ರಾಹುಲ್‌ಗೆ ಚುನಾವಣಾ ಹಿಂದೂ ಎಂದು ಸ್ವಾಗತ


Team Udayavani, Feb 10, 2018, 6:20 AM IST

BSY-800-AS.jpg

ಬೆಂಗಳೂರು: “ಬಳ್ಳಾರಿಗೆ ಆಗಮಿಸುತ್ತಿರುವ ಚುನಾವಣಾ ಹಿಂದೂಗೆ ಆತ್ಮೀಯ ಸ್ವಾಗತ ಕೋರುತ್ತೇನೆ’ ಎನ್ನುವ ಮೂಲಕ ಮುಂಬರುವ ವಿಧಾನಸಭೆ ಚುನಾವಣೆಯ ಕಾಂಗ್ರೆಸ್‌ ಪ್ರಚಾರಕ್ಕೆ ಚುರುಕು ನೀಡಲು ಶನಿವಾರ ರಾಜ್ಯಕ್ಕೆ ಆಗಮಿಸುತ್ತಿರುವ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರಿಗೆ ಟಾಂಗ್‌ ನೀಡಿದ್ದಾರೆ.

ರಾಹುಲ್‌ ಆಗಮನ ಹಿನ್ನೆಲೆಯಲ್ಲಿ ಟ್ವೀಟ್‌ ಮಾಡಿರುವ ಯಡಿಯೂರಪ್ಪ, “ಬಳ್ಳಾರಿಗೆ ಆಗಮಿಸುತ್ತಿರುವ ಆಫೀಸ್‌ ಆಫ್ ಆರ್‌ಜಿ (ರಾಹುಲ್‌ ಗಾಂಧಿ ಅವರ ಟ್ವಿಟರ್‌ ಖಾತೆಯ ಹೆಸರು) ಚುನಾವಣಾ ಹಿಂದೂವನ್ನು ನಾನು ಆತ್ಮೀಯವಾಗಿ ಸ್ವಾಗತಿಸುತ್ತೇನೆ. ಕಾಂಗ್ರೆಸ್‌ ಅಧ್ಯಕ್ಷರು ಕಾಂಗ್ರೆಸ್‌ ಮುಕ್ತ ಕರ್ನಾಟಕದ ಬಿಜೆಪಿ ಕನಸನ್ನು ಪೂರೈಸಲಿದ್ದಾರೆ’ ಎಂದು ಹೇಳಿದ್ದಾರೆ.

ರಾಹುಲ್‌ ಆಗಮನಕ್ಕೆ ಸಂಬಂಧಿಸಿದಂತೆ ಮತ್ತೂಂದು ಟ್ವೀಟ್‌ ಮಾಡಿರುವ ಯಡಿಯೂರಪ್ಪ, ಚುನಾವಣಾ ಪ್ರಚಾರಕ್ಕೆ ಬಳ್ಳಾರಿ ಜಿಲ್ಲೆಗೆ ಆಗಮಿಸುತ್ತಿರುವ ರಾಹುಲ್‌ ಗಾಂಧಿ ಅವರಿಗೆ ಆತ್ಮೀಯ ಸ್ವಾಗತ. ಅವರು ಈ ಹಿಂದೆ ಪ್ರಚಾರ ಮಾಡಿದ ಬಹುತೇಕ ಕಡೆ ಕಾಂಗ್ರೆಸ್‌ಗೆ ಹಿನ್ನಡೆಯಾಗಿ ಬಿಜೆಪಿ ಜಯಗಳಿಸಿದೆ.ರಾಹುಲ್‌ ಬರುವುದು ಬಿಜೆಪಿಗೆ ಭಾಗ್ಯವೇ ಬಂದಂತಾಗಿದೆ ಎಂದಿದ್ದಾರೆ.

ಫೆ. 4ರಂದು ಪ್ರಧಾನಿ ನರೇಂದ್ರ ಮೋದಿ ಅವರು ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿಗೆ ಸ್ವಾಗತ ಕೋರಿ ಟ್ವೀಟ್‌ ಮಾಡಿದ್ದರು. ಈ ಟ್ವೀಟ್‌ನಲ್ಲಿ ನೆರೆಯ ಗೋವಾ ರಾಜ್ಯದೊಂದಿಗಿನ ಮಹದಾಯಿ ವಿವಾದಕ್ಕೆ ಒಂದು ಪರಿಹಾರ ಒದಗಿಸಿ ಎಂದು ಕೋರಿದ್ದನ್ನು ಇಲ್ಲಿ ಸ್ಮರಿಸಬಹುದು.

ಟಾಪ್ ನ್ಯೂಸ್

Brijesh-Chowta-Leter

Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ

New Delhi: BSNL invites tender for 5G service

New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್‌ ಆಹ್ವಾನ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

J&K: If Vajpayee had lived, Jammu and Kashmir would not have become a Union Territory: Omar Abdullah

J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್

Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್‌ ಗಂಡು ಸಿಂಹ’ ಆಗಮನ

Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್‌ ಗಂಡು ಸಿಂಹ’ ಆಗಮನ

sunil-karkala

Waqf Notice: ನೋಟಿಸ್‌ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sunil-karkala

Waqf Notice: ನೋಟಿಸ್‌ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್‌

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Kalaburagi: Arrest of three including husband who hits his wife

Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ

Surya—jagadmbika-Pal-(JPC)

Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Brijesh-Chowta-Leter

Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ

New Delhi: BSNL invites tender for 5G service

New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್‌ ಆಹ್ವಾನ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

J&K: If Vajpayee had lived, Jammu and Kashmir would not have become a Union Territory: Omar Abdullah

J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.