ಎತ್ತಿನಹೊಳೆ ಬೇಕೇ ಬೇಕು: ಎಸ್.ರವಿ
Team Udayavani, Feb 8, 2018, 6:10 AM IST
ವಿಧಾನಪರಿಷತ್ತು: ಯಾರು ಏನೇ ಟೀಕೆ ಮಾಡಲಿ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಗಳ ಜನತೆಗೆ ಎತ್ತಿನಹೊಳೆ ಬೇಕೇ ಬೇಕು ಎಂದು ಕಾಂಗ್ರೆಸ್ ಸದಸ್ಯ ಎಸ್.ರವಿ ಹೇಳಿದರು.
ಒಬ್ಬ ರೈತನಾಗಿ ಆ ಭಾಗದ ಜನರ ಕಷ್ಟ ಏನೆಂಬುದು ನನಗೆ ಗೊತ್ತು. ಕುಡಿಯಲು, ಬೆಳೆಯಲು ನೀರಿಲ್ಲ. ಇರುವ ನೀರಿನಿಂದ ಕಾಯಿಲೆಗಳು ಬರುತ್ತಿವೆ. ಹಾಗಾಗಿ, ಎತ್ತಿನಹೊಳೆ ಯೋಜನೆ ಜಾರಿಯಾಗಲೇಬೇಕು. ಇದಕ್ಕಾಗಿ ಈವರೆಗೆ 2,560 ಕೋಟಿ ರೂ. ವೆಚ್ಚ ಮಾಡಿದ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.
ಪ್ರಸ್ತಾವನೆಯನ್ನು ಅನುಮೋದಿಸಿ ಮಾತನಾಡಿದ ಜಯಮಾಲ, ಹಿಂದೂಪರ, ಮುಸ್ಲಿಂ ಪರ ಎಂದು ಹೇಳಲಾಗುತ್ತದೆ. ಆದರೆ, ನಮ್ಮ ಸರ್ಕಾರ ಮನುಷ್ಯ ಪರ. ಬಡವರ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತರಬೇಕಾದರೆ ಮಾತೃ ಹೃದಯ ಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಾತೃ ಹೃದಯ ಇರುವುದರಿಂದಲೇ ಇಷ್ಟೊಂದು ಜನಪರ ಕಾರ್ಯಕ್ರಗಳನ್ನು ನೀಡಿದ್ದಾರೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokayukta ಕಚೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ: ಬಿಜೆಪಿಯಿಂದ ಪ್ರತಿಭಟನೆ
Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Kantara: Chapter 1: ‘ಕಾಂತಾರ’ ಸೆಟ್ ಗೆ ಮರಳಿದ ರಿಷಬ್; ಮೂರನೇ ಹಂತದ ಚಿತ್ರೀಕರಣ ಶುರು
Bengaluru; ಶೋಕಿಗಾಗಿ ಸರಗಳ್ಳತನ: 70 ಲಾರಿಗಳ ಮಾಲಿಕ ಸೆರೆ!!
Lokayukta ಕಚೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ: ಬಿಜೆಪಿಯಿಂದ ಪ್ರತಿಭಟನೆ
Lawyer Jagadish: ಕೊಲೆ ಬೆದರಿಕೆ; ದರ್ಶನ್, ಅಭಿಮಾನಿ ಮೇಲೆ ದೂರು ದಾಖಲಿಸಿದ ಜಗದೀಶ್
Bengaluru; ಪ್ರತಿಷ್ಠಿತ ಆಸ್ಪತ್ರೆಯ ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ವಿಡಿಯೋ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.