ಬಿಸಿಸಿಐಗೆ ಚಾಂಪಿಯನ್ಸ್ ಟ್ರೋಫಿ ಆತಿಥ್ಯ ಕೈತಪ್ಪುವ ಭೀತಿ
Team Udayavani, Feb 11, 2018, 6:55 AM IST
ನವದೆಹಲಿ: ಪ್ರತಿಷ್ಠಿತ ಕ್ರಿಕೆಟ್ ಟೂರ್ನಿಗಳಲ್ಲಿ ಒಂದಾದ 2021ರ ಚಾಂಪಿಯನ್ ಟ್ರೋಫಿ ಕ್ರಿಕೆಟ್ ಭಾರತ ಆತಿಥ್ಯ ವಹಿಸುವುದೆಂದು ನಿರ್ಧಾರವಾಗಿತ್ತು. ಆದರೆ ಭಾರತದಲ್ಲಿ ತೆರಿಗೆ ವಿನಾಯಿತಿ ಇಲ್ಲದಿರುವ ಕಾರಣ ಕೂಟಕ್ಕೆ ಪರ್ಯಾಯ ಜಾಗಗಳನ್ನು ಐಸಿಸಿ ಹುಡುಕುತ್ತಿದೆ. ನಿಗದಿತ ಸಮಯದಲ್ಲಿ ಕೇಂದ್ರ ಸರ್ಕಾರ ಮತ್ತು ಐಸಿಸಿ ನಡುವೆ ಒಪ್ಪಂದವಾಗದಿದ್ದರೆ ಕೂಟ ಬೇರೆಡೆಗೆ ಸ್ಥಳಾಂತವಾಗುವುದು ಖಚಿತವಾಗಿದೆ. 2016ರಲ್ಲಿ ಭಾರತ ಆತಿಥ್ಯದಲ್ಲಿ ನಡೆದ ಟಿ20 ವಿಶ್ವಕಪ್ನಲ್ಲಿ ತೆರಿಗೆ ವಿನಾಯಿತಿ ಇಲ್ಲದ ಕಾರಣ ಐಸಿಸಿ ಆದಾಯದಲ್ಲಿ ಕುಸಿತ ಅನುಭವಿಸಿತ್ತು. ಹೀಗಾಗಿ ಚಾಂಪಿಯನ್ಸ್ ಟ್ರೋಫಿಗೆ ತೆರಿಗೆ ವಿನಾಯಿತಿಯ ಬೇಡಿಕೆಯನ್ನು ಮುಂದಿಟ್ಟಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belthangady: ಹೆಬ್ಬಾವು ಹಿಡಿದು ವೈರಲ್ ಆದ ಕುಪ್ಪೆಟ್ಟಿ ನಿವಾಸಿ ಆಶಾ!
Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ
Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.