ರಾಹುಲ್ ಗಾಂಧಿ ಭೇಟಿ: ಇಂದು ಕಾಂಗ್ರೆಸ್ ಸಭೆ
Team Udayavani, Feb 10, 2018, 12:51 PM IST
ಬೀದರ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಫೆ. 13ರಂದು ಜಿಲ್ಲೆಯ ಬಸವಕಲ್ಯಾಣದ ಐತಿಹಾಸಿಕ ಅನುಭವ ಮಂಟಪಕ್ಕೆ ಭೇಟಿ ನೀಡಲಿರುವ ಪ್ರಯುಕ್ತ ಫೆ.10ರಂದು ಬೆಳಿಗ್ಗೆ 11ಗಂಟೆಗೆ ನಗರದ ಹೋಟೆಲ್ ಶಿವಾ ಇಂಟರ್‌ನ್ಯಾಷನಲ್‌ನಲ್ಲಿ ಪೂರ್ವ ಸಿದ್ಧತಾ ಸಭೆ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಸಭೆಯ ನೇತೃತ್ವ ವಹಿಸಲಿದ್ದು, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಜಶೇಖರ ಪಾಟೀಲ, ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ರಹೀಂಖಾನ್, ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್ ಉಪಸ್ಥಿತರಿರುವರು. ಚುನಾಯಿತ ಪ್ರತಿನಿಧಿಗಳು, ಪದಾಧಿಕಾರಿಗಳು ಭಾಗವಹಿಸಬೇಕೆಂದು ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CID; ಸತತ 2 ಗಂಟೆಗಳ ಕಾಲ ಸಚಿನ್ ಕುಟುಂಬಸ್ಥರ ವಿಚಾರಣೆ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ
ಗುತ್ತಿಗೆದಾರ ಸಚಿನ್ ಕೇಸ್: ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ
Bidar: ಸಚಿನ್ ಆತ್ಮಹತ್ಯೆ ಪ್ರಕರಣ; ನಿಗೂಢ ಸಾವಿನ ತನಿಖೆ, ಮೃತ ಕುಟುಂಬಕ್ಕೆ ಪರಿಹಾರ:ಆಗ್ರಹ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ
Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ
US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್
PM Modi Gifts: 2023ರಲ್ಲಿ ಬೈಡನ್ ಪತ್ನಿ ಜಿಲ್ ಅವರಿಗೆ ಮೋದಿ 17 ಲಕ್ಷದ ಉಡುಗೊರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.