ಬಿಜೆಪಿ ಬುಡ ಸಮೇತ ಕಿತ್ತೂಗೆಯಿರಿ

Team Udayavani, Feb 7, 2018, 6:32 PM IST

6.jpg

ಕಂಪ್ಲಿ: ರಾಜ್ಯ ಹಾಗೂ ಜಿಲ್ಲೆಯಲ್ಲಿ ಬಿಜೆಪಿಯನ್ನು ಬುಡ ಸಮೇತ ಕಿತ್ತೂಗೆಯಲು ಮುಖಂಡರು, ಕಾರ್ಯಕರ್ತರು ಶ್ರಮಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಕರೆ ನೀಡಿದರು.

ಸಮೀಪದ ದೇವಸಮುದ್ರ ಗ್ರಾಮದ ತುರುಮುಂದಿ ಬಸವೇಶ್ವರ ದೇವಸ್ಥಾನದ ಬಳಿ ಫೆ.10ರಂದು ಹೊಸಪೇಟೆಗೆ ರಾಹುಲ್‌ಗಾಂಧಿ ಆಗಮಿಸುವ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ರಾಹುಲ್‌ ಗಾಂಧಿ ಪಾಲ್ಗೊಳ್ಳುವ ಕಾರ್ಯಕ್ರಮದಲ್ಲಿ ಕಾರ್ಯ ಕರ್ತರೆಲ್ಲರೂ ಪಾಲ್ಗೊಳ್ಳಬೇಕೆಂದು ಆಹ್ವಾನಿಸಲು ಬಂದಿದ್ದೇನೆ. ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸಿ.ಆರ್‌.ಹನುಮಂತ ಟೈಗರ್‌, ಫೈಯರ್‌ನಂತಿದ್ದು, ಪಕ್ಷ ಕಟ್ಟಲು ಆತನೊಂದಿಗೆ ಎಲ್ಲರೂ ಕೈಜೋಡಿಸಿ. ಕಂಪ್ಲಿ ಕ್ಷೇತ್ರದ ಎಲ್ಲಾ ಮುಖಂಡರು ಸಂಘಟಿತರಾಗಿ ಪಕ್ಷ ಸಂಘಟಿಸುವ ಜೊತೆಗೆ ಮುಂಬರುವ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಶ್ರಮಿಸಬೇಕೆಂದು ಸಲಹೆ ನೀಡಿದರು. 

ಬಳ್ಳಾರಿ ಜಿಲ್ಲೆಯಿಂದ ಅದೂ ವಿಜಯದ ಪತಾಕೆ ಹಾರಿಸಿದ ವಿಜಯನಗರ ಸಾಮ್ರಾಜ್ಯದ ಹೊಸಪೇಟೆಯ ವಿಜಯನಗರ ಕ್ಷೇತ್ರದಿಂದಲೇ ರಾಜ್ಯ ಚುನಾವಣೆಯ ರಣಕಹಳೆ ಮೊಳಗಿಸಲು ಫೆ.10ರಂದು ಹೊಸಪೇಟೆಗೆ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ರಾಹುಲ್‌ಗಾಂಧಿಯವರು ಆಗಮಿಸುತ್ತಿದ್ದು, ಕ್ಷೇತ್ರದಿಂದ 40 ಸಾವಿರ ಕಾರ್ಯಕರ್ತರು ಭಾಗವಹಿಸುವ ಮೂಲಕ ರಾಷ್ಟ್ರೀಯ ಅಧ್ಯಕ್ಷರಾದ ಮೇಲೆ ಪ್ರಥಮ ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿರುವ ರಾಹುಲ್‌ ಗಾಂಧಿಯವರಿಗೆ ಅಭೂತಪೂರ್ವ ಸ್ವಾಗತ ನೀಡಬೇಕೆಂದು ಕರೆ ನೀಡಿದರು. 

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಳೆದ ಚುನಾವಣೆಯ ಪೂರ್ವದಲ್ಲಿ ನೀಡಿದ್ದ ಎಲ್ಲಾ165 ಭರವಸೆ ಈಡೇರಿಸಿರುವ ಜೊತೆಗೆ ಬೇರೆ ಬೇರೆ
ಯೋಜನೆಗಳನ್ನು ನೀಡಿ ರಾಜ್ಯದ ಹಿತ ಕಾಪಾಡಿದ್ದು, ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕ ಸ್ಥಾನ ಪಡೆಯುವ ಮೂಲಕ ಪುನಃ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಬಿ.ವಿ.ಶಿವಯೋಗಿ ಮಾತನಾಡಿ, ಬಿಜೆಪಿ ಮತ್ತು ಕಾಂಗ್ರೆಸ್‌ ನಡುವಿನ ವ್ಯತ್ಯಾಸ ಗಮನಿಸಿ ಕಾಂಗ್ರೆಸ್‌ಗೆ ಮತ ನೀಡಬೇಕೆಂದರು. 

ಬ್ಲಾಕ್‌ಕಾಂಗ್ರೆಸ್‌ ಅಧ್ಯಕ್ಷ ಸಿ.ಆರ್‌. ಹನುಮಂತ, ಯುತ್‌ ಕಾಂಗ್ರೆಸ್‌  ಅಧ್ಯಕ್ಷ ಕೆ.ತಿಮ್ಮಯ್ಯ, ಎನ್‌. ಹಬೀಬ್‌ ರೆಹಮಾನ್‌, ಕೆ.ಶ್ರೀನಿವಾಸರಾವ್‌,
ಸಿ.ದೇವನಂದ, ಗುಜ್ಜಲ ನಾಗರಾಜ, ಜೆ.ಎನ್‌.ಗಣೇಶ್‌ ಇತರರಿದ್ದರು. 

ಟಾಪ್ ನ್ಯೂಸ್

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary; poor food supply; Protest in SC, ST hostel

Bellary; ಕಳಪೆ ಆಹಾರ ಪೂರೈಕೆ; ಎಸ್‌ಸಿ, ಎಸ್ಟಿ ವಸತಿ ನಿಲಯದಲ್ಲಿ ಪ್ರತಿಭಟನೆ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Ballari: ಕೊನೆಗೂ ನಟ ದರ್ಶನ್‌ ಸೆಲ್‌ಗೆ ಟಿವಿ: ಡಿಡಿ ಚಾನೆಲ್‌ ಮಾತ್ರ

Ballari: ಕೊನೆಗೂ ನಟ ದರ್ಶನ್‌ ಸೆಲ್‌ಗೆ ಟಿವಿ; ಡಿಡಿ ಚಾನೆಲ್‌ ಮಾತ್ರ

Online Fraud; 1.21 ಕೋಟಿ ರೂ. ವಶ, ಮಧ್ಯಪ್ರದೇಶದ ಆರೋಪಿ ಬಂಧನ

Online Fraud; 1.21 ಕೋಟಿ ರೂ. ವಶ, ಮಧ್ಯಪ್ರದೇಶದ ಆರೋಪಿ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Langoti Man Movie Review

Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.