ನಾನು ಲವರ್‌ ಆಫ್ ಜಾನುನಲ್ಲಿ ಲವ್‌ ಕ್ರಾಂತಿ


Team Udayavani, Feb 7, 2018, 10:39 AM IST

nanu-lover.jpg

ಸಾಮಾನ್ಯವಾಗಿ ಸಿನಿಮಾ ಮಂದಿ “ನಮ್ಮ ಸಿನಿಮಾದ ಕಥೆಯೇ ಹೀರೋ’ ಅಂತಾರೆ. ಆದರೆ, ಕಥೆಯೇ ವಿಲನ್‌ ಎನ್ನುವವರು ಮಾತ್ರ ಕಡಿಮೆ. ಇಲ್ಲೊಂದು ಚಿತ್ರತಂಡ ಮಾತ್ರ ನಮ್ಮ ಸಿನಿಮಾದ ಕಥೆಯೇ ವಿಲನ್‌ ಎಂದು ರಾಜಾರೋಷವಾಗಿ ಹೇಳಿಕೊಂಡಿದೆ. ಹೀಗೆ ಹೇಳಿಕೊಂಡು ತೆರೆಗೆ ಸಿದ್ಧವಾಗಿರುವ ಚಿತ್ರ “ನಾನು ಲವರ್‌ ಆಫ್ ಜಾನು’. ಚಿತ್ರ ಈ ವಾರ ತೆರೆಕಾಣುತ್ತಿದೆ. ಹೆಸರಿಗೆ ತಕ್ಕಂತೆ ಇದು ಔಟ್‌ ಅಂಡ್‌ ಔಟ್‌ ಲವ್‌ಸ್ಟೋರಿ. 

ಎಲ್ಲಾ ಓಕೆ, ಚಿತ್ರದ ಕಥೆಯೇ ವಿಲನ್‌ ಹೇಗೆ ಎಂದು ನೀವು ಕೇಳಿದರೆ ಸದ್ಯಕ್ಕೆ ಅದಕ್ಕೆ ಉತ್ತರವಿಲ್ಲ. ಅದೇನೆಂಬುದನ್ನು ನೀವು ತೆರೆಮೇಲೆಯೇ ನೋಡಬೇಕು. ಈ ಚಿತ್ರವನ್ನು ಜಿ.ಸುರೇಶ್‌ ಪ್ರಕಾರ, “ಇದೊಂದು ಪ್ರೀತಿ ಕುರಿತಾದ ಚಿತ್ರ. 16 ರಿಂದ 60 ವರ್ಷದವರು ಕುಳಿತು ನೋಡಬಹುದಾದ ಅಪ್ಪಟ ಭಾವನಾತ್ಮಕ ಸಂಬಂಧಗಳ ಸುತ್ತ ಸಾಗುವ ಚಿತ್ರ. ಎಲ್ಲಾ ಚಿತ್ರಗಳಲ್ಲೂ ಪ್ರೀತಿ ಕಥೆಗಳು ಸಹಜ.

ಆದರೆ, ಇಲ್ಲೂ ಪ್ರೀತಿಯ ಕಥೆ ಇದ್ದರೂ, ಅದಕ್ಕೊಂದು ಹೊಸ ಸ್ಪರ್ಶ ಕೊಡಲಾಗಿದೆ. ಈಗಿನ ಟ್ರೆಂಡ್‌ಗೆ ತಕ್ಕಂತೆ ಕಥೆ ಹೆಣೆಯಲಾಗಿದೆ’ ಎನ್ನುತ್ತಾರೆ ನಿರ್ದೇಶಕರು. ಎಲ್ಲಾ ಓಕೆ, ಚಿತ್ರದ ಕಥೆಯೇನು ಎಂದು ನೀವು ಕೇಳಬಹುದು. “ಕ್ರಾಂತಿ ಮತ್ತು ಪ್ರೀತಿ’ ಎನ್ನುತ್ತಾರೆ ನಿರ್ದೇಶಕ ಸುರೇಶ್‌. ಪ್ರೀತಿ ಇದೆ ಅಂದಮೇಲೆ, ಅಲ್ಲಿ ದ್ವೇಷವೂ ಇರುತ್ತದೆ.

ಇಲ್ಲೂ ಅದೆಲ್ಲಾ ಇದ್ದರೂ, ಸಮಾಜದೊಳಗಿನ ಕ್ರಾಂತಿ ನಡುವೆ ಪ್ರೀತಿ ಗೆಲ್ಲುತ್ತಾ ಅನ್ನುವುದನ್ನು ಸೂಕ್ಷ್ಮವಾಗಿ ಹೇಳಿದ್ದಾರಂತೆ ನಿರ್ದೇಶಕರು. ಓದಿ ತನ್ನದೇ ವ್ಯಾಪಾರದಲ್ಲಿ ತೊಡಗಿಸಿಕೊಳ್ಳಬೇಕೆಂಬ ಆಸೆ ಇರುವ ಪಾತ್ರದಲ್ಲಿ ನಾಯಕ ವಿಶಾಲ್‌ ಕಾಣಿಸಿಕೊಂಡರೆ, ನಾಯಕಿ ಮಂಜುಳಾ ಗಂಗಪ್ಪಾ ಇಲ್ಲಿ  ನಾಯಕನ ಎದುರು ಮನೆಯ ಹುಡುಗಿಯಾಗಿ ನಟಿಸಿದ್ದಾರೆ. 

ಚಿತ್ರದಲ್ಲಿ ಚಿಕ್ಕಣ್ಣ, ಸುಚೇಂದ್ರ ಪ್ರಸಾದ್‌, ರಾಕ್‌ಲೈನ್‌ ವೆಂಕಟೇಶ್‌, ಹರಿಣಿ ಸೇರಿದಂತೆ ಇತರೆ ಕಲಾವಿದರು ನಟಿಸಿದ್ದಾರೆ. ಶ್ರೀನಾಥ್‌ ವಿಜಿ ಸಂಗೀತ ನೀಡಿದ್ದಾರೆ. ಶಿವು ಕ್ಯಾಮೆರಾ ಹಿಡಿದರೆ, ರಾಜ್‌ಶಿವ ಸಂಕಲನ ಮಾಡಿದ್ದಾರೆ. ಕಲಾತಪಸ್ವಿ ಬ್ಯಾನರ್‌ನಲ್ಲಿ ಐವರು ಗೆಳೆಯರು ಸೇರಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಬೆಂಗಳೂರು, ಮಂಗಳೂರು, ತುಮಕೂರು ಮತ್ತು ಚಿಕ್ಕಮಗಳೂರು ಸುತ್ತಮುತ್ತಲ ಸುಂದರ ತಾಣಗಳಲ್ಲಿ ಚಿತ್ರೀಕರಿಸಲಾಗಿದೆ. 

ಟಾಪ್ ನ್ಯೂಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

1-aaa

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yuva rajkumar’s Ekka movie muhurtha

Ekka: ಯುವ ರಾಜಕುಮಾರ್‌ ಹೊಸ ಸಿನಿಮಾ ʼಎಕ್ಕʼ ಮುಹೂರ್ತ

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Priya: ʼಕುಂಭ ಸಂಭವʼದಲ್ಲಿ ಪೊಲೀಸ್‌ ಗಿರಿಜಾ

Priya: ʼಕುಂಭ ಸಂಭವʼದಲ್ಲಿ ಪೊಲೀಸ್‌ ಗಿರಿಜಾ

Manada Kadalu: ಯುವ ಜೋಡಿಗಳ ʼಮನದ ಕಡಲುʼ; ಮತ್ತೆ ಒಂದಾದ ಮುಂಗಾರು ಮಳೆ ಟೀಂ

Manada Kadalu: ಯುವ ಜೋಡಿಗಳ ʼಮನದ ಕಡಲುʼ; ಮತ್ತೆ ಒಂದಾದ ಮುಂಗಾರು ಮಳೆ ಟೀಂ

Sandalwood: ತೆರೆಮೇಲೆ ʼಅನಾಥʼನ ಕನಸು

Sandalwood: ತೆರೆಮೇಲೆ ʼಅನಾಥʼನ ಕನಸು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

1(4

Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ

Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.