ಕೊಕ್ಕರೆ ಬೆಳ್ಳೂರಿನಲ್ಲಿ 4 ಪೆಲಿಕಾನ್‌ಗಳ ಸಾವು
Team Udayavani, Feb 12, 2018, 6:25 AM IST
ಭಾರತೀನಗರ (ಮಂಡ್ಯ): ಇಲ್ಲಿಗೆ ಸಮೀಪದ ಕೊಕ್ಕರೆಬೆಳ್ಳೂರು ಪಕ್ಷಿಧಾಮದಲ್ಲಿ ಮರದಿಂದ ಕೆಳಗೆ ಬಿದ್ದು ಅಸ್ವಸ್ಥಗೊಂಡಿದ್ದ ಐದು ಪೆಲಿಕಾನ್ ಹಕ್ಕಿಗಳಲ್ಲಿ 4 ಪಕ್ಷಿಗಳು ಸಾವನ್ನಪ್ಪಿವೆ. ಮತ್ತೂಂದರ ಸ್ಥಿತಿ ಗಂಭೀರವಾಗಿದೆ.]
ಇದರೊಂದಿಗೆ ಹೆಜಾjರ್ಲೆಗಳ ಸರಣಿ ಸಾವು ಮುಂದುವರೆದಿದೆ. ಸಾವಿಗೆ ಕಾರಣ ಇನ್ನೂ ನಿಗೂಢವಾಗಿದೆ. ಸಾವನ್ನಪ್ಪಿರುವ ಹೆಜ್ಜೆರ್ಲೆಗಳ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದು, ಅವುಗಳ ಮಾದರಿಗಳನ್ನು ಹೆಚ್ಚಿನ ಪರೀಕ್ಷೆಗಾಗಿ ಮಧ್ಯಪ್ರದೇಶದ ಲ್ಯಾಬ್, ಬೆಂಗಳೂರಿನ ಪ್ರಾಣಿ ಆರೋಗ್ಯ ಮತ್ತು ಜೈವಿಕ ಸಂಶೋಧನಾ ಕೇಂದ್ರಕ್ಕೆ ಕಳುಹಿಸಲಾಗಿದೆ.
ಅಧಿಕಾರಿಗಳು ಈಗಾಗಲೇ ಕೊಕ್ಕರೆಬೆಳ್ಳೂರು ಹಾಗೂ ರಂಗನತಿಟ್ಟು ಪಕ್ಷಿಧಾಮಗಳಲ್ಲಿ ಪೆಲಿಕಾನ್‌ಗಳ ಹಿಕ್ಕೆ ಸಂಗ್ರಹಿಸಿ ಪ್ರಯೋಗಾಲಯಕ್ಕೆ ರವಾನಿಸಿದ್ದರೂ ಅದರ ಫಲಿತಾಂಶ ಇನ್ನೂ ಪ್ರಕಟವಾಗಿಲ್ಲ. ಹೆಜಾjರ್ಲೆಗಳ ಸತತ ಸಾವಿನ ಹಿನ್ನೆಲೆಯಲ್ಲಿ ಕೊಕ್ಕರೆಬೆಳ್ಳೂರಿಗೆ ಇಂಡೋ-ಜರ್ಮನ್ ಸಹಭಾಗಿತ್ವದಲ್ಲಿ ವಿದೇಶದಿಂದ ತಜ್ಞರು ಆಗಮಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.