ದಿಲ್ಲಿ : ನಾಲ್ವರು ಚೀನೀಯರ ಬಂಧನ; 10 ಕಿಲೋ ಚಿನ್ನ ವಶ
Team Udayavani, Feb 12, 2018, 3:53 PM IST
ಹೊಸದಿಲ್ಲಿ : ಹತ್ತು ಕಿಲೋ ಚಿನ್ನವನ್ನು ದೇಶದೊಳಗೆ ಕಳ್ಳಸಾಗಣೆ ಮಾಡಲು ಉದ್ದೇಶಿಸಿದ್ದ ನಾಲ್ವರು ಚೀನೀ ಪುರುಷರನ್ನು ಕಸ್ಟಮ್ಸ್ ಅಧಿಕಾರಿಗಳು ದಿಲ್ಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.
ಆರೋಪಿ ಚೀನೀ ಪುರುಷರು ತೈವಾನ್ನಿಂದ ಹಾಂಕಾಂಗ್ ಮಾರ್ಗವಾಗಿ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಬಂದಿಳಿದಾಗ ಕಸ್ಟಮ್ಸ್ ಅಧಿಕಾರಿಗಳು ಅವರನ್ನು ಕೂಲಂಕಷವಾಗಿ ಪರೀಕ್ಷಿಸಿ ಅವರ ಚೀಲದಲ್ಲಿದ್ದ ತಲಾ 1 ಕಿಲೋ ತೂಕದ 10 ಗೋಲ್ಡ್ ಬಾರ್ಗಳನ್ನು ವಶಕ್ಕೆ ತೆಗೆದುಕೊಂಡು ಅವರನ್ನು ಬಂಧಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.
ಚಿನ್ನ ಬಾರುಗಳ ಬೆಲೆ 3 ಕೋಟಿ ರೂ.ಗಳಿಗೂ ಹೆಚ್ಚು ಎಂದು ಕಸ್ಟಮ್ಸ್ ಅಧಿಕಾರಿಗಳು ಹೇಳಿದ್ದಾರೆ.
ಪ್ರತ್ಯೇಕ ಪ್ರಕರಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಅದೇ ದಿನ ಮೂವರು ಭಾರತೀಯರನ್ನು ಬಂಧಿಸಿ ಅವರಲ್ಲಿದ್ದ ಒಟ್ಟು 1.05 ಕೇಜಿ ಚಿನ್ನವನ್ನು ವಶಪಡಿಸಿಕೊಂಡು ಅವರನ್ನು ಬಂಧಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.