ಇಂದು ಮರವೂರಿನಿಂದ ಕಟೀಲಿಗೆ ಪಾದಯಾತ್ರೆ

Team Udayavani, Feb 4, 2018, 9:46 AM IST

2558.jpg

ಬಜಪೆ: ಮರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ದಿಂದ ಕಟೀಲು ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನಕ್ಕೆ ಲೋಕ ಕಲ್ಯಾಣಾರ್ಥ, ಸಕಲ ಸಂಕಷ್ಟ ಹಾಗೂ ಗ್ರಹಚಾರ ದೋಷ ನಿವಾರಣೆಗಾಗಿ 5ನೇ ವರ್ಷದ “ಅಮ್ಮನೆಡೆಗೆ ನಮ್ಮ ನಡೆ’ ಸಾಮೂಹಿಕ ಪಾದಯಾತ್ರೆ ಫೆ. 4ರಂದು ನಡೆಸಲಾಗುತ್ತಿದೆ. 

ರವಿವಾರ ಬೆಳಗ್ಗೆ 7ಕ್ಕೆ ಮರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ದಲ್ಲಿ ಕದ್ರಿ ಯೋಗೇಶ್ವರ ಮಠದ ರಾಜಯೋಗಿ ಶ್ರೀ ನಿರ್ಮಲ ನಾಥ್‌ಜೀ ಮಹಾರಾಜ್‌, ಸಂಸದ ನಳಿನ್‌ ಕುಮಾರ್‌, ಮೇಯರ್‌ ಕವಿತಾ
ಸನಿಲ್‌, ಕಟೀಲು ಕ್ಷೇತ್ರದ ಆಡಳಿತ ಮೊಕ್ತೇಸರ ಸನತ್‌ ಕುಮಾರ್‌ ಶೆಟ್ಟಿ,
ಆನುವಂಶಿಕ ಅರ್ಚಕರಾದ ಕೆ. ವಾಸುದೇವ ಅಸ್ರಣ್ಣ, ಲಕ್ಷ್ಮೀ ನಾರಾಯಣ ಅಸ್ರಣ್ಣ  ಹಾಗೂ ಅನಂತ ಪದ್ಮನಾಭ ಅಸ್ರಣ್ಣ ಇವರ ಉಪಸ್ಥಿತರಿದ್ದು ಪಾದಯಾತ್ರೆಗೆ ಚಾಲನೆ ನೀಡಿದರು. 

ದಾರಿಯುದ್ದಕ್ಕೂ ಪಾನೀಯ  ವ್ಯವಸ್ಥೆ ಮಾಡಲಾಗುತ್ತದೆ  ಎಂದು ಪಾದಯಾತ್ರೆ ಸಮಿತಿ ಅಧ್ಯಕ್ಷ ಸಂದೀಪ್‌ ಶೆಟ್ಟಿ ಮರವೂರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!

Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!

We are investigating Rahul’s British citizenship: Government to High Court!

ರಾಹುಲ್‌ ಬ್ರಿಟನ್‌ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್‌ಗೆ ಸರ್ಕಾರ!

ಬಿಟ್ಕಾಯಿನ್‌ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ

Hard Disk: ಬಿಟ್ಕಾಯಿನ್‌ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

Gambir-family

Border-Gavaskar Trophy: ತುರ್ತು ವೈಯಕ್ತಿಕ ಕಾರಣ: ಕೋಚ್‌ ಗಂಭೀರ್‌ ಭಾರತಕ್ಕೆ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Fraud Case: ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ

Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!

Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!

We are investigating Rahul’s British citizenship: Government to High Court!

ರಾಹುಲ್‌ ಬ್ರಿಟನ್‌ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್‌ಗೆ ಸರ್ಕಾರ!

ಬಿಟ್ಕಾಯಿನ್‌ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ

Hard Disk: ಬಿಟ್ಕಾಯಿನ್‌ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.