಜಾಗೃತಿ ಜಾಥಾದಲ್ಲಿ  ದ್ಯಾರ್ಥಿಗಳಿಂದ ಘೋಷಣೆ ಕೂಗಿ ಬಂದವು.

ಈ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಸವರಾಜ ಗೌವನಳ್ಳಿ, ಜಿಲ್ಲಾ ಯುವಜನ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಬಸನಗೌಡ ಪಾಟೀಲ ಆಲ್ದಾಳ, ಜಿಲ್ಲಾ ಸಮನ್ವಯ ಅಧಿಕಾರಿ ಚಿತ್ರ ಶೇಖರ, ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಶಿನ್ನೂರು, ತಾಲೂಕು ದೈಹಿಕ ಶಿಕ್ಷಣ ಅಧಿಕಾರಿ ನಾಗಪ್ಪ ಬೀರಾಳ ಮುಂತಾದವರು ಜಾಥಾದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

19

Hockey: ಚೀನ ವಿರುದ್ಧ ಜಯಭೇರಿ; ಸೆಮಿಫೈನಲ್‌ಗೆ ಭಾರತ

18

Men’s Senior Hockey Nationals: ಒಡಿಶಾ ಚಾಂಪಿಯನ್‌

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.