ರಾಹುಲ್‌ ಗಾಂಧಿ ಭರ್ಜರಿ ರೋಡ್‌ ಶೋ


Team Udayavani, Feb 12, 2018, 6:20 AM IST

11BNP-(12).jpg

ಕೊಪ್ಪಳ: ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿಯವರು ಭಾನುವಾರ ಯಲಬುರ್ಗಾ, ಕುಷ್ಟಗಿ, ಕನಕಗಿರಿ, ತಾವರಗೇರಾ, ಗಂಗಾವತಿ ಹಾಗೂ ಕಾರಟಗಿಯಲ್ಲಿ ಭರ್ಜರಿ ರೋಡ್‌ ಶೋ ನಡೆಸಿ ಪಕ್ಷದ ಸಮಾವೇಶದಲ್ಲಿ ಪಾಲ್ಗೊಂಡರು. ಕುಕನೂರಿನ ವಾಸ್ತವ್ಯ ಹೂಡಿದ್ದ ರಾಹುಲ್‌,ಬೆಳಗ್ಗೆ ವಾಕಿಂಗ್‌ ಮಾಡಿ, ಯಲಬುರ್ಗಾಕ್ಕೆ ತೆರಳಿದರು.

ಮಹಿಳೆಯರು ಅವರನ್ನು ಕುಂಭದೊಂದಿಗೆ ಸ್ವಾಗತಿಸಿದರು. ಚನ್ನಮ್ಮ ವೃತ್ತಕ್ಕೆ ಮಾಲಾರ್ಪಣೆ ಮಾಡಿ, ಜನಾಶೀರ್ವಾದ ಯಾತ್ರೆಯ ವಾಹನದಲ್ಲಿ ಕುಷ್ಟಗಿಗೆ ತೆರಳಿದರು. ಬಳಿಕ, ಕುಷ್ಟಗಿ, ಗಂಗಾವತಿ, ಕಾರಟಗಿಯಲ್ಲಿ ರೋಡ್‌ ಶೋ ನಡೆಸಿ, ಸಮಾವೇಶದಲ್ಲಿ ಪಾಲ್ಗೊಂಡರು.

ಮೋದಿ ಮೋದಿ ಎಂದು ಕೂಗಿದ ಯುವಕರು: ರಾಹುಲ್‌ ಅವರು ಕನಕಾಚಲಪತಿ ದೇವಸ್ಥಾನಕ್ಕೆ ಪ್ರವೇಶಿಸುವ ಸಂದರ್ಭದಲ್ಲಿ ಪಕ್ಕದಲ್ಲೇ ನಿಂತಿದ್ದ ಕೆಲ ಯುವಕರು ಮೋದಿ ಮೋದಿ ಎಂದು ಘೋಷಣೆ ಕೂಗಿದರು.

ಬಸ್‌ ತಡೆದು ಪ್ರತಿಭಟನೆ
ರಾಹುಲ್‌ ಗಾಂಧಿ ಸಂಚರಿಸುತ್ತಿದ್ದ ಬಸ್‌ ಸಿಂಧನೂರಿಗೆ ಆಗಮಿಸಿದ ವೇಳೆ ಸದಾಶಿವ ವರದಿ ಅಂಗೀಕಾರಕ್ಕೆ ಆಗ್ರಹಿಸಿ 
ಹೋರಾಟಗಾರರು ಪ್ರತಿಭಟನೆ ನಡೆಸಿದರು. ಗೊರೇಬಾಳ ಬಳಿ 15 ಮಂದಿ ರೈತರು ಅಡ್ಡ ಬಂದು ಬಸ್‌ ತಡೆ ಹಿಡಿದ ಘಟನೆಯೂ
ನಡೆಯಿತು. ಭದ್ರತಾ ಸಿಬ್ಬಂದಿ ಪ್ರತಿಭಟನಾಕಾರರನ್ನು ನಿಯಂತ್ರಿಸಿದ ಬಳಿಕ ಬಸ್‌ ಮುಂದೆ ಸಾಗಿತು.

ಟಾಪ್ ನ್ಯೂಸ್

1-pale

Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-pale

Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

crime

Bidar; ಪತ್ನಿ ಜತೆ ಅನೈತಿಕ ಸಂಬಂಧ‌:ಯುವಕನ ಮರ್ಮಾಂಗಕ್ಕೆ ಕತ್ತರಿ ಹಾಕಿದ ಪತಿ!!

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-pale

Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

Untitled-1

Kasaragod ಅಪರಾಧ ಸುದ್ದಿಗಳು

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

Suspend

MLA ಇ. ಚಂದ್ರಶೇಖರನ್‌ ವಿರುದ್ಧ ಫೇಸ್‌ಬುಕ್‌ ಪೋಸ್ಟ್‌; ಡೆಪ್ಯೂಟಿ ತಹಶೀಲ್ದಾರ್‌ ಅಮಾನತು

POlice

Kundapura: ನಿಂದನೆ, ಜೀವ ಬೆದರಿಕೆ: ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.