ಮಹದಾಯಿ ತಿರುಗಿಸುವಂತಿಲ್ಲ
Team Udayavani, Feb 11, 2018, 6:45 AM IST
ಪಣಜಿ: ಮಹದಾಯಿ ನದಿ ನೀರು ಬಳಕೆ ಮಾಡಲು ಕರ್ನಾಟಕಕ್ಕೆ ಸಂಪೂರ್ಣ ಅಧಿ ಕಾರವಿದೆ ಎಂಬುದು ಇಂದಿಗೂ ಗೋವಾ
ಸರ್ಕಾರದ ನಿಲುವಾಗಿದೆ. ಆದರೆ, ಇದರ ಅರ್ಥವನ್ನು ಬೇರೆ ರೀತಿಯಲ್ಲಿ ಕಲ್ಪಿಸಿಕೊಂಡು ಮಹದಾಯಿ ನದಿ ನೀರನ್ನು ಮಲಪ್ರಭೆಗೆ ತಿರುಗಿಸಲು ಬರುವುದಿಲ್ಲ ಎಂದು ಗೋವಾ ಸಾಲಿಸಿಟರ್ ಜನರಲ್ ಆತ್ಮಾರಾಮ ನಾಡಕರ್ಣಿ ಹೇಳಿದ್ದಾರೆ.
ನ್ಯಾಯಾಧಿಕರಣದಲ್ಲಿ ಗೋವಾ ಪರ ವಾದ ಮಂಡಿಸಿದ ಅವರು, ಮಹದಾಯಿ ನದಿ ನೀರು ಹರಿದು ಬರುವ ಭಾಗದಲ್ಲಿ ವಾಸಿಸುವ
ಜನರಿಗಾಗಿ ಈ ನೀರು ಪ್ರಮುಖವಾಗಿದೆ. ಮಹದಾಯಿ ನದಿ ನೀರನ್ನು ಮಲಪ್ರಭೆಗೆ ತಿರುಗಿಸಲು ಗೋವಾ ಯಾವತ್ತೂ
ಸಮ್ಮತಿ ಸೂಚಿಸಿಲ್ಲ ಎಂದು ನಾಡಕರ್ಣಿ ನ್ಯಾಯಾಧಿಕರಣದಲ್ಲಿ ವಾದ ಮಂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್ 17
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.