ಜಾನಪದ ಗ್ರಾಮೀಣ ಜನರ ಜೀವಾಳ

Team Udayavani, Feb 12, 2018, 5:44 PM IST

yad-3.jpg

ಶಹಾಪುರ: ಕರ್ನಾಟಕದ ಜಾನಪದ ಸಂಸ್ಕೃತಿ ಭಾರತದಲ್ಲಿಯೇ ವಿಶಿಷ್ಟ ಸ್ಥಾನಮಾನ ಪಡೆದುಕೊಂಡಿದೆ. ಇಲ್ಲಿನ ಗ್ರಾಮೀಣ ಭಾಗದ ಜನರ ಬದುಕಿನಲ್ಲಿ ಜಾನಪದ ಹಾಸುಹೊಕ್ಕಾಗಿದೆ. ಹೀಗಾಗಿ ಜಾನಪದ ಕರುನಾಡಿನ ಮೂಲ ಜೀವಾಳವಾಗಿದೆ ಎಂದು ಸ್ಥಳೀಯ ಹಿರೇಮಠದ ವೀರಮಹಾಂತ ಶಿವಾಚಾರ್ಯರು ಹೇಳಿದರು.

ತಾಲೂಕಿನ ದೋರನಹಳ್ಳಿ ಹಿರೇಮಠ ಜಾತ್ರಾ ಮಹೋತ್ಸವ ಅಂಗವಾಗಿ ಬಸಂತಪುರದ ಅನಿಕೇತನ ಟ್ರಸ್ಟ್‌ ಆಯೋಜಿಸಿದ್ದ
ಜಾನಪದ ಜಾತ್ರೆ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮದ ರೈತಾಪಿ ಜನರು, ಮದುವೆ, ಮುಂಜಿ, ಮಗುವಿನ ತೊಟ್ಟಿಲು, ಜವಳ ಇತರೆ ಸಮಾರಂಭ ಸೇರಿದಂತೆ ಹೊಲದಲ್ಲಿ ಬೀಜ ಬಿತ್ತುವಾಗ, ಪೈರು ಕೊಯ್ಯುವಾಗ ಮತ್ತು ರಾಶಿ ಮಾಡುವಾಗ ಹೀಗೆ ವಿವಿಧ ಸಂದರ್ಭದಲ್ಲಿ ಜಾನಪದ ಗೀತೆ ಹಾಡುವುದು ತಿಳಿಯುತ್ತದೆ. ಪ್ರತಿಯೊಂದು ಸಂದರ್ಭ ಬೀಸುವ, ಧಾನ್ಯಗಳನ್ನು ಹಸನುಗೊಳಿಸುವ ಮತ್ತು ಅರಿಶಿಣಿ ಹಚ್ಚುವ ಸಮಾರಂಭ, ಮನೆ ಮಗಳನ್ನು ಗಂಡನ ಮನೆಗೆ ಕಳುಹಿಸುವಾಗ ಹಾಗೂ ಕೌದಿ ಲ್ಯಾವಿ ಮಾಡುವಾಗ ಹಲವಾರು ಸಂದರ್ಭಕ್ಕನುಗುಣವಾಗಿ ಪದಗಳನ್ನು ಕಟ್ಟುತ್ತಾರೆ ಮತ್ತು ಲಯಬದ್ಧವಾಗಿ ಹಾಡುತ್ತಾರೆ. ಹೀಗಾಗಿ ಜಾನಪದ ಈ ಭಾಗದ ಜನರ ಬದುಕಿನಲ್ಲಿ ಹಾಸುಹೊಕ್ಕಾಗಿದೆ ಎಂದರು.

ಪ್ರಸ್ತುತ ಜೀವನ ಶೈಲಿ ಬದಲಾಗುತ್ತಿದೆ. ಬೆಳಗ್ಗೆ ಮೊಬೈಲ್‌ ರಿಂಗ್‌ ಆದರೆ ಬೆಳಗಾಗುತ್ತದೆ. ಆಧುನಿಕ ಯುಗದ ಭರಾಟೆಯಲ್ಲಿ ಟಿವಿ ಮೊಬೈಲ್‌ಗ‌ಳಿಂದ ನಮ್ಮ ಸಂಸ್ಕೃತಿ ಹಾಳಾಗುತ್ತಿದೆ ಎಂದು ವಿಷಾಧ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ರಾಘವೇಂದ್ರ ಹಾರಣಗೇರ, ಬಸವರಾಜು ಸಿನ್ನೂರ, ಈಶ್ವರಪ್ಪಗೌಡ, ವೀರಸಂಗಣ್ಣ ದೇಸಾಯಿ, ಸಂಗಣ್ಣ ಮಲಗೊಂಡ, ಭಗವಂತರಾಯ ಮಲ್ಲಗೊಂಡ, ಗೊಲ್ಲಾಳಪ್ಪಗೌಡ ಗೋಲಗೇರಿ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

Coldplay, Diljit ಕಾರ್ಯಕ್ರಮದ ನಕಲಿ ಟಿಕೆಟ್‌ ಮಾರಾಟ: ಬೆಂಗಳೂರು ಸೇರಿ ಹಲವೆಡೆ ಇ.ಡಿ ದಾಳಿ!

Coldplay, Diljit ಕಾರ್ಯಕ್ರಮದ ನಕಲಿ ಟಿಕೆಟ್‌ ಮಾರಾಟ: ಬೆಂಗಳೂರು ಸೇರಿ ಹಲವೆಡೆ ಇ.ಡಿ ದಾಳಿ!

Mudhol: ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ

Mudhol: ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ

delhi

ಮದುವೆಯಾಗು ಎಂದು ಬೆನ್ನು ಬಿದ್ದ ಗರ್ಭಿಣಿ ಪ್ರೇಯಸಿಯನ್ನೇ ಹತ್ಯೆಗೈದು ಹೂತು ಹಾಕಿದ ಪ್ರಿಯಕರ

yashasvi jaiswal

INDvsNZ: ಒಂದು ವರ್ಷದಲ್ಲಿ ಅತಿ ಹೆಚ್ಚು ಟೆಸ್ಟ್ ಸಿಕ್ಸರ್‌ ಬಾರಿಸಿದ ದಾಖಲೆ ಮಾಡಿದ ಜೈಸ್ವಾಲ್

14-katapady

Katapady:ಸೂರ್ಯನ ಶಾಖದಿಂದ ಮರದ ಹಲಗೆಯಲ್ಲಿ ರಚಿಸಿದ ಕಲಾಕೃತಿಗೆ ರಾಷ್ಟ್ರಪತಿಗಳಿಂದ ಮೆಚ್ಚುಗೆ

Hardik Pandya

Hardik Pandya: ಶೀಘ್ರ ದೊಡ್ಡ ವಿಷಯ ಪ್ರಕಟ: ಹಾರ್ದಿಕ್‌ ಪೋಸ್ಟ್‌ ಕುತೂಹಲ

Desi Swara: ವಾರಾಣಸಿಯಲ್ಲಿನ ಲಾಲ್‌ ಬಹದ್ದೂರ್‌ ಶಾಸ್ತ್ರಿಯವರ ಮನೆ

Desi Swara: ವಾರಾಣಸಿಯಲ್ಲಿನ ಲಾಲ್‌ ಬಹದ್ದೂರ್‌ ಶಾಸ್ತ್ರಿಯವರ ಮನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-hunasagi

Hunasagi: ಕೃಷ್ಣಾನದಿಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಸಾವು

ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಯುವಕರಿಬ್ಬರು ಸಾವು

Yadagiri: ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಯುವಕರಿಬ್ಬರು ಸಾವು

Yadagiri: ಸಿಡಿಲು ಬಡಿದು ರೈತ ಸಾವು

Yadagiri: ಸಿಡಿಲು ಬಡಿದು ರೈತ ಸಾವು

MUDA CASE: ಮರೆಮಾಚಲು ಜಾತಿಗಣತಿ ಉದ್ಭವ: ಶಾಸಕ ಕಂದಕೂರ

MUDA CASE: ಮರೆಮಾಚಲು ಜಾತಿಗಣತಿ ಉದ್ಭವ: ಶಾಸಕ ಕಂದಕೂರ

Yadagiri: Lalitha Anapura assumed office as the new Chairperson of Municipal Council

Yadagiri: ನಗರಸಭೆ ನೂತನ ಅಧ್ಯಕ್ಷೆಯಾಗಿ ಅನಪೂರ ಅಧಿಕಾರ ಸ್ವೀಕಾರ

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Coldplay, Diljit ಕಾರ್ಯಕ್ರಮದ ನಕಲಿ ಟಿಕೆಟ್‌ ಮಾರಾಟ: ಬೆಂಗಳೂರು ಸೇರಿ ಹಲವೆಡೆ ಇ.ಡಿ ದಾಳಿ!

Coldplay, Diljit ಕಾರ್ಯಕ್ರಮದ ನಕಲಿ ಟಿಕೆಟ್‌ ಮಾರಾಟ: ಬೆಂಗಳೂರು ಸೇರಿ ಹಲವೆಡೆ ಇ.ಡಿ ದಾಳಿ!

16-bng

Bengaluru: ಕಟ್ಟಡ ಕುಸಿತಕ್ಕೆ ಗುತ್ತಿಗೆದಾರನೂ ಬಲಿ!

Mudhol: ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ

Mudhol: ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ

delhi

ಮದುವೆಯಾಗು ಎಂದು ಬೆನ್ನು ಬಿದ್ದ ಗರ್ಭಿಣಿ ಪ್ರೇಯಸಿಯನ್ನೇ ಹತ್ಯೆಗೈದು ಹೂತು ಹಾಕಿದ ಪ್ರಿಯಕರ

yashasvi jaiswal

INDvsNZ: ಒಂದು ವರ್ಷದಲ್ಲಿ ಅತಿ ಹೆಚ್ಚು ಟೆಸ್ಟ್ ಸಿಕ್ಸರ್‌ ಬಾರಿಸಿದ ದಾಖಲೆ ಮಾಡಿದ ಜೈಸ್ವಾಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.