ಹೊಳೆಯುವ ನಕ್ಷತ್ರಗಳು ಬೀದಿ ನಾಟಕ ಪ್ರದರ್ಶನ 


Team Udayavani, Feb 10, 2018, 12:16 PM IST

10-Feb-10.jpg

ಬೆಳ್ತಂಗಡಿ : ಕಪುಚಿನ್‌ಕೃಷಿಕ್‌ ಸೇವಾ ಕೇಂದ್ರ ದಯಾಳ್‌ಬಾಗ್‌ ಗ್ರಾಮಾಭಿವೃದ್ಧಿ ಯೋಜನೆ ವಿಮುಕ್ತಿ ಲಾೖಲ ಹಾಗೂ ಚೈಲ್ಡ್‌ಫಂಡ್‌ ಇಂಡಿಯಾ ಇವುಗಳ ಆಶ್ರಯದಲ್ಲಿ ಶಿಕ್ಷಣ ಹಾಗೂ ಸಾಮಾಜಿಕ ವಿಷಯಗಳ ಮೇಲೆ ಹೊಳೆಯುವ ನಕ್ಷತ್ರಗಳು ಎಂಬ ಬೀದಿ ನಾಟಕವನ್ನು ಆಯೋಜಿಸಲಾಯಿತು.

ವಿಮುಕ್ತಿ ಸಂಸ್ಥೆಯ ನಿರ್ದೇಶಕ ಫಾ| ವಿನೋದ್‌ ಮಸ್ಕರೇನ್ಹಸ್‌, ಸಹ ನಿರ್ದೇಶಕ ರೋಹನ್‌ ಲೋಬೋ, ದಯಾ ವಿಶೇಷ ಪಾಲನ ಕೇಂದ್ರದ ಸಹ ನಿರ್ದೇಶಕ ಎಡ್ವಿನ್‌ ಡಿ’ಸೋಜಾ, ಪೊಲೀಸ್‌ ಇಲಾಖೆಯ ಶ್ವೇತಾ ಭಾಗವಹಿಸಿದ್ದರು.

ಮಕ್ಕಳು ಎದುರಿಸುತ್ತಿರುವ ಸವಾಲುಗಳ ಕುರಿತು ಜಾಗೃತಿ ಮೂಡಿಸಲು ಬೀದಿ ನಾಟಕ ಮತ್ತು ದುರುಪಯೋಗದಿಂದ ರಕ್ಷಿಸಲು ಇರುವ ಕಾನೂನುಗಳ ಕುರಿತು ಬೀದಿ ನಾಟಕ ಹಮ್ಮಿಕೊಳ್ಳಲಾಯಿತು.

2012 ಜೆಜೆ ಕಾಯಿದೆ, 2000 ಬಾಲ ಕಾರ್ಮಿಕತೆ ನಿಷೇಧ ಕಾಯಿದೆ 1986, ಚೈಲ್ಡ್‌ಲೈನ್‌1098, ಮಕ್ಕಳ ಕಲ್ಯಾಣ ಸಮಿತಿ ಮತ್ತು ಮಕ್ಕಳ ರಕ್ಷಣ ಘಟಕ ಇದು ಮಕ್ಕಳ ರಕ್ಷಣೆಗಾಗಿ ಕೆಲಸ ಮಾಡುತ್ತದೆ ಎಂದು ಬೀದಿ ನಾಟಕದ ಮೂಲಕ ಪ್ರದರ್ಶಿಸಲಾಯಿತು.

ಬೀದಿ ನಾಟಕ ಉಜಿರೆ, ಬೆಳ್ತಂಗಡಿ, ಸಂತಕಟ್ಟೆ, ವಾಣಿ ಶಾಲೆ, ಗುರುವಾಯನಕೆರೆಯಲ್ಲಿ ಪ್ರದರ್ಶಿಸಲಾಯಿತು. ಮಿಲಾಗ್ರಿಸ್‌ ಕಾಲೇಜು ಉಡುಪಿ ಕಲ್ಯಾಣಪುರ ಇದರ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಗಳು ಬೀದಿ ನಾಟಕವನ್ನು ಪ್ರದರ್ಶಿಸಿದರು. ಮಿಲಾಗ್ರಿಸ್‌ ಕಾಲೇಜಿನ ಸಮಾಜ ಕಾರ್ಯ ವಿಭಾಗದ ಪ್ರಾಧ್ಯಾಪಕ ವಿಘ್ನೇಶ್ ಹೊಳ್ಳ ನಾಟಕ ರಚಿಸಿ ಸಂಯೋಜಿಸಿದರು. ವಿಮುಕ್ತಿ ಸಿಬಂದಿ ಉಪಸ್ಥಿತರಿದ್ದರು. ಪದ್ಮನಾಭ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Rain-12

Rain Alert: ರಾಜ್ಯದ ಈ ಏಳು ಜಿಲ್ಲೆಗಳಲ್ಲಿ ಅ.21ರವರೆಗೆ ಭಾರಿ ಮಳೆ ಸಾಧ್ಯತೆ

1-wqewqew

Virat Kohli ಸಮಸ್ಯೆಗಳನ್ನು ಜಟಿಲಗೊಳಿಸಿದ್ದಾರೆ!; ಖ್ಯಾತ ಕ್ರಿಕೆಟ್ ವಿಶ್ಲೇಷಕ ಟೀಕೆ

1-asss-bg

Baba Siddique;ಪ್ರಕರಣ ರಾಜಕೀಯಗೊಳಿಸಬೇಡಿ: ನ್ಯಾಯಬೇಕು ಎಂದ ಪುತ್ರ

Emergency

Film Censor: ‘ಎಮರ್ಜೆನ್ಸಿ’ ಸಿನಿಮಾಕ್ಕೆ ಕೊನೆಗೂ ಸಿಕ್ಕಿತು ಸೆನ್ಸಾರ್‌ ಪ್ರಮಾಣಪತ್ರ!

1-cccc

Haryana; ಸೋಲಿನ ಬೆನ್ನಲ್ಲೇ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಕ್ಯಾಪ್ಟನ್ ಅಜಯ್ ಯಾದವ್

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

Vimana 2

Hoax bomb calls; ಕ್ರಮ ತೆಗೆದುಕೊಳ್ಳಲಾಗುತ್ತಿದೆ:ಸಚಿವ ರಾಮ್ ಮೋಹನ್ ನಾಯ್ಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Puttur: ರಸ್ತೆ ಬದಿ ನಿಂತಿದ್ದ ಬಾಲಕನ ಬಾಲಕನ ಮೇಲೆ ಅಪರಿಚಿತರಿಂದ ಹಲ್ಲೆ

16

Belthangady: ಸಾರಿಗೆ ಬಸ್‌ ಢಿಕ್ಕಿ: ಪಾದಚಾರಿ ಗಂಭೀರ

17

Belthangady: ಕಾಶಿಬೆಟ್ಟು: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

5

Maninalkur: ಶಿಥಿಲಾವಸ್ಥೆಯಲ್ಲಿ ಹಳೆ ಶಾಲಾ ಕಟ್ಟಡ; ಕ್ರಮಕ್ಕೆ ಆಗ್ರಹ

4

Puttur: ಬೀದಿ ಬದಿ ವ್ಯಾಪಾರಿಗಳಿಗೆ ನೆರವಾದ ಪಿಎಂ ಸ್ವನಿಧಿ ಯೋಜನೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Rain-12

Rain Alert: ರಾಜ್ಯದ ಈ ಏಳು ಜಿಲ್ಲೆಗಳಲ್ಲಿ ಅ.21ರವರೆಗೆ ಭಾರಿ ಮಳೆ ಸಾಧ್ಯತೆ

3

Puttur: ರಸ್ತೆ ಬದಿ ನಿಂತಿದ್ದ ಬಾಲಕನ ಬಾಲಕನ ಮೇಲೆ ಅಪರಿಚಿತರಿಂದ ಹಲ್ಲೆ

4

Malpe: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

1

Udupi: ಅಡ್ಡಗಟ್ಟಿ ಹಲ್ಲೆ, ಜೀವಬೆದರಿಕೆ; ದೂರು

Minister Shivaraj Tangadagi: ಶೈಕ್ಷಣಿಕ, ಆರ್ಥಿಕ ಗಣತಿಗೆ ವಿರೋಧ ಸಲ್ಲ

Minister Shivaraj Tangadagi: ಶೈಕ್ಷಣಿಕ, ಆರ್ಥಿಕ ಗಣತಿಗೆ ವಿರೋಧ ಸಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.