ಸಮಾನತೆ ಸಮಾಜ ನಿರ್ಮಾಣಕ್ಕೆ ಮಠಗಳ ಪಾತ್ರ ಹಿರಿದು
Team Udayavani, Feb 5, 2018, 11:25 AM IST
ಮಾದನಹಿಪ್ಪರಗಿ: ಸದೃಢ ಸಮಾಜ ನಿರ್ಮಾಣRಕೆ ಮಠಗಳ ಪಾತ್ರವೂ ತುಂಬಾ ಹಿರಿದಾದು ಎಂದು ಶ್ರೀ ಪರಮಾನಂದ ಸಾಮೀಜಿ ಹೇಳಿದರು.
ಯಳಂಸಗಿ ಗ್ರಾಮದ ಸಿದ್ಧಾರೂಢ ಮಠದಲ್ಲಿ ಸಿದ್ಧಾರೂಢ ಮಹಾಸ್ವಾಮಿಗಳ ಮೂರ್ತಿ ಪ್ರತಿಷ್ಠಾಪನೆ ಹಾಗೂ ಪರಮಾನಂದ ಸ್ವಾಮಿಗಳ ಪಟ್ಟಾ ಧಿಕಾರದ 5ನೇ ವಾರ್ಷಿಕೋತ್ಸವದ ನಿಮಿತ್ತ ನಡೆದ ಸತ್ಸಂಗ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಸ್ವಾಮೀಜಿ ಆಶೀರ್ವಚನ ನೀಡಿದರು.
ಇಂದಿನ ಸಂಕುಚಿತ ಸಮಾಜ ಬದಲಾಯಿಸುವುದು ತೀರಾ ಅಗತ್ಯವಾಗಿದೆ. ಆಚಾರ ವಿಚಾರ ಸಂಸ್ಕಾರ ತುಂಬಿದ ಸರಳ ಮಾತುಗಳಲ್ಲಿ ಜನರ ಮನಸ್ಸನ್ನು ಗೆದ್ದು ಜಾತಿ ಮತ ಪಂಥ ಎನ್ನದೆ ಎಲ್ಲರನ್ನು ಒಂದೆ ವೇದಿಕೆಯಲ್ಲಿ ಕಂಡ ಬಸವಾದಿ ಪ್ರಮಥರು ಮಾನವ ಸಮುದಾಯಕ್ಕೆ ಹೊಸ ಭಾಷೆ ಬರೆದಿದ್ದಾರೆ. ಸಿದ್ದಾರೂಢರು ಹಾಕಿ ಕೊಟ್ಟ ಆದರ್ಶಗಳ ದಾರಿಯಲ್ಲಿ ನಡೆದರೆ ಬದುಕು ಸಾರ್ಥಕವಾಗುತ್ತದೆ ಎಂದು ಹೇಳಿದರು. ಪ್ರವಚನ ನೀಡಿದ ಶ್ರೀ ಅಭಿನವ ಶಿವಪುತ್ರ ಸ್ವಾಮೀಜಿ, ಗುರುಗಳಲ್ಲಿ ಯಾರು ಬೇಧಭಾವ ಎಣಿಸಬಾರದು ಎಂದು ಹೇಳಿದರು.
ಮುಚಳಾಂಬದ ಶ್ರೀ ಪ್ರಣಾವನಂದ ಸ್ವಾಮೀಜಿ, ಮುತ್ಯಾನ ಬಬಲಾದ ಗುರುಪಾದ ಸ್ವಾಮೀಜಿ ಮೈಂದರ್ಗಿ ರೇವಣಸಿದ್ದ ಪಟ್ಟದ್ದೇವರು, ಪ್ರಣವನಾಂದ ಸ್ವಾಮೀಜಿ, ಗಣೇಶಾನಂದ ಸ್ವಾಮೀಜಿ, ಗೋಪಾಲಶಾಸ್ತ್ರಿಗಳು, ಸಿದ್ರಾಮಯ್ಯ ಸ್ವಾಮೀಜಿ, ಅರುಣಕುಮಾರ ಪಾಟೀಲ, ಮಲ್ಲಿನಾಥ ನಿಂಬಾಳ ಇದ್ದರು. ಉಚಿತ ಆರೋಗ್ಯ ತಪಾಸಣೆ ಶಿಬಿರ ಹಾಗೂ ಸರಕಾರಿ ಸೇವೆಗೆ ಸೇರಿದ ಗ್ರಾಮದವರನ್ನು ಹಾಗೂ ಗಣ್ಯ ಅತಿಥಿಗಳನ್ನು ಸನ್ಮಾನಿಸಲಾಯಿತು. ಮುಖಂಡರಾದ ಎಸ್.
ಎಸ್. ಪಾಟೀಲ, ಈರಣ್ಣ ಎಲೆª, ಸಿದ್ರಾಮಯ್ಯಸ್ವಾಮಿ, ಕಾಶಿನಾಥ ಕೊಳ್ಳೆ ಗುರುನಾಥ ಜಲೆ, ಶ್ರೀಮಂತ ಎಲೆ, ಗುರುನಾಥ ಶಿವಪುರೆ, ಶಿವಪುತ್ರ ಜಲೆ, ವೀರಭದ್ರಯ್ಯ ಮಠಪತಿ, ಸೂರ್ಯಕಾಂತ ಎಲೆª ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.