ಪ್ರೊ ಹಾಕಿ ಲೀಗ್‌ ವೇಳಾಪಟ್ಟಿ ಬಿಡುಗಡೆ

Team Udayavani, Feb 9, 2018, 6:45 AM IST

HPL-2018.jpg

ಲಾಸನ್ನೆ: ಪ್ರೊ ಹಾಕಿ ಲೀಗ್‌ನ ಮೊದಲನೇ ಆವೃತ್ತಿಯ ವೇಳಾಪಟ್ಟಿಯನ್ನು ಅಂತಾರಾಷ್ಟ್ರೀಯ ಹಾಕಿ ಒಕ್ಕೂಟ (ಎಫ್ಐಎಫ್) ಬಿಡುಗಡೆ ಮಾಡಿದೆ. ಆದರೆ ಭಾರತ ಈ ಕೂಟದಲ್ಲಿ ಪಾಲ್ಗೊಳ್ಳುತ್ತಿಲ್ಲ.

2019 ಜ. 19 ರಿಂದ ಕೂಟ ಆರಂಭವಾಗಲಿದೆ. ಪುರುಷರ ವಿಭಾಗದಲ್ಲಿ 9 ಮತ್ತು ಮಹಿಳೆಯರ ವಿಭಾಗದಲ್ಲಿ 9 ರಾಷ್ಟ್ರಗಳು ಪಾಲ್ಗೊಳ್ಳಲಿವೆ. ಟೂರ್ನಿ ಜನವರಿಯಿಂದ ಜೂನ್‌ವರೆಗೆ ನಡೆಯಲಿದೆ. ಪ್ರತಿ ತಂಡವು ತವರಿನಲ್ಲಿ 8 ಪಂದ್ಯ ಮತ್ತು ವಿದೇಶದಲ್ಲಿ 8 ಪಂದ್ಯವನ್ನು ಆಡಲಿದೆ. ಈ ಕೂಟದಲ್ಲಿ ಪಾಲ್ಗೊಂಡರೆ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯಲು ಸಮಸ್ಯೆಯಾಗುತ್ತದೆ ಎಂಬ ಹಿನ್ನೆಲೆಯಲ್ಲಿ ಭಾರತ ಟೂರ್ನಿಯಿಂದ ಹಿಂದೆ ಸರಿದಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

leopard: ಮೂಲ್ಕಿ ಕೊಯ್ನಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?

yathanal-jarakiholi

BJP Meeting: ದಾವಣಗೆರೆಯಲ್ಲಿ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಇಂದು ಮಹತ್ವದ ಸಭೆ

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1242

SAFF U-17 Championship: ಭಾರತ-ಬಾಂಗ್ಲಾ ಫೈನಲ್‌

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

025587

ICC Women’s T20 World Cup: ವನಿತಾ ಟಿ20 ವಿಶ್ವಕಪ್‌; ಅಂಪಾಯರ್ಸ್ ಆಯ್ಕೆ

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

042174

WFI: ಕುಸ್ತಿಪಟುಗಳಿಗೆ ಡಬ್ಲ್ಯುಎಫ್ಐ ತಡೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

leopard: ಮೂಲ್ಕಿ ಕೊಯ್ನಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?

yathanal-jarakiholi

BJP Meeting: ದಾವಣಗೆರೆಯಲ್ಲಿ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಇಂದು ಮಹತ್ವದ ಸಭೆ

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

1242

SAFF U-17 Championship: ಭಾರತ-ಬಾಂಗ್ಲಾ ಫೈನಲ್‌

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.