ಭಾರತಿಯಾರ್ ವಿವಿ ವೈಸ್ ಚಾನ್ಸಲರ್ ಜಾಮೀನು ಅರ್ಜಿ ತಿರಸ್ಕೃತ
Team Udayavani, Feb 8, 2018, 4:11 PM IST
ಕೊಯಮುತ್ತೂರು : ಭ್ರಷ್ಟಾಚಾರದ ಆರೋಪದ ಮೇಲೆ ಅಮಾನತುಗೊಂಡು ಅರೆಸ್ಟ್ ಆಗಿದ್ದ ಭಾರತಿಯಾರ್ ವಿಶ್ವವಿದ್ಯಾಲಯದ ವೈಸ್ ಚಾನ್ಸಲರ್ ಎ ಗಣಪತಿ ಅವರ ಜಾಮೀನು ಕೋರಿಕೆ ಅರ್ಜಿಯನ್ನು ವಿಶೇಷ ನ್ಯಾಯಾಲಯ ಇಂದು ಗುರುವಾರ ವಜಾ ಮಾಡಿದೆ.
ಸಹಾಯಕ ಪ್ರೊಫೆಸರ್ ಹುದ್ದೆಯ ಅಪೇಕ್ಷಿಯಿಂದ 30 ಲಕ್ಷ ರೂ. ಲಂಚ ಸ್ವೀಕರಿಸಿದ ಆರೋಪದ ಮೇಲೆ ಕಳೆದ ಫೆ.3ರಂದು ಗಣಪತಿ ಅವರನ್ನು ಬಂಧಿಸಲಾಗಿತ್ತು.
ಗಣಪತಿ ಅವರೊಂದಿಗೇ ಬಂಧಿಸಲ್ಪಟ್ಟಿದ್ದ ಕೆಮಿಸ್ಟ್ರಿ ಪ್ರೊಫೆಸರ್ ಧರ್ಮರಾಜ್ ಅವರನ್ನು ಕೇಂದ್ರ ಜೈಲಿನಲ್ಲಿ ಇಡಲಾಗಿದೆ.
ಗಣಪತಿ ಮತ್ತು ಧರ್ಮರಾಜ್ ಅವರ ಜಾಮೀನು ಕೋರಿಕೆ ಅರ್ಜಿ ತಮ್ಮ ಮುಂದೆ ವಿಚಾರಣೆಗೆ ಬಂದಾಗ ಭ್ರಷ್ಟಾಚಾರ ತಡೆ ಕಾಯಿದೆ ವಿಶೇಷ ನ್ಯಾಯಾಧೀಶ ಜಾನ್ ಮಿನೋ ಅವರು ಜಾಮೀನು ಅರ್ಜಿಯನ್ನು ತಿರಸ್ಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.