ಗರುಡನಿಗೆ ಮಠದಲ್ಲೇ ಆರೈಕೆ, ಗುಣವಾದ ಬಳಿಕ ಪಿಲಿಕುಳಕ್ಕೆ

Team Udayavani, Feb 13, 2018, 11:55 AM IST

garu.jpg

ಉಡುಪಿ: ದೃಷ್ಟಿಹೀನವಾಗಿ ಪೇಜಾವರ ಮಠದಲ್ಲಿ ಆರೈಕೆ ಪಡೆಯುತ್ತಿರುವ ಗರುಡ ಪಕ್ಷಿಯ ನೇತ್ರ ಚಿಕಿತ್ಸೆ ಯಶಸ್ವಿಯಾದ ಬಳಿಕ ಅದನ್ನು ಪಿಲಿಕುಳ ನಿಸರ್ಗಧಾಮಕ್ಕೆ ಕಳುಹಿಸಲಾಗುವುದು.

ಸೋಮವಾರ ಮಂಗಳೂರು ವನ್ಯಜೀವಿ ವಿಭಾಗದ ಅಧಿಕಾರಿಗಳು ಪೇಜಾವರ ಮಠಕ್ಕೆ ಭೇಟಿ ನೀಡಿ ಶ್ರೀಪಾದರೊಂದಿಗೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ನಿಮ್ಮ ನಿರ್ಧಾರಕ್ಕೆ ನಾವು ಬದ್ಧ. ಆದರೆ ಗರುಡನ ಆರೈಕೆಯಲ್ಲಿ ಲೋಪವಾಗಬಾರದು ಎಂದು ಪೇಜಾವರ ಶ್ರೀಗಳು ತಿಳಿಸಿದ್ದಾರೆ. ಇದಕ್ಕೆ ಅಧಿಕಾರಿಗಳು, ಗರುಡನ ಕಣ್ಣಿನ ಚಿಕಿತ್ಸೆ ಪೂರ್ಣಗೊಳ್ಳುವವರೆಗೆ ಮಠದಲ್ಲಿಯೇ ಆರೈಕೆಯಲ್ಲಿರಲಿ. ಬಳಿಕ ಪಿಲಿಕುಳಕ್ಕೆ ದಾಖಲಿಸಿ ಎಂದು ಪ್ರತಿಕ್ರಿಯಿಸಿರುವುದಾಗಿ ಪೇಜಾವರ ಮಠದ ಮೂಲಗಳು ತಿಳಿಸಿವೆ.

ಈ ಗರುಡನಿಗೆ ಕಣ್ಣಿನ ವಿನಾ ಮತಾöವ ತೊಂದರೆಯೂ ಇಲ್ಲ. ಗರುಡ ನಿಗೆ ಕಣ್ಣು ಕಾಣ ಬೇಕು ಎನ್ನುವುದು ಶ್ರೀಗಳ ಹೆಬ್ಬಯಕೆಯಾಗಿದೆ ಎಂದು ಮಠದ ಮೂಲಗಳು ತಿಳಿಸಿವೆ.

ಹಾರಿ ಬಿಡಬಾರದು ಯಾಕೆ?
ಹೆಚ್ಚಿನ ವನ್ಯಜೀವಿಗಳಲ್ಲಿ ವಿಶೇಷ ಗುಣವೊಂದಿದೆ. ಒಮ್ಮೆ ಮನುಷ್ಯನ ಆರೈಕೆಯನ್ನು ಪಡೆದ ಅವು ಮತ್ತೆ ಕಾಡಿಗೆ ಅಥವಾ ತಮ್ಮ ಸಂಕುಲ ಇರುವಲ್ಲಿಗೆ ಹೋದರೆ ಇತರ ಪ್ರಾಣಿ, ಪಕ್ಷಿಗಳು ಅವನ್ನು ದೂರ ಮಾಡುತ್ತವೆ. ಕೊಲ್ಲುವ ಸಾಧ್ಯತೆಯೂ ಇದೆ ಎಂದು ಪಕ್ಷಿ ತಜ್ಞರು ಹೇಳಿದ್ದಾರೆ. ವನ್ಯಜೀವಿ ಅಧಿಕಾರಿಗಳು ಕೂಡ ಇದನ್ನೇ ಪುನರುಚ್ಚರಿಸಿದ್ದಾರೆ. ಹೀಗಾಗಿ ಆರೈಕೆಯಲ್ಲಿರುವ ಗರುಡನ ದೃಷ್ಟಿ ಮರಳಿದರೆ ಅದನ್ನು ಹಾರಿ ಬಿಡದೆ ಪಿಲಿಕುಳಕ್ಕೆ ದಾಖಲಿಸಲು ಸ್ವಾಮೀಜಿಯವರೂ ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ಟಾಪ್ ನ್ಯೂಸ್

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

Missing Case: ಇನ್ನಾ ಗ್ರಾಮದ ವ್ಯಕ್ತಿ ನಾಪತ್ತೆ

Missing Case: ಪಡುಬಿದ್ರಿ: ಗೃಹಿಣಿ ನಾಪತ್ತೆ; ದೂರು ದಾಖಲು

Padubidri; ಖಾಸಗಿ ಬಸ್‌ ಢಿಕ್ಕಿ: ವಿದ್ಯಾರ್ಥಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ

Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ

Missing Case: ಇನ್ನಾ ಗ್ರಾಮದ ವ್ಯಕ್ತಿ ನಾಪತ್ತೆ

Missing Case: ಇನ್ನಾ ಗ್ರಾಮದ ವ್ಯಕ್ತಿ ನಾಪತ್ತೆ

Missing Case: ಪಡುಬಿದ್ರಿ: ಗೃಹಿಣಿ ನಾಪತ್ತೆ; ದೂರು ದಾಖಲು

Missing Case: ಪಡುಬಿದ್ರಿ: ಗೃಹಿಣಿ ನಾಪತ್ತೆ; ದೂರು ದಾಖಲು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ

Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.