ಹದಗೆಟ್ಟ ವ್ಯವಸ್ಥೆ ಖಂಡಿಸಿ ಎಬಿವಿಪಿ ಪ್ರತಿಭಟನೆ

Team Udayavani, Feb 10, 2018, 12:06 PM IST

hadagetta.jpg

ಬೆಂಗಳೂರು: ನಾಲ್ಕೂವರೆ ವರ್ಷದಿಂದ ಕರ್ನಾಟಕದಲ್ಲಿ ಹತ್ಯೆ, ಮಹಿಳೆಯರ ಮೇಲಿನ ಶೋಷಣೆ ಹೆಚ್ಚಾಗಿದೆ. ಜನ ಸಾಮಾನ್ಯರು, ದಕ್ಷ ಅಧಿಕಾರಿಗಳಿಗೆ ರಕ್ಷಣೆ ಇಲ್ಲದೇ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಆರೋಪಿಸಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಕಾರ್ಯಕರ್ತರು ಶುಕ್ರವಾರ ನಗರದ ಮೌರ್ಯವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಮಡಿಕೇರಿಯ ಕುಟ್ಟಪ್ಪನ ಹತ್ಯೆಯಿಂದ ಹಿಡಿದು ಇತ್ತೀಚೆಗೆ ಬೆಂಗಳೂರಿನ ಕದಿರೇಶನ ಹತ್ಯೆಯ ವರೆಗೂ 23 ಕೊಲೆಗಳಿಗೆ ಕರ್ನಾಟಕ ಸಾಕ್ಷಿಯಾಗಿದೆ. ಮಹಿಳೆಯರ ಶೋಷಣೆ, ಅತ್ಯಾಚಾರ, ಕೊಲೆ ನಡೆಯುತ್ತಲೇ ಇದೆ. ಪೊಲೀಸ್‌ ಅಧಿಕಾರಿ ಮಲ್ಲಿಕಾರ್ಜುನ ಬಂಡೆಯವರಿಂದ ಡಿವೈಎಸ್‌ಪಿ ಗಣಪತಿ ವರೆಗಿನ ಹತ್ಯೆ ಪ್ರಕರಣ ರಾಜ್ಯದ ಆಡಳಿತ ವೈಫ‌ಲ್ಯಕ್ಕೆ ಹಿಡಿದ ಕನ್ನಡಿ ಎಂದು ಎಬಿವಿಪಿ ಕಾರ್ಯಕರ್ತರು ಆರೋಪಿಸಿದರು.

ರೈತರ ಸರಣಿ ಆತ್ಮಹತ್ಯೆಗೂ ಸರ್ಕಾರ ತಲೆಕೆಡಿಸಿಕೊಂಡಿಲ್ಲ. ಇಬ್ಬರು ಸಾಹಿತಿಗಳ ಹತ್ಯೆಗೂ ನ್ಯಾಯ ಒದಗಿಸುವಲ್ಲಿ ಸರ್ಕಾರ ಫ‌ಲವಾಗಿದೆ, ರೈತರಿಗೆ ಸಾವುಭಾಗ್ಯ, ಮಹಿಳೆಯರಿಗೆ ಅಸುರಕ್ಷತೆ ಭಾಗ್ಯ, ದಕ್ಷ ಅಧಿಕಾರಿಗಳಿಗೆ ಹತ್ಯೆಭಾಗ್ಯ, ಹೊರಾಟಗಾರರಿಗೆ ಲಾಠಿಭಾಗ್ಯವೇ ರಾಜ್ಯ ಸರ್ಕಾರದ ಸಾಧನೆ ಎಂದು ಎಬಿವಿಪಿ ರಾಜ್ಯ ಕಾರ್ಯದರ್ಶಿ ಹರ್ಷನಾರಾಯಣ ದೂರಿದರು.

ಹತ್ಯೆ, ಅತ್ಯಾಚಾರ ಸೇರಿದಂತೆ ವಿವಿಧ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲು ರಾಜ್ಯ ಸರ್ಕಾರ ಸಂಪೂರ್ಣ ವಿಫ‌ಲವಾಗಿದೆ. ಇದರಿಂದಾಗಿ ಜನತೆ ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆ. ರಾಜ್ಯ ಸರ್ಕಾರ ಇನ್ನಾದರೂ ಎಚ್ಚೆತ್ತುಕೊಂಡು ನೊಂದ ಕುಟುಂಬಗಳಿಗೆ ನ್ಯಾಯ ಒದಗಿಸಬೇಕು. ಮುಂದೇ ಹೀಗಾಗದಂತೆ ಎಚ್ಚರ ವಹಿಸಬೇಕು ಎಂದು ಆಗ್ರಹಿಸಿದರು.

ಎಬಿವಿಪಿ ವಿಭಾಗ ಸಂಘಟನಾ ಕಾರ್ಯದರ್ಶಿಗಳಾದ ಜಯಪ್ರಕಾಶ ಮತ್ತು ಸುರ್ಜಿತ್‌, ಕಾರ್ಯಕರ್ತರಾದ ಸಚಿನ್‌, ಸೂರಜ್‌, ಭುವನ್‌, ವೆಂಕಟೇಶ, ಮಾರುತಿ, ಆಕಾಶ, ತೇಜಸ್‌ ರಾವ್‌, ಪರಮೇಶ, ಮನಿಶ್‌ ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-98: ಮೋಹ ಸಹಜ, ಬಿಡದಿರುವುದು ಮಾತ್ರ ತಪ್ಪು

BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ

Maharashtra Elections: ವಿಪಕ್ಷ ನಾಯಕ ರಾಹುಲ್‌ ಛೋಟಾ ಪೋಪಟ್‌: ಬಿಜೆಪಿ ವಕ್ತಾರ ಲೇವಡಿ

Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-98: ಮೋಹ ಸಹಜ, ಬಿಡದಿರುವುದು ಮಾತ್ರ ತಪ್ಪು

Udupi: ಗೀತಾರ್ಥ ಚಿಂತನೆ-98: ಮೋಹ ಸಹಜ, ಬಿಡದಿರುವುದು ಮಾತ್ರ ತಪ್ಪು

BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ

BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ

Maharashtra Elections: ವಿಪಕ್ಷ ನಾಯಕ ರಾಹುಲ್‌ ಛೋಟಾ ಪೋಪಟ್‌: ಬಿಜೆಪಿ ವಕ್ತಾರ ಲೇವಡಿ

Maharashtra Elections: ವಿಪಕ್ಷ ನಾಯಕ ರಾಹುಲ್‌ ಛೋಟಾ ಪೋಪಟ್‌: ಬಿಜೆಪಿ ವಕ್ತಾರ ಲೇವಡಿ

Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ

Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.