ಆಸ್ಪತ್ರೆ ಕಟ್ಟಡದಿಂದ ಹಾರಿ 55ರ ಹರೆಯದ ಹೃದ್ರೋಗಿ ಆತ್ಮಹತ್ಯೆ
Team Udayavani, Feb 8, 2018, 12:12 PM IST
ನಾಶಿಕ್ : ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 55ರ ಹರೆಯದ ಹೃದ್ರೋಗಿಯೊಬ್ಬರು ಆಸ್ಪತ್ರೆ ಕಟ್ಟಡದ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡಿರುವ ಹೃದ್ರೋಗಿಯನ್ನು ಉತ್ತರ ಮಹಾರಾಷ್ಟ್ರದ ದೇವಲಾಲಿಗಾಂವ್ ನಿವಾಸಿ ಕಿಸನ್ ನಾನಾ ಪಟೋಳೆ ಎಂದು ಗುರುತಿಸಲಾಗಿದೆ.
ಪಟೋಳೆಯನ್ನು ಆಸ್ಪತ್ರೆಯ ನಾಲ್ಕನೇ ಮಹಡಿಯಲ್ಲಿರುವ ಐಸಿಯು ಘಟಕಕ್ಕೆ ಸೇರಿಸಲಾಗಿತ್ತು. ತನ್ನ ಅನಾರೋಗ್ಯದ ಬಗ್ಗೆ ತೀವ್ರ ಖನ್ನರಾಗಿದ್ದ ಅವರು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡರೆಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.