ರಾಹುಲ್ ರಾಫೆಲ್ ಹೇಳಿಕೆಗೆ ಬಿಎಸ್ವೈ ತಿರುಗೇಟು
Team Udayavani, Feb 12, 2018, 6:45 AM IST
ಬೆಂಗಳೂರು: ರಾಫೆಲ್ ಯುದ್ಧ ವಿಮಾನ ಖರೀದಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರದ ಬಗ್ಗೆ ಆರೋಪ ಮಾಡಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಟ್ವಿಟರ್ನಲ್ಲಿ ತಿರುಗೇಟು ನೀಡಿದ್ದು, ಇದು ಆಧಾರವಿಲ್ಲದ ಆರೋಪ ಎಂದು ಹೇಳಿದ್ದಾರೆ.
“ಡೀಲ್ ಬಗ್ಗೆ ಆಧಾರವಿಲ್ಲದೆ ಮಾತನಾಡುವ ಎಲೆಕ್ಷನ್ ಹಿಂದೂ, ಬೈಲ್ ಬರ್ಡ್ ರಾಹುಲ್ ಗಾಂಧಿ ಮತ್ತು ಸೋನಿಯಾಜಿ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾಮೀನು ಪಡೆದು ಓಡಾಡುತ್ತಿದ್ದಾರೆ. ಎಲ್ಲಿದೆ ಬೈಲ್ ಬರ್ಡ್ ಅವರೇ ನೈತಿಕತೆ? ದೇಶದಲ್ಲೇ ಮೊದಲ ಬಾರಿಗೆ ಹೊರಬಂದ ಜೀಪ್ ಹಗರಣದಿಂದ ಹಿಡಿದು ನಿಮ್ಮ ನ್ಯಾಷನಲ್ ಹೆರಾಲ್ಡ್ ಬೈಲ್ವರೆಗೂ ಹೇಳುವಿರಾ?’ ಎಂದು ಪ್ರಶ್ನಿಸಿದ್ದಾರೆ.
ಅಲ್ಲದೆ, ರೈತರ ಬಗ್ಗೆ ನೀಡಿದ ಹೇಳಿಕೆಗೂ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಯಡಿಯೂರಪ್ಪ, ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಬಿಡುಗಡೆ ಮಾಡಿದ ಇನ್ಪುಟ್ ಸಬ್ಸಿಡಿ ವಿತರಿಸುವಲ್ಲಿಯೂ 10 ಪರ್ಸೆಂಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ವಿಫಲವಾಗಿದೆ. ಇನ್ಪುಟ್ ಸಬ್ಸಿಡಿಯಾಗಿ ಕೇಂದ್ರ ಸರ್ಕಾರ 1685.2 ಕೋಟಿ ರೂ. ನೀಡಿದರೆ, ರಾಜ್ಯ ಸರ್ಕಾರ 800 ಕೋಟಿ ರೂ. ಮಾತ್ರ ರೈತರಿಗೆ ಹಂಚಿಕೆ ಮಾಡಿದೆ ಎಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.