ವನಿತೆಯರಿಗೆ ಸರಣಿ ಗೆಲುವಿನ ನಿರೀಕ್ಷೆ
Team Udayavani, Feb 7, 2018, 7:45 AM IST
ಕಿಂಬರ್ಲಿ: ಮೊದಲ ಪಂದ್ಯದಲ್ಲಿ 88 ರನ್ನುಗಳ ಗೆಲುವು ದಾಖಲಿಸಿರುವ ಭಾರತೀಯ ವನಿತೆಯರು ಬುಧವಾರ ನಡೆಯುವ ದಕ್ಷಿಣ ಆಫ್ರಿಕಾ ವಿರುದ್ಧದ ದ್ವಿತೀಯ ಪಂದ್ಯದಲ್ಲೂ ಜಯಭೇರಿ ಬಾರಿಸಿ ಸರಣಿ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.
ವಿಶ್ವಕಪ್ನಲ್ಲಿ ಶ್ರೇಷ್ಠ ನಿರ್ವಹಣೆ ನೀಡಿದ ಏಳು ತಿಂಗಳ ಬಳಿಕ ಭಾರತೀಯ ವನಿತಾ ತಂಡವು ಇಲ್ಲಿ ಭರ್ಜರಿ ಆಟದ ಪ್ರದರ್ಶನ ನೀಡಿದೆ. ಬ್ಯಾಟಿಂಗ್ ಮತ್ತು ಬೌಲಿಂಗ್ನಲ್ಲಿ ಉತ್ತಮ ನಿರ್ವಹಣೆ ನೀಡಿದ ಭಾರತ ವನಿತೆಯರು 88 ರನ್ನುಗಳಿಂದ ಜಯ ಸಾಧಿಸಿ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದರು. ಬುಧವಾರದ ಪಂದ್ಯದಲ್ಲಿ ಜಯ ಸಾಧಿಸಿದರೆ ಭಾರತ ವನಿತೆಯರು ಸರಣಿ ತಮ್ಮದಾಗಿಸಿಕೊಳ್ಳಲಿದ್ದಾರೆ.
ಮೂರು ಪಂದ್ಯಗಳ ಈ ಸರಣಿಯು ಐಸಿಸಿ ವನಿತಾ ಚಾಂಪಿಯನ್ಶಿಪ್ನ ಮೊದಲ ಸುತ್ತಿನ ವೇಳಾಪಟ್ಟಿಯಾಗಿದೆ. ಇಲ್ಲಿ ಗೆದ್ದವರು 2021ರ ಐಸಿಸಿ ವನಿತಾ ವಿಶ್ವಕಪ್ಗೆ ನೇರವಾಗಿ ಅರ್ಹತೆ ಗಳಿಸಲಿದ್ದಾರೆ. ವಿಶ್ವಕಪ್ನಲ್ಲಿ ರನ್ನರ್ ಅಪ್ ಸ್ಥಾನ ಪಡೆದ ಬಳಿಕ ಮಿಥಾಲಿ ರಾಜ್ ಪಡೆ ಯಾವುದೇ ಅಂತಾರಾಷ್ಟ್ರೀಯ ಪಂದ್ಯವನ್ನಾಡಿಲ್ಲ. ಹಾಗಾಗಿ ಸದ್ಯ ಸಾಗುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಸರಣಿ ಭಾರತೀಯ ಪಾಲಿಗೆ ದೊಡ್ಡ ಸವಾಲು ಆಗಿದೆ. ಮೊದಲ ಏಕದಿನ ಪಂದ್ಯದಲ್ಲಿ ಭಾರತೀಯ ವನಿತೆಯರು ಬ್ಯಾಟಿಂಗ್ ಮತ್ತು ಬೌಲಿಂಗ್ನಲ್ಲಿ ಗಮನಾರ್ಹ ನಿರ್ವಹಣೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.