ತಿರುವನಂತಪುರ ಜಿಲ್ಲೆಯಲ್ಲಿ ತಂಬಾಕು ಕ್ಯಾನ್ಸರ್ ಅತ್ಯಧಿಕ
Team Udayavani, Feb 3, 2018, 6:54 PM IST
ತಿರುವನಂತಪುರ : ತಂಬಾಕು ಸೇವನೆ ಸಂಬಂಧಿ ಕ್ಯಾನ್ಸರ್ ಪ್ರಕರಣಗಳು ತಿರುವನಂತಪುರ ಜಿಲ್ಲೆಯಲ್ಲಿ ಬೃಹತ್ ಪ್ರಮಾಣದಲ್ಲಿ ಏರಿರುವುದು ಕಂಡು ಬಂದಿದೆ.
2009-14ರ ಅವಧಿಯಲ್ಲಿ ಜಿಲ್ಲೆಯಲ್ಲಿ ತಂಬಾಕು ಸೇವನೆ ಕ್ಯಾನ್ಸರ್ ಪ್ರಕರಣಗಳಲ್ಲಿ ಪುರುಷರಲ್ಲಿ 220 ಶೇಕಡಾ ಹೆಚ್ಚಿವೆಯಾದರೆ ಮಹಿಳೆಯರಲ್ಲಿ 219 ಶೇಕಡಾ ಏರಿವೆ.
ಇಂಡಿಯನ್ ಮೆಡಿಕಲ್ ಕೌನ್ಸಿಲ್ ರಿಸರ್ಚ್ ನ ಜನಸಂಖ್ಯೆ ಆಧರಿತ ಕ್ಯಾನ್ಸರ್ ಪ್ರಕರಣಗಳ ಅಂಕಿಅಂಶಗಳ ಪ್ರಕಾರ ತಿರುವನಂತಪುರ ಜಿಲ್ಲೆಯಲ್ಲಿ 2008-11ರಲ್ಲಿ 885 ಪ್ರಕರಣಗಳು ಮತ್ತು 2012-14ರಲ್ಲಿ 2,835 ಕ್ಯಾನ್ಸರ್ ಪ್ರಕರಣಗಳು ದಾಖಲಾಗಿರುವುದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election: ಇವಿಎಂ ವಿರುದ್ಧ ದೇಶಾದ್ಯಂತ ಪ್ರತಿಭಟನೆಗೆ ಅಘಾಡಿ ಪ್ಲಾನ್!
Parliment Session: ಅದಾನಿ ಲಂಚ ಆರೋಪ ಗದ್ದಲ: ಕಲಾಪ ಮುಂದಕ್ಕೆ
Cyber Crime: ಸೈಬರ್ ವಂಚನೆ ತಡೆಗೆ ಕೇಂದ್ರದಿಂದ 6.69 ಲಕ್ಷ ಸಿಮ್‌ಗಳಿಗೆ ನಿರ್ಬಂಧ
Adani issue: ಕೇಂದ್ರ ಸರಕಾರ ಅದಾನಿಯನ್ನು ರಕ್ಷಿಸುತ್ತಿದೆ, ಕೂಡಲೇ ಬಂಧಿಸಿ: ರಾಹುಲ್ ಗಾಂಧಿ
Cyclone Fengal: ಭಾರೀ ಮಳೆಗೆ ಮುಳುಗಿದ ತಮಿಳುನಾಡು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharashtra Election: ಇವಿಎಂ ವಿರುದ್ಧ ದೇಶಾದ್ಯಂತ ಪ್ರತಿಭಟನೆಗೆ ಅಘಾಡಿ ಪ್ಲಾನ್!
Parliment Session: ಅದಾನಿ ಲಂಚ ಆರೋಪ ಗದ್ದಲ: ಕಲಾಪ ಮುಂದಕ್ಕೆ
Cyber Crime: ಸೈಬರ್ ವಂಚನೆ ತಡೆಗೆ ಕೇಂದ್ರದಿಂದ 6.69 ಲಕ್ಷ ಸಿಮ್‌ಗಳಿಗೆ ನಿರ್ಬಂಧ
Adani issue: ಕೇಂದ್ರ ಸರಕಾರ ಅದಾನಿಯನ್ನು ರಕ್ಷಿಸುತ್ತಿದೆ, ಕೂಡಲೇ ಬಂಧಿಸಿ: ರಾಹುಲ್ ಗಾಂಧಿ
Cyclone Fengal: ಭಾರೀ ಮಳೆಗೆ ಮುಳುಗಿದ ತಮಿಳುನಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.