ಮೇಜರ್ ವಿರುದ್ಧ ಕ್ರಮ ಬೇಡ
Team Udayavani, Feb 13, 2018, 8:15 AM IST
ನವದೆಹಲಿ: ಶೋಪಿಯಾನ್‌ನಲ್ಲಿ ಕಲ್ಲೆಸೆದ ಕಾಶ್ಮೀರಿ ಯುವಕರ ಮೇಲೆ ಗುಂಡಿನ ದಾಳಿ ನಡೆಸಿದ ಮೇಜರ್ ಆದಿತ್ಯ ಕುಮಾರ್ ಸೇರಿದಂತೆ ಯಾವುದೇ ಸೇನಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳದಂತೆ ಜಮ್ಮು ಕಾಶ್ಮೀರ ಪೊಲೀಸರಿಗೆ ಸುಪ್ರೀಂಕೋರ್ಟ್ ನಿರ್ದೇಶಿಸಿದೆ. ಅಲ್ಲದೆ ಈ ಬಗ್ಗೆ ಪ್ರತಿಕ್ರಿಯಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಜತೆಗೆ, ಪ್ರಕರಣಕ್ಕೆ ಸಂಬಂಧಿಸಿ ಮೇಜರ್ ಆದಿತ್ಯ ಅವರ ತಂದೆ ಲೆಫ್ಟಿನೆಂಟ್ ಕರ್ನಲ್ ಕರಮ್‌ವೀರ್ ಸಿಂಗ್ ಸಲ್ಲಿಸಿರುವ ಅರ್ಜಿಯ ಪ್ರತಿಯನ್ನು ಅಟಾರ್ನಿ ಜನರಲ್‌ಗೆ ನೀಡುವಂತೆಯೂ ಹೇಳಿದೆ. ಈ ಪ್ರಕರಣದಲ್ಲಿ ಸೇನೆಯ ಒಂದು ತುಕಡಿಯೇ ಭಾಗವಹಿಸಿದ್ದು, ರಕ್ಷಣಾತ್ಮಕವಾಗಿ ಗುಂಡಿನ ದಾಳಿ ನಡೆಸಲಾಗಿತ್ತು. ಆದರೆ ದುರುದ್ದೇಶದಿಂದ ಕೇವಲ ಮೇ. ಆದಿತ್ಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಸಿಂಗ್ ಆರೋಪಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್
Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು
Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ
Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ
Kasturi Shankar: ನಟಿ ಕಸ್ತೂರಿ ಶಂಕರ್ ಜಾಮೀನು ಅರ್ಜಿ ವಜಾ; ಶೀಘ್ರ ಬಂಧನ ಸಾಧ್ಯತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.