ಗಣರಾಜ್ಯೋತ್ಸವಕ್ಕೆ ದೇಶಭಕ್ತಿಯ ನೃತ್ಯ
Team Udayavani, Feb 9, 2018, 8:15 AM IST
ಮಂಗಳೂರಿನ ಅತ್ತಾವರ ಕೆಎಂಸಿ ಆಸ್ಪತ್ರೆಯಲ್ಲಿ ಗಣ ರಾಜ್ಯೋತ್ಸವದ ಸಂದರ್ಭದಲ್ಲಿ ಸಿಬಂದಿಗಳಿಂದ ಜರಗಿದ ದೇಶಭಕ್ತಿಗೀತೆಯ ನೃತ್ಯ ಸ್ಪರ್ಧೆ ಸುಂದರವಾಗಿ ಮೂಡಿ ಬಂತು.ಅರ್ಥಪೂರ್ಣವಾದ ಹಾಡುಗಳಿಗೆ ಸೂಕ್ತ ಸಮವಸ್ತ್ರ ಧರಿಸಿ ಹೆಜ್ಜೆ ಹಾಕಿದ್ದು ಔಚಿತ್ಯಪೂರ್ಣವಾಗಿ ಪ್ರಜಾಪ್ರಭುತ್ವವನ್ನು ಸಂಕೇತಿಸಿತು.
ಸುಜಾತ ಮತ್ತು ತಂಡ ಪ್ರದರ್ಶಿಸಿದ “ಸಂದೇಸೆ ಆತೇ ಹೈ’, ಪ್ರಥಮ, “ದೇಸ್ ರಂಗೀಲಾ’ ಹಾಡಿಗೆ ಹೆಜ್ಜೆ ಹಾಕಿದ ಜಾಸ್ಮಿನ್ ಮತ್ತು ತಂಡ ದ್ವಿತೀಯ ಸ್ಥಾನ ಗಳಿಸಿತು. ಪ್ರೀತಿಕಾ ಮತ್ತು ತಂಡದವರು ಪ್ರಸ್ತುತಪಡಿಸಿದ “ಜಯ್ ಹೋ’ ಮತ್ತು “ಸಾರೇ ಜಹಾಂಸೆ ಅಚ್ಚಾ’ ಗಮನ ಸೆಳೆದವು. ಸ್ಪರ್ಧೆಯಲ್ಲಿ ಹತ್ತು ತಂಡಗಳು ಭಾಗವಹಿಸಿದ್ದವು.
ತೀರ್ಪುಗಾರರಾಗಿ ಮಂಗಳೂರಿನ ಅತ್ತಾವರದ ಮಣಿಪಾಲ ದಂತ ವೈದ್ಯಕೀಯ ಕಾಲೇಜಿನ ತಜ್ಞ ವೈದ್ಯೆ ಡಾ| ನಂದಿತಾ ಶೆಣೈ, ಕೊರಿಯೋಗ್ರಾಫರ್ ಚರಣ್ ಸಹಕರಿಸಿದರು.
ಎಲ್.ಎನ್.ಭಟ್ ಮಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Nigeria: ಮುಳುಗಿದ 200 ಪ್ರಯಾಣಿಕರಿದ್ದ ಬೋಟ್; ಮಹಿಳೆಯರು ಸೇರಿ ಹಲವರ ಸಾವು
Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ
Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!
Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ
Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.