ಕಾಮಗಾರಿ ವೀಕ್ಷಿಸಿದಸಚಿವ ರೇವಣ್ಣ

Team Udayavani, Feb 5, 2018, 3:58 PM IST

ray-2.jpg

ರಾಯಚೂರು: ಜಿಲ್ಲಾ ಉಸ್ತುವಾರಿ ಸಚಿವರಾಗಿ ಮೊದಲ ಬಾರಿಗೆ ರವಿವಾರ ನಗರಕ್ಕೆ ಆಗಮಿಸಿದ್ದ ಸಚಿವ ಎಚ್‌.ಎಂ. ರೇವಣ್ಣ ಅವರು ವಿವಿಧ ಕಾಮಗಾರಿಗಳನ್ನು ವೀಕ್ಷಿಸಿದರು.

ರವಿವಾರ ಬೆಳಗ್ಗೆ ಅಮೃತ ಯೋಜನೆಯಡಿ ಮಂಜೂರಾದ 57 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು. ನಂತರ ರಾಂಪುರದಲ್ಲಿನ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿದರು. ರೈಲ್ವೆ ನಿಲ್ದಾಣ ಹತ್ತಿರದ ಇಂದಿರಾ ಕ್ಯಾಂಟಿನ್‌ ಕಾಮಗಾರಿ ವೀಕ್ಷಿಸಿದರು. ನಂತರ ಜಿಲ್ಲಾ ಕ್ರೀಡಾಂಗಣಕ್ಕೆ ಭೇಟಿ ನೀಡಿ ಕಾಮಗಾರಿ ಪ್ರಗತಿ ಕುರಿತು ಮಾಹಿತಿ ಪಡೆದರು.

ವಿಧಾನ ಪರಿಷತ್‌ ಸದಸ್ಯ ಎನ್‌.ಎಸ್‌.ಬೋಸರಾಜು, ಸಂಸದ ಬಿ.ವಿ.ನಾಯಕ, ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌, ಜಿಪಂ ಸಿಇಒ ಅಭಿರಾಂ ಜಿ. ಶಂಕರ, ಎಸ್‌ಪಿ ಡಿ.ಕಿಶೋರಬಾಬು, ನಗರಸಭೆ ಉಪಾಧ್ಯಕ್ಷ ಜಯಣ್ಣ ಸೇರಿ
ಇತರರಿದ್ದರು.

ಟಾಪ್ ನ್ಯೂಸ್

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

ABV-Modi

A.B.Vajpayee Birth Century: ಭವಿಷ್ಯದ ಭಾರತಕ್ಕೆ ಅಟಲ್‌ ಬಿಹಾರಿ ವಾಜಪೇಯಿ ಭದ್ರ ಬುನಾದಿ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.