ಮತ್ತೂಮ್ಮೆ ಸೋತ ಮಲ್ಯ
Team Udayavani, Feb 13, 2018, 8:15 AM IST
ಲಂಡನ್: ಉದ್ಯಮಿ ವಿಜಯ್ ಮಲ್ಯ ಕಿಂಗ್ಫಿಷರ್ ಏರ್ಲೈನ್ಸ್ಗೆ ಸಂಬಂಧಿಸಿದಂತೆ ಮತ್ತೂಂದು ಪ್ರಕರಣದಲ್ಲಿ ಹಿನ್ನಡೆ ಅನುಭವಿಸಿ ದ್ದಾರೆ. ಭಾರತದಲ್ಲಿ 9 ಸಾವಿರ ಕೋಟಿ ರೂ. ಸಾಲ ಸುಸ್ತಿದಾರರಾಗಿರುವ ಮಲ್ಯ, ಇಂಗ್ಲೆಂಡ್ನಲ್ಲಿ ಬಿಒಸಿ ಏವಿಯೇಶನ್ ಕಂಪನಿಯ ವಿಮಾನ ಗಳನ್ನು ಬಾಡಿಗೆಗೆ ಪಡೆದ ಪ್ರಕರಣದಲ್ಲಿ 550 ಕೋಟಿ ರೂ. ದಂಡ ಪಾವತಿಗೆ ಆಗ್ರಹಿಸಿದ್ದರು. ಆದರೆ ಇಂಗ್ಲೆಂಡ್ ಹೈಕೋರ್ಟ್ ಇದನ್ನು ನಿರಾಕರಿಸಿದ್ದು, ಈ ಪ್ರಕರಣದಲ್ಲಿ ಮಲ್ಯ ಸೋಲನುಭವಿಸಿದ್ದಾರೆ.
ಕ್ಲೇಮ್ ಅನ್ನು ಯಶಸ್ವಿಯಾಗಿ ಸಮರ್ಥಿಸಿಕೊಳ್ಳಲು ದೂರುದಾರರಿಗೆ ಸಾಧ್ಯವಾಗಿಲ್ಲ. ಹೀಗಾಗಿ ಪ್ರಕರಣವನ್ನು ವಜಾ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. ನಾಲ್ಕು ವಿಮಾನಗಳನ್ನು ಭೋಗ್ಯಕ್ಕೆ ಪಡೆಯುವ ಸಂಬಂಧ ಬಿಒಸಿ ಏವಿಯೇಶನ್ ಮತ್ತು ಕಿಂಗ್ಫಿಶರ್ ಏರ್ಲೈನ್ಸ್ ಮಧ್ಯೆ ಒಪ್ಪಂದ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್ಗೆ ಕ್ಲೀನ್ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
MUST WATCH
ಹೊಸ ಸೇರ್ಪಡೆ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Chhattisgarh: ನೀರಿನ ಬಾವೀಲಿ ಪೆಟ್ರೋಲ್: ಸಂಗ್ರಹಕ್ಕೆ ಮುಗಿಬಿದ್ದ ಜನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.