ಮೋದಿ ಭರವಸೆ ಪ್ರಾಮಿಸ್‌ ಟೂತ್‌ ಪೇಸ್ಟ್‌: ಪ್ರಕಾಶ್‌ ರೈ ವ್ಯಂಗ್ಯ


Team Udayavani, Feb 5, 2018, 11:09 AM IST

Prakash-Rai-Modi-700.jpg

ಹೊಸದಿಲ್ಲಿ : ”ಮೋದಿ ಭರವಸೆಗಳು ಪ್ರಾಮಿಸ್‌ ಟೂತ್‌ ಪೇಸ್ಟ್‌ನ ಹಾಗೆ” ಎಂದು ಲೇವಡಿ ಮಾಡುವ ಮೂಲಕ ಬಹಭಾಷಾ ಚಿತ್ರ ನಟ, ಕನ್ನಡಿಗ ಪ್ರಕಾಶ್‌ ರೈ ಅವರು ಬೆಂಗಳೂರು ರಾಲಿಯಲ್ಲಿ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಶಿಷ್ಟವಾಗಿ ಟೀಕಿಸಿದ್ದಾರೆ.

“2014ರಲ್ಲಿ ಮಾರಲಾಗಿದ್ದ ಪ್ರಾಮಿಸ್‌ ಟೂತ್‌ ಪೇಸ್ಟ್‌ ರೈತರು ಮತ್ತು ನಿರುದ್ಯೋಗಿ ಯುವಕರ ಮೊಗದಲ್ಲಿ ಮಂದಹಾಸವನ್ನು ತರಲು ವಿಫ‌ಲವಾಗಿದೆ’ ಎಂದು ಪ್ರಕಾಶ್‌ ರೈ ಟ್ವಿಟರ್‌ನಲ್ಲಿ ಕಟಕಿಯಾಡಿದ್ದಾರೆ.

ಪ್ರಕಾಶ್‌ ಅವರು ಈ ಹಿಂದೆಯೂ ಅನೇಕ ಬಾರಿ ಮೋದಿ ನೇತೃತ್ವದ ಎನ್‌ ಡಿ ಎ ಸರಕಾರವನ್ನು ಟೀಕಿದವರಾಗಿದ್ದಾರೆ. 

ಬೆಂಗಳೂರು ರಾಲಿಯಲ್ಲಿ ಪ್ರಧಾನಿ ಮೋದಿ ಮಾಡಿದ ಭಾಷಣದಲ್ಲಿ ನೀಡಿ ಭರವಸೆಗಳು ಈಡೇರುವುದೆಂದು ಜನರು ನಂಬಿದಲ್ಲಿ ಅವರು 2104ರ ಪ್ರಾಮಿಸ್ಟ್‌ ಟೂತ್‌ಪೇಸ್ಟ್‌ ಪರಿಣಾಮವನ್ನೇ ಕಾಣಬಹುದು ಎಂದು ಪ್ರಕಾಶ್‌ ರೈ ವ್ಯಂಗ್ಯವಾಡಿದ್ದಾರೆ.

ಮೋದಿ ಅವರು ಬೆಂಗಳೂರು ಭಾಷಣದಲ್ಲಿ  ಕಾಂಗ್ರೆಸ್‌ ಆಡಳಿತೆಯ ಕರ್ನಾಟಕ ರಾಜ್ಯದಲ್ಲಿ ಮಾಫಿಯಾಗಳ ನಂಗಾನಾಚ್‌ ನಡೆಯುತ್ತಿದೆ ಎಂದಿದ್ದರು. ರಾಜ್ಯದಲ್ಲಿ ಅಭಿವೃದ್ಧಿಯ ಕೊರತೆ ಇದ್ದು ರಾಜಕೀಯ ಕೊಲೆಗಳು ನಡೆಯುತ್ತಿವೆ; ತುಷ್ಟೀಕರಣದ ರಾಜಕಾರಣ ನಡೆಯುತ್ತಿದೆ ಎಂದು ಟೀಕಿಸಿದ್ದರು. 

ಟಾಪ್ ನ್ಯೂಸ್

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.