ಶೀತಲ ಮುಂಜಾವಿಗೆ ಸ್ವಾಗತ ಹೇಳಿದ ದಿಲ್ಲಿಗರು
Team Udayavani, Feb 10, 2018, 12:26 PM IST
ಹೊಸದಿಲ್ಲಿ : ದಿಲ್ಲಿಗರು ಇಂದು ಶನಿವಾರ ಅತ್ಯಂತ ಶೀತಲ ಮುಂಜಾವನ್ನು ಸ್ವಾಗತಿಸಿದರು. ಇಂದು ಬೆಳಗ್ಗಿನ ತಾಪಮಾನ 6.1 ಡಿಗ್ರಿ ಸೆಲ್ಸಿಯಸ್ ಇತ್ತು. ಇದು ಈ ಋತುವಿನ ಸರಾಸರಿ ತಾಪಮಾನಕ್ಕಿಂತ ನಾಲ್ಕು ಡಿಗ್ರಿ ಕಡಿಮೆಯದ್ದಾಗಿದೆ.
ಇಂದು ಬೆಳಗ್ಗೆ 8.30ಕ್ಕೆ ದಾಖಲಾದಂತೆ ವಾತಾವರಣದಲ್ಲಿ ಶುಷ್ಕತೆ ಶೇ.89ರಷ್ಟು ಇತ್ತು. ಬೆಳಗ್ಗೆ 5.30ಕ್ಕೆ ಗೋಚರತೆಯು 1200 ಮೀಟರ್ ಇತ್ತು. 8.30ರ ಹೊತ್ತಿಗೆ ಇದು ದಟ್ಟನೆಯ ಮಂಜಿನಿಂದಾಗಿ 600 ಮೀಟರ್ಗೆ ಇಳಿಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
MUST WATCH
ಹೊಸ ಸೇರ್ಪಡೆ
Promotion: ಕೊಡಗಿನ ಮಧು ಮೊಣ್ಣಪ್ಪ ಸುಬೇದಾರ್ ಮೇಜರ್
Niveus Mangalore Marathon 2024: ನ.10: ನೀವಿಯಸ್ ಮಂಗಳೂರು ಮ್ಯಾರಥಾನ್
Ghaati: ಸ್ವೀಟಿ ಅಲ್ಲ ಘಾಟಿ; ಫಸ್ಟ್ಲುಕ್ನಲ್ಲಿ ಅನುಷ್ಕಾ ಸಿನಿಮಾ
Brahmavara ಬಂಟರ ಯಾನೆ ನಾಡವರ ಸಂಘ: ನಾಳೆ ನೂತನ ಪದಾಧಿಕಾರಿಗಳ ಪದಪ್ರದಾನ
Afghanistan Cricketer: ಏಕದಿನ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಅಫ್ಘಾನ್ ಆಲ್ರೌಂಡರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.