ಕುಷ್ಠ ರೋಗ ಜಾಗೃತಿ ಜನರಲ್ಲಿ ಮೂಡಿಸಿ

Team Udayavani, Feb 12, 2018, 5:49 PM IST

yad-4.jpg

ಯಾದಗಿರಿ: ಕುಷ್ಠ ರೋಗದ ಬಗ್ಗೆ ಜನರಲ್ಲಿ ಜಾಗೃತಿ ಅರಿವು ಅವಶ್ಯಕ ಎಂದು ಹಯ್ನಾಳ (ಬಿ) ಸಮುದಾಯದ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಸಹಾಯಕ ಜಲಾಲಸಾಬ್‌ ಕುರುಕುಂದಿ ಹೇಳಿದರು.

ತಾಲೂಕಿನ ಹಯ್ನಾಳ ಸಮುದಾಯ ಆರೋಗ್ಯ ಕೇಂದ್ರದ ವ್ಯಾಪ್ತಿಯ ಕೊಂಕಲ್‌ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕುಷ್ಠ ರೋಗದ ಅರಿವು ಜಾಗೃತಿ ಅಭಿಯಾನಕ್ಕೆ ಸಸಿಗಳಿಗೆ ನೀರು ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಕುಷ್ಠ ರೋಗ ಮಾರಕ ರೋಗವಲ್ಲ, ಜನರು ಧನಾತ್ಮಕವಾಗಿ ಚಿಂತಿಸುವುದರ ಮೂಲಕ ರೋಗಿಗಳ ಕಾಳಜಿ ವಹಿಸಬೇಕಿದೆ ಎಂದರು. 

ಗ್ರಾಪಂ ಅಧ್ಯಕ್ಷ ದೇವಿಂದ್ರಪ್ಪ ಬಾಗ್ಲಿ ಶಾಲಾ ಮಕ್ಕಳ ಜಾಥಕ್ಕೆ ಚಾಲನೆ ನೀಡಿದರು. ಶಾಲೆಯ ಮಕ್ಕಳು ಗ್ರಾಮದಲ್ಲಿ ಸಂಚರಿಸಿ ಪ್ರಭಾತ ಫೇರಿ ಮೂಲಕ ಗ್ರಾಮಸ್ಥರಲ್ಲಿ ಕುಷ್ಠ ರೋಗದ ಬಗ್ಗೆ ಜಾಗೃತಿ ಅರಿವು ಮೂಡಿಸಿದರು.

ಇದೇ ಸಂದರ್ಭದಲ್ಲಿ ಕುಷ್ಠ ರೋಗ ಬಾದಿತರನ್ನು ಸತ್ಕರಿಸಲಾಯಿತು. ಮುಖ್ಯ ಶಿಕ್ಷಕ ಮೈನೋದ್ಧೀನ್‌ ಪಠಾಣ, ಗ್ರಾಪಂ ಅಧ್ಯಕ್ಷ ದೇವಿಂದ್ರಪ್ಪ ಬಾಗ್ಲಿ, ಎಸ್‌ಡಿಎಂಸಿ ಅಧ್ಯಕ್ಷ ಗೋವಿಂದ ಜಾಲಿಬೆಂಚಿ, ಉಪಾಧ್ಯಕ್ಷ ಮಲ್ಲಿಕಾರ್ಜುನ ಮುನುಮುಟಿಗಿ, ರಮೇಶ ಬಾವೂರ, ಯಂಕಣ್ಣ ಜಲ್ಲಿ, ಮಾಳಿಂಗರಾಯ ನಾಗರಾಳ, ಶರಣಪ್ಪ ಮಡಿವಾಳ, ರಾಮಚಂದ್ರ ಡೋಣ್ಣೆಗೌಡ, ಮರೆಪ್ಪ, ರಾಮಯ್ಯ ನಾಗರಾಳ, ಆರೋಗ್ಯ ಇಲಾಖೆ ಸಿಬ್ಬಂದಿ ಚೇತನ್‌, ಶ್ರೀಕಾಂತ ಹಾಗೂ ಶಾಲೆಯ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಶಾಲೆಯ ಮಕ್ಕಳು ಭಾಗವಹಿಸಿದ್ದರು. ಶಿಕ್ಷಕ ಈರಣ್ಣ ಯಾಳವಾರ ನಿರೂಪಿಸಿದರು. ಶಿಕ್ಷಕ ಬಸವಮಹಾಂತ ವಂದಿಸಿದರು.

ಟಾಪ್ ನ್ಯೂಸ್

1-aa-teee

Telugu; ಪಾತ್ರದ ಕುರಿತು ಆಕ್ರೋಶ: ನಟನಿಗೆ ಮಹಿಳೆಯಿಂದ ಚಿತ್ರ ಮಂದಿರದಲ್ಲೇ ಹಲ್ಲೆ!!

Anwar M*rder Case: ADGP B.K.Singh started investigation of case 6 years ago

Anwar M*rder Case: 6 ವರ್ಷ ಹಿಂದಿನ ಪ್ರಕರಣದ ತನಿಖೆಗೆ ಇಳಿದ ಎಡಿಜಿಪಿ ಬಿ.ಕೆ.ಸಿಂಗ್

Movies: ದೀಪಾವಳಿಗೆ ಭರ್ತಿ ಆಗಲಿದೆ ಥಿಯೇಟರ್; ಇಲ್ಲಿದೆ ರಿಲೀಸ್‌ ಆಗಲಿರುವ ಸಿನಿಮಾಗಳ ಪಟ್ಟಿ

Movies: ದೀಪಾವಳಿಗೆ ಭರ್ತಿ ಆಗಲಿದೆ ಥಿಯೇಟರ್; ಇಲ್ಲಿದೆ ರಿಲೀಸ್‌ ಆಗಲಿರುವ ಸಿನಿಮಾಗಳ ಪಟ್ಟಿ

Polluted Yamuna: ಭಿನ್ನವಾಗಿ ಪ್ರತಿಭಟಿಸಿ ಆಸ್ಪತ್ರೆಗೆ ದಾಖಲಾದ ಬಿಜೆಪಿ ರಾಜ್ಯಾಧ್ಯಕ್ಷ

ಯಮುನಾ ನದಿಯಲ್ಲಿ ಮುಳುಗಿ ಪ್ರತಿಭಟಿಸಲು ಹೋಗಿ ಆಸ್ಪತ್ರೆಗೆ ದಾಖಲಾದ ಬಿಜೆಪಿ ರಾಜ್ಯಾಧ್ಯಕ್ಷ

Maruti Suzuki: ನ.11ರಂದು ಭಾರತದಲ್ಲಿ ಮಾರುತಿ ಸುಜುಕಿಯ ನೂತನ ಡಿಜೈರ್‌ ಬಿಡುಗಡೆ

Maruti Suzuki: ನ.11ರಂದು ಭಾರತದಲ್ಲಿ ಮಾರುತಿ ಸುಜುಕಿಯ ನೂತನ ಡಿಜೈರ್‌ ಬಿಡುಗಡೆ

Belekeri port scam:

Belekeri scam: ಶಾಸಕ ಸತೀಶ್‌ ಸೈಲ್‌ ಗೆ ಭಾರಿ ಜೈಲು ಶಿಕ್ಷೆ ಪ್ರಕಟ; ಶಾಸಕ ಸ್ಥಾನ ರದ್ದು?

INDvsNZ: India trapped by spin in Pune; Series defeat at home after 12 years

INDvsNZ: ಪುಣೆಯಲ್ಲಿ ಸ್ಪಿನ್‌ ಬಲೆಗೆ ಬಿದ್ದ ಭಾರತ; 12 ವರ್ಷಗಳ ಬಳಿಕ ತವರಲ್ಲಿ ಸರಣಿ ಸೋಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-hunasagi

Hunasagi: ಕೃಷ್ಣಾನದಿಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಸಾವು

ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಯುವಕರಿಬ್ಬರು ಸಾವು

Yadagiri: ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಯುವಕರಿಬ್ಬರು ಸಾವು

Yadagiri: ಸಿಡಿಲು ಬಡಿದು ರೈತ ಸಾವು

Yadagiri: ಸಿಡಿಲು ಬಡಿದು ರೈತ ಸಾವು

MUDA CASE: ಮರೆಮಾಚಲು ಜಾತಿಗಣತಿ ಉದ್ಭವ: ಶಾಸಕ ಕಂದಕೂರ

MUDA CASE: ಮರೆಮಾಚಲು ಜಾತಿಗಣತಿ ಉದ್ಭವ: ಶಾಸಕ ಕಂದಕೂರ

Yadagiri: Lalitha Anapura assumed office as the new Chairperson of Municipal Council

Yadagiri: ನಗರಸಭೆ ನೂತನ ಅಧ್ಯಕ್ಷೆಯಾಗಿ ಅನಪೂರ ಅಧಿಕಾರ ಸ್ವೀಕಾರ

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

1-aa-teee

Telugu; ಪಾತ್ರದ ಕುರಿತು ಆಕ್ರೋಶ: ನಟನಿಗೆ ಮಹಿಳೆಯಿಂದ ಚಿತ್ರ ಮಂದಿರದಲ್ಲೇ ಹಲ್ಲೆ!!

Anwar M*rder Case: ADGP B.K.Singh started investigation of case 6 years ago

Anwar M*rder Case: 6 ವರ್ಷ ಹಿಂದಿನ ಪ್ರಕರಣದ ತನಿಖೆಗೆ ಇಳಿದ ಎಡಿಜಿಪಿ ಬಿ.ಕೆ.ಸಿಂಗ್

Movies: ದೀಪಾವಳಿಗೆ ಭರ್ತಿ ಆಗಲಿದೆ ಥಿಯೇಟರ್; ಇಲ್ಲಿದೆ ರಿಲೀಸ್‌ ಆಗಲಿರುವ ಸಿನಿಮಾಗಳ ಪಟ್ಟಿ

Movies: ದೀಪಾವಳಿಗೆ ಭರ್ತಿ ಆಗಲಿದೆ ಥಿಯೇಟರ್; ಇಲ್ಲಿದೆ ರಿಲೀಸ್‌ ಆಗಲಿರುವ ಸಿನಿಮಾಗಳ ಪಟ್ಟಿ

Shiggaon Bypoll; ಯಾಸೀರ್‌ ಖಾನ್‌-ಖಾದ್ರಿ ನಡುವೆ ವೈಮನಸ್ಸು ಶುರುವಾಗಿದ್ದು ಏಕೆ?

Shiggaon Bypoll; ಯಾಸೀರ್‌ ಖಾನ್‌-ಖಾದ್ರಿ ನಡುವೆ ವೈಮನಸ್ಸು ಶುರುವಾಗಿದ್ದು ಏಕೆ?

ಯುದ್ಧ ಪರಿಕರ ಬಳಸಿದ ಪ್ರಥಮ ಮಹಿಳೆ ರಾಣಿ ಚನ್ನಮ್ಮ: ಖ್ಯಾತ ವಿದ್ವಾಂಸ ಬಾಳಣ್ಣ

ಯುದ್ಧ ಪರಿಕರ ಬಳಸಿದ ಪ್ರಥಮ ಮಹಿಳೆ ರಾಣಿ ಚನ್ನಮ್ಮ: ಖ್ಯಾತ ವಿದ್ವಾಂಸ ಬಾಳಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.