ಕೇಂದ್ರದಿಂದ ನ್ಯಾಯವಾದಿಗಳಿಗೆ ಮಲತಾಯಿ ಧೋರಣೆ


Team Udayavani, Feb 6, 2018, 3:10 PM IST

bng-g.jpg

ನೆಲಮಂಗಲ: ಕೇಂದ್ರ ಸರ್ಕಾರ ರಾಜ್ಯದ ನ್ಯಾಯಾಲಯಗಳು ಮತ್ತು ನ್ಯಾಯವಾದಿಗಳ ವಿಚಾರದಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಬೆಂಗಳೂರು ವಕೀಲರ ಸಂಘದ ನೂತನ ಅಧ್ಯಕ್ಷ ಎ.ಪಿ.ರಂಗನಾಥ್‌ ಆರೋಪಿಸಿದರು.

ಪಟ್ಟಣದ ನ್ಯಾಯಾಲಯಗಳ ಸಂಕೀರ್ಣದಲ್ಲಿ ವಕೀಲರ ಸಂಘ ಆಯೋಜಿಸಿದ್ದ ಬೆಂಗಳೂರು ವಕೀಲರ ಸಂಘದ ನೂತನ ಪದಾಧಿಕಾರಿಗಳಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.

ಕಲಾಪ ಬಹಿಷ್ಕರಿಸಿ ಹೋರಾಟ: ರಾಜ್ಯ ಉಚ್ಚ ನ್ಯಾಯಾಲಯದಲ್ಲಿ 65 ನ್ಯಾಯಾಧೀಶರ ಪೈಕಿ ಕೇವಲ 25 ಮಂದಿ ನ್ಯಾಯಾಧೀಶರಿದ್ದಾರೆ.ಇದರಿಂದಾಗಿ ವಕೀಲರು ಮತ್ತು ಸಾರ್ವಜನಿಕರು ಸಮಸ್ಯೆ ಎದುರಿಸುವಂತಾಗಿದೆ. ಹಿರಿಯ ನ್ಯಾಯವಾದಿಗಳ ನೇತೃತ್ವದಲ್ಲಿ ಸೋಮವಾರದಿಂದ ಸರತಿದಿಯಂತೆ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ. ಸರ್ಕಾರಗಳು ಸೂಕ್ತವಾಗಿ ಸ್ಪಂದಿಸದಿದ್ದಲ್ಲಿ ರಾಜ್ಯ ವ್ಯಾಪ್ತಿ ನ್ಯಾಯಾಲಯಗಳ ಕಲಾಪ ಬಹಿಷ್ಕರಿಸಿ ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಬೆಂಗಳೂರು ವಕೀಲರ ಸಂಘಕ್ಕೆ ಅವಿಭಜಿತ ಬೆಂಗಳೂರು ಜಿಲ್ಲಾದ್ಯಂತವಿರುವ ಬಹುತೇಕ ವಕೀಲರು ಸದಸ್ಯತ್ವ ಪಡೆದುಕೊಂಡು ಕೆಲದಿನಗಳ ಹಿಂದೆಯಷ್ಟೇ ನಡೆದ ಸಂಘದ ಚುನಾವಣೆಯಲ್ಲಿ 1000ಕ್ಕೂ ಹೆಚ್ಚು ಮತಗಳ ಅಂತರದಿಂದ ತಮ್ಮನ್ನು ಗೆಲ್ಲಿಸಿದ್ದಾರೆ. ಅವರ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ತಿಳಿಸಿದರು. 

ಹೆಚ್ಚವರಿ ನ್ಯಾಯಾಲಯ ಪ್ರಾರಂಭಿಸಲು ಹೋರಾಟ: ನೆಲಮಂಗಲ ವಕೀಲರ ಸಂಘದ ಅಧ್ಯಕ್ಷ ಕೆ.ಕೇಶವಮೂರ್ತಿ ಮಾತನಾಡಿ, ತಾಲೂಕಿ ನಲ್ಲಿ ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಶೀಘ್ರವೇ ಸಂಘದ ನೂತನ ಪದಾಧಿಕಾರಿಗಳ ನೇತೃತ್ವದಲ್ಲಿ ಕಿರಿಯ ಹಾಗೂ ಹೆಚ್ಚವರಿ ನ್ಯಾಯಾಲಯಗಳನ್ನು ಪ್ರಾರಂಭಿಸಲು ಹೋರಾಟ ಮಾಡಲಾಗುತ್ತದೆಂದರು.

ಅಭಿನಂದನೆ: ಕಾರ್ಯಕ್ರಮದಲ್ಲಿ ಬೆಂಗಳೂರು ವಕೀಲರ ಸಂಘದ ನೂತನ ಅಧ್ಯಕ್ಷ ಎ.ಪಿ.ರಂಗನಾಥ್‌, ಕಾರ್ಯದರ್ಶಿ ಎನ್‌.ಗಂಗಾಧರಯ್ಯ, ಖಜಾಂಚಿ ಶಿವಮೂರ್ತಿ, ಪದಾಧಿಕಾರಿಗಳಾದ ಮಂಜುನಾಥ್‌, ಪ್ರಸಾದ್‌ಗೌಡ, ಕಾಂತರಾಜು, ಶಿವಕುಮಾರ್‌, ಮಮತಾ, ಗಿರೀಶ್‌ ಕುಮಾರ್‌, ಮುನಿಯಪ್ಪಗೌಡ ಮತ್ತಿತರರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ಈ ವೇಳೆ ವಕೀಲರ ಸಂಘದ ಮಾಜಿ ಅಧ್ಯಕ್ಷ ಕೆಂಪಯ್ಯ, ಕಾರ್ಯದರ್ಶಿ ಎನ್‌.ಪಿ.ರಘುನಾಥ್‌, ವಕೀಲ ಮುಖಂಡರಾದ ಎನ್‌.ಎಸ್‌.ರಾಜು, ಎಚ್‌.ಆರ್‌.ಕೃಷ್ಣ, ಶಿವರಾಮಯ್ಯ, ಹನುಮಂತೇ ಗೌಡ, ಹನುಮಂತರಾಯಪ್ಪ, ಬಿ.ಟಿ.ಮೋಹನ್‌
ಕುಮಾರ್‌, ಮನುಗೌಡ, ಆನಂದ್‌ ಇನ್ನಿತರಿದ್ದರು.  

ಟಾಪ್ ನ್ಯೂಸ್

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

9-bng

Channapatna: ಸಾಲಕ್ಕೆ ಹೆದರಿ ದಂಪತಿ ನೇಣಿಗೆ ಶರಣು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Ranji Trophy: ಕರ್ನಾಟಕಕ್ಕೆ ನಾಕೌಟ್‌ ಕಷ್ಟ

Ranji Trophy: ಕರ್ನಾಟಕಕ್ಕೆ ನಾಕೌಟ್‌ ಕಷ್ಟ

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ರೈಲು ಬಡಿದು ವ್ಯಕ್ತಿ ಸಾವು

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Ranji Trophy: ಶಮಿ ಭರ್ಜರಿ ಪುನರಾಗಮನ; ಬಂಗಾಳಕ್ಕೆ ಜಯ

Ranji Trophy: ಶಮಿ ಭರ್ಜರಿ ಪುನರಾಗಮನ; ಬಂಗಾಳಕ್ಕೆ ಜಯ

Australia vs Pakistan T20: ಪಾಕ್‌ ವಿರುದ್ಧ ಆಸೀಸ್‌ಗೆ 2-0 ಸರಣಿ ಜಯ

Australia vs Pakistan T20: ಪಾಕ್‌ ವಿರುದ್ಧ ಆಸೀಸ್‌ಗೆ 2-0 ಸರಣಿ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.