ವಿದೇಶಗಳಲ್ಲಿನ ವೈದ್ಯ ಕೋರ್ಸ್‌ಗೆ ನೀಟ್ ಕಡ್ಡಾಯ?
Team Udayavani, Feb 12, 2018, 6:00 AM IST
ನವದೆಹಲಿ: ವಿದೇಶಿ ವಿವಿಗಳಲ್ಲಿ ಎಂಬಿಬಿಎಸ್ ಕೋರ್ಸ್ ಮಾಡಬೇಕೆಂದಿದ್ದರೆ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್) ಬರೆಯಬೇಕು. ಈ ಅಂಶವನ್ನು ಕಡ್ಡಾಯಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ.
ಕೇವಲ ಪ್ರತಿಭಾನ್ವಿತ ವಿದ್ಯಾರ್ಥಿಗಳು ಮಾತ್ರ ವಿದೇಶಗಳಲ್ಲಿ ವೈದ್ಯ ಪದವಿ ಪಡೆಯಬೇಕು ಎಂಬ ಕಾರಣಕ್ಕಾಗಿ ಈ ನಿರ್ಧಾರಕ್ಕೆ ಬರಲಾಗಿದೆ. ಸದ್ಯ ದೇಶದ ಯಾವುದೇ ಸರ್ಕಾರಿ ಅಥವಾ ಖಾಸಗಿ ವೈದ್ಯ ಕಾಲೇಜುಗಳಲ್ಲಿ ವೈದ್ಯಕೀಯ ಕೋರ್ಸ್‌ಗೆ ಪ್ರವೇಶ ಪಡೆಯುವವರು ನೀಟ್ ಬರೆಯಬೇಕು. ಸದ್ಯ ವಿದೇಶಗಳಲ್ಲಿ ಕೋರ್ಸ್ ಮಾಡುವವರು ಫಾರಿನ್ ಮೆಡಿಕಲ್ ಗ್ರಾಜುವೇಟ್ಸ್ ಎಕ್ಸಾಮಿನೇಷನ್ (ಎಫ್ಎಂಜಿಇ) ಬರೆಯಬೇಕಾಗಿದೆ. ಭಾರತೀಯ ವೈದ್ಯಕೀಯ ಮಂಡಳಿ ಈ ಪರೀಕ್ಷೆ ನಡೆಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Kiccha Sudeepa: ಕ್ರಿಸ್ಮಸ್ ಗೆ ಬರುತ್ತಿದೆ ʼಮ್ಯಾಕ್ಸ್ʼ
IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್ ವಿರುದ್ದ ಫಿಕ್ಸಿಂಗ್ ಆರೋಪ ಮಾಡಿದ ಲಲಿತ್ ಮೋದಿ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.