ಪರಮಾಣು ಸಾಮರ್ಥ್ಯದ ಅಗ್ನಿ-1(ಎ) ಕ್ಷಿಪಣಿ ಯಶಸ್ವಿ ಪರೀಕ್ಷೆ


Team Udayavani, Feb 6, 2018, 3:32 PM IST

AGNI-I(A).jpg

ಬಾಲಸೋರ್‌ : ಭಾರತ ಇಂದು ಪರಮಾಣು ಸಾಮರ್ಥ್ಯದ ಅಗ್ನಿ-1(ಎ) ಬ್ಯಾಲಿಸ್ಟಿಕ್‌ ಮಿಸೈಲನ್ನು ಒಡಿಶಾ ತೀರದ ದೂರ ತೀರದಲ್ಲಿರುವ ಅಬ್ದುಲ್‌ ಕಲಾಂ ದ್ವೀಪದಿಂದ ಯಶಸ್ವಿಯಾಗಿ ಪರೀಕ್ಷಿಸಿತು. 

ಭಾರತೀಯ ಸೇನೆಯ ವ್ಯೂಹಾತ್ಮಕ ಫೋರ್ಸ್‌ ಕಮಾಂಡ್‌ ಈ ಪರೀಕ್ಷೆಯನ್ನು ನಡೆಸಿತು.

ಬಾಲಸೋರ್‌ನ ಅಬ್ದುಲ್‌ ಕಲಾಂ ದ್ವೀಪದ ಸಮ್ಮಿಲಿತ ಪರೀಕ್ಷಾ ವಲಯದ ಪ್ಯಾಡ್‌ 4 ನಿಂದ ಕೈಗೊಳ್ಳಲಾದ ಅಗ್ನಿ 1ಎ ಪರಮಾಣು ಕ್ಷಿಪಣಿಯು 700 ಕಿ.ಮೀ. ವ್ಯಾಪ್ತಿಯ 18ನೇ ಅವತರಣಿಕೆಯಾಗಿದ್ದು ಸಂಪೂರ್ಣವಾಗಿ ದೇಶೀಯವಾಗಿ ನಿರ್ಮಿತವಾಗಿದೆ. 

15 ಮೀಟರ್‌ ಉದ್ದದ ಈ ಕ್ಷಿಪಣಿಯು 12 ಟನ್‌ ಭಾರವಿದ್ದು 1,000 ಕಿಲೋ ಪೇಲೋಡ್‌ ಒಯ್ಯುವ ಸಾಮರ್ಥ್ಯ ಹೊಂದಿದೆ. ಇದನ್ನು 2004ರಲ್ಲಿ ಸೇವೆಗೆ ಸೇರಿಸಿಕೊಳ್ಳಲಾಗಿತ್ತು.  

ಟಾಪ್ ನ್ಯೂಸ್

nitish-kumar

Budget ಆರ್ಥಿಕ ಸಹಾಯ: ಕೇಂದ್ರವನ್ನು ಶ್ಲಾಘಿಸಿದ ಬಿಹಾರ ಸಿಎಂ

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

BELLARE-MALE

Rain: ಪುತ್ತೂರು, ಸುಳ್ಯ, ಬೆಳ್ಳಾರೆ: ಕೆಲವಡೆ ಹಾನಿ ಉಕ್ಕಿ ಹರಿದ ಗೌರಿ ಹೊಳೆ; ಸಂಚಾರ ಬಂದ್‌

DANDIA-DANCE

Udupi Ucchila Dasara: ಸಾರ್ವಜನಿಕ ದಾಂಡಿಯಾ, ಗರ್ಭಾ ನೃತ್ಯ ಸಂಭ್ರಮ

siddanna-2

Guarantee ಯೋಜನೆಗಳಿಂದ ಕರ್ನಾಟಕ ನಂ. 1: ಸಿದ್ದರಾಮಯ್ಯ

Prabhakar-Joshi

Bantwala: ಹಿರಿಯ ವಿದ್ವಾಂಸರಾದ ಡಾ.ಪ್ರಭಾಕರ ಜೋಶಿಗೆ ಪೊಳಲಿ ಯಕ್ಷೋತ್ಸವ ಪ್ರಶಸ್ತಿ ಪ್ರದಾನ

Sowthadka

Hunger Strike: ಸರಕಾರದ ಹಿಡಿತದಿಂದ ದೇಗುಲ ಮುಕ್ತಗೊಳಿಸಿ, ಸ್ವಾಯತ್ತ ಮಂಡಳಿ ರಚಿಸಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nitish-kumar

Budget ಆರ್ಥಿಕ ಸಹಾಯ: ಕೇಂದ್ರವನ್ನು ಶ್ಲಾಘಿಸಿದ ಬಿಹಾರ ಸಿಎಂ

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

attack

Public place ಮೂತ್ರ ವಿಸರ್ಜಿಸಬೇಡ ಎಂದಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ

rape

Women; 16 ವರ್ಷಗಳಿಂದ ಮನೆಯಲ್ಲೇ ಮಹಿಳೆ ಬಂಧನ: ರಕ್ಷಣೆ

CHampai Soren

Jharkhand ಮಾಜಿ ಸಿಎಂ ಚಂಪಯಿ ಆಸ್ಪತ್ರೆಗೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

nitish-kumar

Budget ಆರ್ಥಿಕ ಸಹಾಯ: ಕೇಂದ್ರವನ್ನು ಶ್ಲಾಘಿಸಿದ ಬಿಹಾರ ಸಿಎಂ

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

attack

Public place ಮೂತ್ರ ವಿಸರ್ಜಿಸಬೇಡ ಎಂದಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ

rape

Women; 16 ವರ್ಷಗಳಿಂದ ಮನೆಯಲ್ಲೇ ಮಹಿಳೆ ಬಂಧನ: ರಕ್ಷಣೆ

CHampai Soren

Jharkhand ಮಾಜಿ ಸಿಎಂ ಚಂಪಯಿ ಆಸ್ಪತ್ರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.