ಬೊಫೋರ್ಸ್ ವಿಚಾರಣೆ ಪೀಠದಿಂದ ನ್ಯಾ. ಖಾನ್‌ವಿಲ್ಕರ್ ಹಿಂದಕ್ಕೆ
Team Udayavani, Feb 13, 2018, 3:14 PM IST
ಹೊಸದಿಲ್ಲಿ : ರಾಜಕೀಯ ಸೂಕ್ಷ್ಮತೆಗಳಿರುವ 64 ಕೋಟಿ ರೂ. ಗಳ ಬೊಫೋರ್ಸ್ ಲಂಚ ಹಗರಣದ ವಿಚಾರಣೆಯಿಂದ ಜಸ್ಟಿಸ್ ಎ ಎಂ ಖಾನ್‌ವಿಲ್ಕರ್ ಅವರು ಹಿಂದೆ ಸರಿದಿದ್ದಾರೆ.
ಸುಪ್ರೀಂ ಕೋರ್ಟ್ ವರಿಷ್ಠ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠದಲ್ಲಿ ಓರ್ವ ನ್ಯಾಯಮೂರ್ತಿಗಳಾಗಿರುವ ಖಾನ್‌ವಿಲ್ಕರ್ ಅವರು ಅವರು ಬೊಫೋರ್ಸ್ ವಿಚಾರಣೆಯಿಂದ ತಾನು ಹಿಂದೆ ಸರಿಯುವುದಕ್ಕೆ ಕಾರಣ ಕೊಟ್ಟಿಲ್ಲ .
ಜಸ್ಟಿಸ್ ಡಿ ವೈ ಚಂದ್ರಚೂಡ್ ಅವರನ್ನೂ ಒಳಗೊಂಡಿರುವ ಪೀಠವನ್ನು ಮಾರ್ಚ್ 28ರ ವಿಚಾರಣೆಗೆ ಮುನ್ನ ಹೊಸದಾಗಿ ರಚಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
2005ರ ಮೇ 31ರಂದು ದಿಲ್ಲಿ ಹೈಕೋಟ್‌ರ ಬೊಫೋರ್ಸ್ ಲಂಚ ಹಗರಣದ ಎಲ್ಲ ಆರೋಪಿಗಳನ್ನು ಖುಲಾಸೆ ಮಾಡಿತ್ತು. ಆ ತೀರ್ಪನ್ನು ಪ್ರಶ್ನಿಸಿ ಬಿಜೆಪಿ ನಾಯಕ ಅಜಯ್ ಅಗ್ರವಾಲ್ ಅವರು ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assam: ಕಲ್ಲಿದ್ದಲು ಗಣಿ ಒಳಗೆ ಪ್ರವಾಹ: 3 ಸಾವು, 6 ಕಾರ್ಮಿಕರು ನಾಪತ್ತೆ!
Life threat: ಸಲ್ಮಾನ್ ಮನೆ ಬಾಲ್ಕನಿಗೆ ಬುಲೆಟ್‌ಪ್ರೂಫ್ ಗಾಜು
GDP: ಈ ವರ್ಷ ಶೇ.6.4ರಷ್ಟು ಜಿಡಿಪಿ ಪ್ರಗತಿ ನಿರೀಕ್ಷೆ: 4 ವರ್ಷಗಳ ಕನಿಷ್ಠ
Car Crash: ಕಾರು ರೇಸ್ ತರಬೇತಿ ವೇಳೆ ನಟ ಅಜಿತ್ ಕುಮಾರ್ ಕಾರು ಅಪಘಾತ!
Ayodhya: ಕನ್ನಡಕದಲ್ಲಿ ರಹಸ್ಯ ಕ್ಯಾಮರಾ ಬಳಸಿ ರಾಮಮಂದಿರದ ಒಳದೃಶ್ಯಗಳ ಸೆರೆಹಿಡಿದ ಯುವಕ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಲಕ್ಷಾಂತರ ವಿದ್ಯಾರ್ಥಿಗಳಿಗೆ ಕೆಪಿಟಿ ದಾರಿದೀಪ: ಸಚಿವ ಡಾ| ಎಂ.ಸಿ. ಸುಧಾಕರ್
Women’s Ashes Series: ಆಸ್ಟ್ರೇಲಿಯ-ಇಂಗ್ಲೆಂಡ್ ಬಿಗ್ ಫೈಟ್
Assam: ಕಲ್ಲಿದ್ದಲು ಗಣಿ ಒಳಗೆ ಪ್ರವಾಹ: 3 ಸಾವು, 6 ಕಾರ್ಮಿಕರು ನಾಪತ್ತೆ!
Life threat: ಸಲ್ಮಾನ್ ಮನೆ ಬಾಲ್ಕನಿಗೆ ಬುಲೆಟ್‌ಪ್ರೂಫ್ ಗಾಜು
Pushpa 2: ಕಾಲ್ತುಳಿತದ ಗಾಯಾಳು ಬಾಲಕನ ಭೇಟಿಯಾದ ಅಲ್ಲು ಅರ್ಜುನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.