ಮಹದಾಯಿ: ನ್ಯಾಯಾಂಗ ನಿಂದನೆ ಸತ್ಯಕ್ಕೆ ದೂರ


Team Udayavani, Feb 6, 2018, 12:03 PM IST

mahadayi-kali1-27-1469616666.jpg

ಬೆಂಗಳೂರು: ನ್ಯಾಯಮಂಡಳಿ ಆದೇಶ ಉಲ್ಲಂಘಿಸಿ ಕರ್ನಾಟಕ ಮಹದಾಯಿ ಕೊಳ್ಳದಲ್ಲಿ ಕಾಮಗಾರಿ ನಡೆಸುತ್ತಿದೆ ಎಂದು ಆರೋಪಿಸಿ ಗೋವಾ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಗೆ ತೀವ್ರ ಆಕ್ಷೇಪ ಎತ್ತಿರುವ ರಾಜ್ಯ ಸರ್ಕಾರ, ಇದು ಗೋವಾ ನೀರಾವರಿ ಸಚಿವ ವಿನೋದ್‌ ಪಾಲೇಕರ್‌ ನ್ಯಾಯಾಧಿಕರಣದ ದಾರಿ ತಪ್ಪಿಸುವ ಪ್ರಯತ್ನ ಎಂದು ಹೇಳಿದೆ.

ಈ ಕುರಿತು ಮಹದಾಯಿ ನ್ಯಾಯಾಧಿಕರಣಕ್ಕೆ ಸೋಮ ವಾರ ಪ್ರಮಾಣ ಪತ್ರ ಸಲ್ಲಿಸಿರುವ ರಾಜ್ಯ ಸರ್ಕಾರ, ಗೋವಾ ಸರ್ಕಾರ ಮಾಡಿರುವ ನ್ಯಾಯಾಂಗ ನಿಂದನೆ ಆರೋಪ ಸತ್ಯಕ್ಕೆ ದೂರವಾಗಿದೆ. ಕರ್ನಾಟಕ ಸರ್ಕಾರ ಯಾವತ್ತೂ ನ್ಯಾಯಾಧಿಕರಣದ ಆದೇಶ ಉಲ್ಲಂಘಿಸಿಲ್ಲ ಎಂದು ಸ್ಪಷ್ಟಪಡಿಸಿದೆ. ಮಹದಾಯಿ ವಿವಾದ ಕುರಿತಂತೆ ನ್ಯಾಯಾಧಿಕರಣದಲ್ಲಿ ಮಂಗಳವಾರದಿಂದ ವಿಚಾರಣೆ ಆರಂಭವಾಗಲಿದ್ದು, ರಾಜ್ಯ ಸರ್ಕಾರದ ಪರವಾಗಿ ವಕೀಲ ನಿಶಾಂತ್‌ ಪಾಟೀಲ್‌ ಸೋಮವಾರ ವಿವರವಾದ ಪ್ರಮಾಣಪತ್ರ ಸಲ್ಲಿಸಿದ್ದಾರೆ.

ಗೋವಾ ಸರ್ಕಾರ ಆಧಾರ ರಹಿತ ಆರೋಪ ಮಾಡುತ್ತಿದ್ದು, ಗೋವಾ ನೀರಾವರಿ ಸಚಿವ ವಿನೋದ್‌ ಪಾಲೇಕರ್‌ ಫ್ಯಾಸಿಸ್ಟ್‌ ರೀತಿಯಲ್ಲಿ ಹೇಳಿಕೆ ನೀಡಿ, ವಿವಾದದ ಕೊನೆಯ ಹಂತದಲ್ಲಿ ನ್ಯಾಯಾಧಿಕರಣದ ದಾರಿ ತಪ್ಪಿಸುವ ಪ್ರಯತ್ನ ನಡೆಸಿದ್ದಾರೆ ಎಂದು ಪ್ರಮಾಣಪತ್ರದಲ್ಲಿ ಆರೋಪಿಸಲಾಗಿದೆ. ಗೋವಾ ಸರ್ಕಾರ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿ ಕಾನೂನು ಬದ್ದವಾಗಿಲ್ಲ. ನ್ಯಾಯಮಂಡಳಿ ಇದುವರೆಗೂ ತನ್ನ ಯಾವುದೇ ಆದೇಶದಲ್ಲಿ ಕಾಮಗಾರಿ ನಿಲ್ಲಿಸುವ ಕುರಿತು ಹೇಳಿಲ್ಲ. ಅಲ್ಲದೆ, ನ್ಯಾಯಾಂಗ ನಿಂದನೆ ಅರ್ಜಿ ಕುರಿತು ವಿಚಾ ರಣೆ ನಡೆಸಿ ತೀರ್ಪು ನೀಡುವ ಅಧಿಕಾರ ನ್ಯಾಯಮಂಡಳಿ ವ್ಯಾಪ್ತಿಗೆ ಬರುವುದಿಲ್ಲ ಎಂದು ಸರ್ಕಾರ ಪ್ರಮಾಣಪತ್ರದಲ್ಲಿ ವಾದಿಸಿದೆ. ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿರುವ ನ್ಯಾಯಾಧಿಕರಣ, ಕಾಮಗಾರಿ ಸ್ಥಗಿತಗೊಳಿಸುವಂತೆ ಆದೇಶ ನೀಡಿಲ್ಲ. ಅದರ ಬದಲಾಗಿ ಗೋವಾ, ಮಹಾ ರಾಷ್ಟ್ರ ಹಾಗೂ ಕರ್ನಾಟಕ ರಾಜ್ಯಗಳ ಸೂಪರಿಂಟೆಂಡೆಂಟ್‌ ಎಂಜಿನಿಯರ್‌ಗಳ ಮೇಲ್ವಿಚಾರಣೆ ಯಲ್ಲಿ ಕಾಮಗಾರಿ ಮುಂದುವರಿಸಲು ತಿಳಿಸಿದೆ. ಹೀಗಾಗಿ, ಗೋವಾ ಸರ್ಕಾರ ಮಾಡಿರುವ ನ್ಯಾಯಾಂಗ ನಿಂದನೆ
ಆರೋಪ ಸತ್ಯಕ್ಕೆ ದೂರವಾಗಿದೆ. ಆದ್ದರಿಂದ ನ್ಯಾಯಾಂಗ ನಿಂದನೆ ಅರ್ಜಿಯನ್ನು ತಿರಸ್ಕರಿಸುವಂತೆ ಪ್ರಮಾಣಪತ್ರದಲ್ಲಿ
ರಾಜ್ಯ ಸರ್ಕಾರ ನ್ಯಾಯಾಧಿಕರಣವನ್ನು ಕೋರಿ¨

ಟಾಪ್ ನ್ಯೂಸ್

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

up

Ranji match: ಉತ್ತರಪ್ರದೇಶ ಬೃಹತ್‌ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ

cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Organ Donation: ಸಾವಿನ ನಂತರವೂ ನೆರವಾದ ಜೀವ

Organ Donation: ಸಾವಿನ ನಂತರವೂ ನೆರವಾದ ಜೀವ

15-bng

Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್‌ ಆಯುಕ್ತರಿಗೆ ದೂರು

14-bng

Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು

9-munirathna

Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌ ಕೇಸ್‌: ಪಿಐ ಸೆರೆ

8-bng

Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.