ರಾಂಪುರಕ್ಕೆ ಜನಾರ್ದನರೆಡ್ಡಿ ನಿವಾಸ ಶಿಫ್ಟ್‌?

Team Udayavani, Feb 13, 2018, 8:15 AM IST

a-24.jpg

ಬಳ್ಳಾರಿ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮ ಗಣಿಗಾರಿಕೆ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ, ಬೆಂಗಳೂರಿನಿಂದ ಬಳ್ಳಾರಿಗೆ ತೀರ ಹತ್ತಿರದಲ್ಲಿರುವ ಚಿತ್ರದುರ್ಗ ಜಿಲ್ಲೆ ರಾಂಪುರಕ್ಕೆ ಶಿಪ್ಟ್ ಆಗಲಿದ್ದಾರೆ ಎಂದು ತಿಳಿದು ಬಂದಿದೆ.

ರೆಡ್ಡಿ ತಮ್ಮ ತವರು ಜಿಲ್ಲೆ ಬಳ್ಳಾರಿಗೆ ಹೋಗಲು ಸುಪ್ರಿಂಕೋರ್ಟ್‌ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಹೀಗಾಗಿ, ಚುನಾವಣೆ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ತಮ್ಮ ಪ್ರಭಾವ ಬೀರಲು ಬೆಂಗಳೂರಿನ “ಪಾರಿಜಾತ’ ಅಪಾಟ್‌ ìಮೆಂಟ್‌ನಿಂದ ನಿವಾಸವನ್ನು ರಾಂಪುರಕ್ಕೆ ಸ್ಥಳಾಂತರಿಸಲು ಸದ್ದಿಲ್ಲದೆ ಸಿದಟಛಿತೆ ನಡೆಸಿದ್ದಾರೆಂಬ ಮಾಹಿತಿ ಹೊರಬಿದ್ದಿದೆ. ಬಿರುಗಾಳಿಯಂತೆ ರಾಜ್ಯ ರಾಜಕಾರಣ ಪ್ರವೇಶಿಸಿದ್ದ ರೆಡ್ಡಿ ಹಾಗೂ ಇವರ ಕುಟುಂಬ ಬಿಸಿಲುನಾಡಿನಲ್ಲಿ ಬಿಜೆಪಿಗೆ ಅಭೂತಪೂರ್ವ ಗೆಲುವು ತಂದುಕೊಟ್ಟಿತ್ತು. ರೆಡ್ಡಿ ತಮ್ಮ
ರಾಜಕೀಯ ತಂತ್ರಗಾರಿಕೆ ಮೂಲಕ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೇರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಹೀಗಾಗಿ ಇಡೀ ಜಿಲ್ಲೆಯಲ್ಲಿ ಇಂದಿಗೂ ಜನಾರ್ದನ ರೆಡ್ಡಿಯವರ ಹಿಡಿತ ಬಿಗಿಯಾಗಿಯೇ ಇದೆ. ಆದರೆ, ಜಿಲ್ಲೆ ಪ್ರವೇಶಿಸಲಾರದ ಅನಿವಾರ್ಯತೆಯಿಂದ 
ಈಗ ತಮ್ಮ ನಿವಾಸವನ್ನೇ ಬದಲಿಸಿಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ರೆಡ್ಡಿ ಅಕ್ರಮ ಗಣಿಗಾರಿಕೆ, ಗಡಿ ನಾಶ ಮುಂತಾದ ಆರೋಪ ಎದುರಿಸುತ್ತಿದ್ದಾರೆ. ಈ ಎಲ್ಲ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕದ ಬಳ್ಳಾರಿ, ಆಂಧ್ರಪ್ರದೇಶದ ಅನಂತಪುರ ಹಾಗೂ ಕಡಪಾ ಜಿಲ್ಲೆಗಳಲ್ಲಿ ಪ್ರವೇಶ ನಿರ್ಬಂಧಿಸಿ ಸುಪ್ರೀಂಕೋರ್ಟ್‌ ಆದೇಶಿಸಿದೆ. ಹೀಗಾಗಿ,
ಒಂದು ದಿನ ಬಳ್ಳಾರಿಗೆ ತೆರಳಬೇಕೆಂದರೂ ನ್ಯಾಯಾಲಯದ ಅನುಮತಿ ಕಡ್ಡಾಯವಾಗಿದೆ. ಬಿಜೆಪಿಗೆ ಮತ್ತೆ ಬಲ ತುಂಬಲು ಹಾಗೂ ತೆರೆಮರೆಯಲ್ಲಿ ರಾಜಕೀಯ ನಡೆಸಲು ರೆಡ್ಡಿ ಅವರು ತಮ್ಮ ನಿವಾಸವನ್ನು ಬದಲಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.  

ಟಾಪ್ ನ್ಯೂಸ್

ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ : ಸಚಿವ

Minister Sudhakar: ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ

Donald-Trumph

Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ

Ajit Pawar

Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್‌: ಮಹಾಯುತೀಲಿ ಬಿರುಕು?

canada

Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ

ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

tirupati

Supreme Court; ಧರ್ಮಕ್ಕೊಂದು ರಾಜ್ಯ ಕೂಡದು: ತಿರುಪತಿ ಕುರಿತ ಅರ್ಜಿ ತಿರಸ್ಕೃತ

Malpe: ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್‌ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ

Malpe: ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್‌ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ : ಸಚಿವ

Minister Sudhakar: ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ

ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

PriyankKharge

Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್‌

VIjayendra

MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ

DK-Shivakuamar

Congress: ಸಿದ್ದರಾಮಯ್ಯ ಮಾಸ್‌ ಲೀಡರ್‌, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್‌

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ : ಸಚಿವ

Minister Sudhakar: ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ

Donald-Trumph

Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ

Ajit Pawar

Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್‌: ಮಹಾಯುತೀಲಿ ಬಿರುಕು?

canada

Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ

ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.