ಅಸ್ಸಾಂ : ರೈತರಿಗೆ ಟ್ರಾಕ್ಟರ್ ಹಂಚುವಲ್ಲಿ ಭಾರೀ ಭ್ರಷ್ಟಾಚಾರ ?
Team Udayavani, Feb 9, 2018, 3:45 PM IST
ಗುವಾಹಟಿ : ರೈತರಿಗೆ ಟ್ರಾಕ್ಟರ್ ಹಂಚುವಲ್ಲಿ ಭಾರೀ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ ಎಂದು ಅಸ್ಸಾಂ ವಿಧಾನಸಭೆಯಲ್ಲಿ ವಿರೋಧ ಪಕ್ಷಗಳ ನಾಯಕರಾಗಿರುವ ದೇವವ್ರತ ಸೈಕಿಯಾ ಅವರು ದೂರಿದ್ದಾರೆ.
ಈ ಭ್ರಷ್ಟಾಚಾರದ ತನಿಖೆಗೆ ಸರ್ವ ಪಕ್ಷಗಳ ಸಮಿತಿಯೊಂದನ್ನು ರೂಪಿಸಬೇಕು ಎಂದವರು ಆಗ್ರಹಿಸಿದರು.
ಹಿರಿಯ ಕಾಂಗ್ರೆಸ್ ಶಾಸಕರಾಗಿರುವ ಸೈಕಿಯಾ ಅವರು ರಾಜ್ಯದಲ್ಲಿ ಕೋಲ್ ಇಂಡಿಯಾದಿಂದ ಭಾರೀ ಗಣಿ ಅಕ್ರಮ ನಡೆದಿದ್ದು ಈ ಬಗ್ಗೆ ಸಿಬಿಐ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.