ಕೇಂದ್ರ ಕಾನೂನು ಸಚಿವರ ಜೊತೆ ಚರ್ಚೆ
Team Udayavani, Feb 7, 2018, 12:12 PM IST
ಬೆಂಗಳೂರು: ನ್ಯಾಯಮೂರ್ತಿಗಳ ಸ್ಥಾನ ಭರ್ತಿಗೆ ಆಗ್ರಹಿಸಿ ರಾಜ್ಯವಕೀಲರ ಪರಿಷತ್ ಹಾಗೂ ಬೆಂಗಳೂರು ವಕೀಲರ ಸಂಘ ನಡೆಸುತ್ತಿರುವ ಉಪವಾಸ ಸತ್ಯಾಗ್ರಹದ ಕುರಿತು ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಮಂಗಳವಾರ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಜೊತೆ ಚರ್ಚೆ ನಡೆಸಿದರು.
ರಾಜ್ಯ ಹೈಕೋರ್ಟ್ನಲ್ಲಿ ಒಟ್ಟು 62 ನ್ಯಾಯಮೂರ್ತಿಗಳ ಸ್ಥಾನವಿದ್ದು, 17 ಮಂದಿ ಖಾಯಂ ನ್ಯಾಯಮೂರ್ತಿಗಳು , 7 ಮಂದಿ ಹೆಚ್ಚುವರಿ ನ್ಯಾಯಮೂರ್ತಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಉಳಿದಂತೆ ಶೇ 61ರಷ್ಟು ನ್ಯಾಯಮೂರ್ತಿಗಳ ಹುದ್ದೆ ಖಾಲಿ ಉಳಿದಿವೆ.
2017ರಿಂದ ಇದುವರೆಗೆ ಕೇವಲ ಇಬ್ಬರು ನ್ಯಾಯಮೂರ್ತಿಗಳ ನೇಮಕವಾಗಿದೆ. ಹೀಗಾಗಿ ಕಕ್ಷಿದಾರರಿಗೂ ಹಾಗೂ ವಕೀಲರಿಗೆ ತೊಂದರೆಯುಂಟಾಗುತ್ತಿದೆ. ಈ ನಿಟ್ಟಿನಲ್ಲಿ ಸಾಧ್ಯವಾದಷ್ಟು ಬೇಗ ಖಾಲಿಯಿರುವ ನ್ಯಾಯಮೂರ್ತಿಗಳ ಸ್ಥಾನ ಭರ್ತಿ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವ ರವಿಶಂಕರ್ ಪ್ರಸಾದ್ಗೆ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಲ್ಲಮಪ್ರಭು ಸ್ವಾಮಿ ದೇಗುಲಕ್ಕೆ ಪುರಾತನ ಸ್ಮಾರಕ ಪಟ್ಟ: ತಜ್ಞರ ಸಮಿತಿ ರಚನೆಗೆ ಆದೇಶ
Bengaluru: ನ.17ಕ್ಕೆ ನವದುರ್ಗಾ ಲೇಖನ ಯಜ್ಞ, ವಾಗೀಶ್ವರೀ ಪೂಜೆ; ಪೂರ್ವಭಾವಿ ಸಭೆ
Bengaluru: ನಗರದ ಐಬಿಸ್ ಹೋಟೆಲ್ಗೆ ಬಾಂಬ್ ಬೆದರಿಕೆ; ಗ್ರಾಹಕರ ಆತಂಕ
Bengaluru: ಕುಡಿದು ಸ್ಕೂಲ್ ಬಸ್ ಓಡಿಸಿದ ಚಾಲಕರ ಲೈಸೆನ್ಸ್ ಅಮಾನತು
Bengaluru: ಬಸ್ ಚೇಸ್ ಮಾಡಿ ಡ್ರೈವರ್ಗೆ ಥಳಿಸಿದ್ದ ಆರೋಪಿ ಬಂಧನ
MUST WATCH
ಹೊಸ ಸೇರ್ಪಡೆ
Vote: ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರು ಉಪಚುನಾವಣೆ: ಇಂದು ಮತದಾನ
Controversy: ಅಂಬೇಡ್ಕರ್ ಇಸ್ಲಾಂ ಸ್ವೀಕಾರ ವಿಚಾರ: ಖಾದ್ರಿ ಹೇಳಿಕೆಗೆ ಬಿಜೆಪಿ ಆಕ್ರೋಶ
By-election: ರಾಹುಲ್ ತೊರೆದ ವಯನಾಡಲ್ಲಿ ಪ್ರಿಯಾಂಕಾ ಗಾಂಧಿ ಗೆಲ್ಲುತ್ತಾರಾ?
Jamaica: ನಗ್ನವಾಗಿ ಲಗ್ನವಾದ 29 ಜೋಡಿ
Maharashtra: ಕಾಂಗ್ರೆಸ್ ಅಭ್ಯರ್ಥಿ ಕಚೇರಿಗೆ ಹೋಗಿ ಮುಖಂಡರಿಗೆ ಸಿಎಂ ಏಕನಾಥ ಶಿಂಧೆ ತರಾಟೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.