ಧರ್ಮರಾಯನ ಆಡಳಿತದಲ್ಲಿ ಇಷ್ಟೊಂದು ಕೊಲೆ ನಡೆಯುತ್ತಿತ್ತೆ?
Team Udayavani, Feb 7, 2018, 7:30 AM IST
ವಿಧಾನಸಭೆ: ನಾವು ಪಾಂಡವರು, ಬಿಜೆಪಿಯವರು ಕೌರವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಧರ್ಮರಾಯನ ಕಾಲದಲ್ಲಿ
ಇಷ್ಟೊಂದು ಅತ್ಯಾಚಾರ, ಕೊಲೆ, ದರೋಡೆ, ಮಹಿಳೆಯರ ಮೇಲಿನ ದೌರ್ಜನ್ಯ ನಡೆಯುತ್ತಿತ್ತೆ? ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಹಿಂದೂ
ಕಾರ್ಯಕರ್ತರ ಹತ್ಯೆ ಕುರಿತಂತೆ ನಿಯಮ 69ರಡಿ ನಡೆದ ಚರ್ಚೆಯಲ್ಲಿ ಮಂಗಳವಾರ ಈ ಪ್ರಶ್ನೆಯನ್ನು ಬಿಜೆಪಿ ಸದಸ್ಯ ಸಿ.ಟಿ.ರವಿ ಹಾಕಿದರು. ಈ ಕೌರವರ ದರ್ಬಾರ್ಗೆ, ದುರ್ಯೋದ, ದುಶ್ಯಾಸನರ ಆಡಳಿತಕ್ಕೆ ಈ ಸರ್ಕಾರದಲ್ಲಿ ನ್ಯಾಯ ಕೇಳಿದರೆ ಸಿಗುವುದಿಲ್ಲ. ಆದ್ದರಿಂದ ಜನರಲ್ಲೇ ನ್ಯಾಯ
ಕೇಳುತ್ತೇವೆ. ಕೌರವರಾರು, ಪಾಂಡವರಾರು ಎಂಬುದು ಗೊತ್ತಾಗುತ್ತದೆ ಎಂದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ಮಾನಸಿಕತೆಯೇ ಕಾರಣ. 2013 ದನಗಳ್ಳ ಕಬೀರ್ ಎಂಬಾತ ಪೊಲೀಸ್ ಎನ್
ಕೌಂಟರ್ನಲ್ಲಿ ಸತ್ತಾಗ ಆ ಕುರಿತು ತನಿಖೆ ನಡೆಯುವ ಮುನ್ನವೇ ಪೊಲೀಸ್ ಕಾನ್ಸ್ಟೆàಬಲ್ ನವೀನ್ ಅಮಾನತಾಗುತ್ತಾರೆ. ನಾಲ್ವರು ಸಚಿವರು, ಶಾಸಕರು ಕಬೀರ್ ಮನೆಗೆ ಹೋಗಿ ಕ್ರಿಮಿನಲ್ಗಳ ಮೇಲೆ ಕೈಎತ್ತಿದರೆ ಜೈಲಿಗೆ ಕಳುಹಿಸುವುದು ಖಂಡಿತ ಎಂಬ ಸಂದೇಶ ನೀಡುತ್ತಾರೆ. ಇದು ಯಾವ ನ್ಯಾಯ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.