ಇಂಡಿಯಾ ಓಪನ್ ಬ್ಯಾಡ್ಮಿಂಟನ್: ಫೈನಲ್‌ಗೇರಿದ ಸಿಂಧು
Team Udayavani, Feb 5, 2018, 6:15 AM IST
ನವದೆಹಲಿ: ಇಂಡಿಯಾ ಓಪನ್ ಬ್ಯಾಡ್ಮಿಂಟನ್‌ನಲ್ಲಿ ಪಿ.ವಿ.ಸಿಂಧು ಫೈನಲ್‌ಗೇರಿದ್ದಾರೆ. ಅವರು ಸೆಮಿಫೈನಲ್‌ನಲ್ಲಿ ರಾಚನಾಕ್ ಇಂಟನಾನ್ ವಿರುದ್ಧ 21-13, 21-15 ಗೇಮ್‌ಗಳ ಅಂತರದಿಂದ ಜಯ ಸಾಧಿಸಿದರು.
ಇಲ್ಲಿನ ಸಿರಿ ನ್ಪೋರ್ಟ್ಸ್ ಕಾಂಪ್ಲೆಕ್ಸ್‌ನಲ್ಲಿ ನಡೆದ ಪಂದ್ಯದಲ್ಲಿ ಸಿಂಧು ಥಾಯ್ಲೆಂಡ್ ಆಟಗಾರ್ತಿ ವಿರುದ್ಧ ಸುಲಭ ಗೆಲುವು ಸಂಪಾದಿಸಿದರು. ಪಂದ್ಯದ ಆರಂಭದಲ್ಲಿಯೇ ಸಿಂಧು ಮಿಂಚಿನ ಆಟ ಪ್ರದರ್ಶಿಸಿದರು. ಮೊದಲ ಗೇಮ್‌ನಲ್ಲಿ 21-13 ಅಂಕಗಳ ಅಂತರದಿಂದ ಗೇಮ್ ತನ್ನದಾಗಿಸಿಕೊಂಡರು. ಎರಡನೇ ಗೇಮ್‌ನಲ್ಲಿ 21-15 ಅಂಕಗಳ ಅಂತರದಿಂದ ಗೆಲುವು ಸಾಧಿಸಿ ನೇರ ಗೇಮ್‌ಗಳ ಅಂತರದಿಂದ ಜಯಗಳಿಸಿದರು. ಥಾಯ್ಲೆಂಡ್ ಆಟಗಾರ್ತಿ 2013ರಲ್ಲಿ ವಿಶ್ವ ಚಾಂಪಿಯನ್ ಆಗಿದ್ದರು. ಪ್ರಬಲ ಎದುರಾಳಿಯನ್ನು ಸಿಂಧು ಸುಲಭವಾಗಿ ಮಣಿಸಿದರು. ಸಿಂಧು ಮುಂಬರುವ ಫೈನಲ್‌ನಲ್ಲಿ ಚೀನಾದ ಝಾಂಗ್ ಬೈವೆನ್ ಅವರನ್ನು ಎದುರಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pro Kabaddi: ಯೋಧಾಸ್‌ಗೆ ತಲೈವಾಸ್ ಆಘಾತ
Hockey: ಇಂದಿನಿಂದ ಜೂ. ಏಷ್ಯಾ ಕಪ್ ಹಾಕಿ; ಭಾರತಕ್ಕೆ ಥಾಯ್ಲೆಂಡ್ ಎದುರಾಳಿ
IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ
IPL: ಗೊಂದಲದಲ್ಲಿ ಮರಿ ಸೆಹ್ವಾಗ್ ನನ್ನು ಖರೀದಿಸಿದ ಆರ್ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Narendra Modi: ನಾನು ಯಾರದ್ದೇ ಅಧಿಕಾರ ವ್ಯಾಪ್ತಿ ಅತಿಕ್ರಮಿಸಿಕೊಂಡಿಲ್ಲ: ಮೋದಿ
US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್!
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.