ಜೆಯುಡಿ ಮತ್ತು ಇತರ ಉಗ್ರ ಸಂಘಟನೆಗಳಿಗೆ ಪಾಕ್‌ ನಿಷೇಧ


Team Udayavani, Feb 13, 2018, 10:35 AM IST

Hafiz-700.jpg

ಇಸ್ಲಾಮಾಬಾದ್‌ : ಅಮೆರಿಕದ ಒತ್ತಡಕ್ಕೆ ಮಣಿದು ಪಾಕಿಸ್ಥಾನ ಕಳೆದ ವಾರ ಸದ್ದು ಗದ್ದಲವಿಲ್ಲದೆ ಮುಂಬಯಿ ಉಗ್ರ ದಾಳಿಯಾ ಮಾಸ್ಟರ್‌ ಮೈಂಡ್‌ ಹಫೀಜ್‌ ಸಯೀದ್‌ ನೇತೃತ್ವದ ಜಮಾತ್‌ ಉದ್‌ ದಾವಾ ಸಂಘಟನೆಯನ್ನು ನಿಷೇಧಿತ ಉಗ್ರ ಪಟ್ಟಿಗೆ ಸೇರಿಸಿದೆ. 

ಅಮೆರಿಕ ಈ ಹಿಂದೆಯೇ ಪಾಕ್‌ ಮೂಲದ ಜಮಾತ್‌ ಉದ್‌ ದಾವಾ ಸಂಘಟನೆಯನ್ನು ಉಗ್ರ ಪಟ್ಟಿಗೆ ಸೇರಿಸಿ ನಿಷೇಧಿಸಿತ್ತು. ಈಗ ಪಾಕಿಸ್ಥಾನ ಕೂಡ ಜಮಾತ್‌ ಸಂಘಟನೆಯನ್ನು ಉಗ್ರ ಪಟ್ಟಿಗೆ ಸೇರಿಸಿ ನಿಷೇಧ ಹೇರುವ ಮೂಲಕ ಅಮೆರಿಕದ ಕಟ್ಟು ನಿಟ್ಟಿನ ಸೂಚನೆಗೆ ತಕ್ಕಂತೆ ನಡೆದುಕೊಂಡಿದೆ.

ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯ 27 ನಿಷೇಧಿತ ಉಗ್ರ ಸಂಘಟನೆಯ ಪಟ್ಟಿಯಲ್ಲಿ ಈಗಾಗಲೇ ಇರುವ ಪಾಕ್‌ ಮೂಲದಫ‌ರಾಹ್‌ ಇ ಇನ್ಸಾನಿಯತ್‌ ಫೌಂಡೇಶನ್‌ (ಎಫ್ಐಎಫ್), ಲಷ್ಕರ್‌ ಎ ತಯ್ಯಬ ಮತ್ತು ಹರ್ಕತ್‌ ಉಲ್‌ ಮುಜಾಹಿದೀನ್‌ ಮೊದಲಾದ ಹಲವಾರು ಉಗ್ರ ಸಂಘಟನೆಗೆ ಈಗ ಪಾಕ್‌ ಸರಕಾರದಿಂದ ನಿಷೇಧದ ಬಿಸಿ ಮುಟ್ಟುತ್ತಿದೆ. 

ಉಗ್ರ ನಿಗ್ರಹ ಕಾಯಿದೆ (ಎಟಿಎ) ಗೆ ಮಾಡಿರುವ ತಿದ್ದುಪಡಿಯಿಂದಾಗಿ ಈಗಿನ್ನು ತತ್‌ಕ್ಷಣದಿಂದಲೇ ನಿಷೇಧಿಕ ಉಗ್ರ ಸಂಘಟನೆಗಳ ಆಸ್ತಿಪಾಸ್ತಿಯನ್ನು ಪಾಕ್‌ ಸರಕಾರ ಮುಟ್ಟುಗೋಲು ಹಾಕಲಿದೆ. 

ಪಾಕ್‌ ಸರಕಾರ ಜಾರಿಗೆ ತರಲು ಉದ್ದೇಶಿಸಿರುವ ಉಗ್ರ ನಿಗ್ರಹ ವಿಧೇಯಕಕ್ಕೆ ಅಧ್ಯಕ್ಷ ಮಮ್‌ನೂನ್‌ ಹುಸೇನ್‌ ಅವರು ಕಳೆದ ಶುಕ್ರವಾರವೇ ಅನುಮೋದನೆ ನೀಡಿದ್ದಾರೆ ಮತ್ತು ಅದನ್ನ ಅಂದೇ ಸಂಜೆ ಸಾರ್ವಜನಿಕವಾಗಿ ಪ್ರಕಟಿಸಲಾಗಿದೆ. 

ಟಾಪ್ ನ್ಯೂಸ್

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

1-trew

Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..

Hashem

Hashem Safieddine: ಹಿಜ್ಬುಲ್ಲಾ ಉತ್ತರಾಧಿಕಾರಿಯನ್ನು ಹೊಡೆದುರುಳಿಸಿತಾ ಇಸ್ರೇಲ್?

Zakir Naik

Hindu ಸಂತರು ಗೋ ಮಾಂಸ ತಿನ್ನುತ್ತಾರೆ: ಪಾಕಿಸ್ಥಾನದಲ್ಲಿ ಝಾಕಿರ್‌ ನಾಯ್ಕ

1-weqwe

Strikes again; ಲೆಬನಾನ್‌,ಗಾಜಾ ಮೇಲೆ ಮತ್ತೆ ಮುಗಿಬಿದ್ದ ಇಸ್ರೇಲ್‌:40ಕ್ಕೂ ಹೆಚ್ಚು ಸಾ*ವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

police

Uppinangady: ವರದಕ್ಷಿಣೆಗಾಗಿ ನಿತ್ಯ ಮಾನಸಿಕ, ದೈಹಿಕ ಹಿಂಸೆ: ದೂರು ದಾಖಲು

Exam

PG NEET-2024: ನೋಂದಣಿ ವಿಸ್ತರಣೆ

KSRTC VOLVO

Dasara: ಎರಡು ಸಾವಿರ ಹೆಚ್ಚುವರಿ ಬಸ್‌

school

ರಾಜ್ಯ ಪಠ್ಯಕ್ರಮ ಬೋಧನೆ ಕಡ್ಡಾಯ : ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ

Vaishnodevi-Temple

Famous Goddess Temple: ಗುಹಾಲಯ ಶ್ರೀಮಾತಾ ವೈಷ್ಣೋದೇವಿ ದೇಗುಲ, ಜಮ್ಮು-ಕಾಶ್ಮೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.