2005ಕ್ಕೆ ಮುನ್ನ ಜನಿಸಿದ ಹೆಣ್ಣು ಮಕ್ಕಳಿಗೂ ಪಾಲು
Team Udayavani, Feb 4, 2018, 12:44 PM IST
ಹೊಸದಿಲ್ಲಿ: ಪುರುಷರು ಮತ್ತು ಮಹಿಳೆಯರ ಮಧ್ಯೆ ಸಮಾನತೆ ಕಾಯ್ದು ಕೊಳ್ಳುವ ನಿಟ್ಟಿನಲ್ಲಿ ಮಹತ್ವದ ಆದೇಶ ವೊಂದನ್ನು ಸುಪ್ರೀಂ ಕೋರ್ಟ್ ಹೊರಡಿಸಿದೆ. ಹಿಂದೂ ಉತ್ತರಾಧಿಕಾರಿ ಕಾಯ್ದೆ 2005 ಮಹಿಳೆ ಯರಿಗೂ ಆಸ್ತಿಯಲ್ಲಿ ಸಮಪಾಲು ಪಡೆ ಯುವ ಹಕ್ಕು ನೀಡಿದ್ದು, ಈ ಕಾಯ್ದೆ ಜಾರಿಗೆ ಬರುವುದಕ್ಕೂ ಮುನ್ನ ಅಂದರೆ 2005ಕ್ಕೂ ಮೊದಲೇ ಜನಿಸಿದ ಮಹಿಳೆಯರಿಗೂ ಇದು ಅನ್ವಯವಾಗುತ್ತದೆ ಎಂದು ಕೋರ್ಟ್ ಹೇಳಿದೆ.
2005ಕ್ಕೂ ಮೊದಲು ಮಹಿಳೆ ಜನಿಸಿದ್ದಳು ಎಂಬ ಕಾರಣಕ್ಕೆ ತವರು ಮನೆ ಆಸ್ತಿಯಲ್ಲಿ ಪಾಲು ನೀಡಲು ನಿರಾಕರಿಸ ಬಾರದು ಎಂದು ಪೀಠ ಹೇಳಿದೆ. ತಂದೆಯ ಆಸ್ತಿಯಲ್ಲಿ ಸಮಾನ ಪಾಲು ಆಗ್ರಹಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ಕರ್ನಾಟಕದ ಬಾಗಲಕೋಟೆಯ ಇಬ್ಬರು ಸೋದರಿಯರ ಪ್ರಕರಣದಲ್ಲಿ ಪೀಠ ಈ ತೀರ್ಪು ನೀಡಿದೆ. ಈ ಸಂಬಂಧ ರಾಜ್ಯ ಹೈಕೋರ್ಟ್ ಆದೇಶ ತಳ್ಳಿಹಾಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.