ಮುಲುಂಡ್‌ ಬಂಟ್ಸ್‌: ಕ್ರೀಡೋತ್ಸವಕ್ಕೆ ಅದ್ದೂರಿ ಚಾಲನೆ


Team Udayavani, Feb 13, 2018, 3:32 PM IST

1101mum03.jpg

ಮುಂಬಯಿ: ಮುಲುಂಡ್‌ ಬಂಟ್ಸ್‌ ಇದರ ವಾರ್ಷಿಕ ಕ್ರೀಡಾಕೂಟವು ಮುಲುಂಡ್‌ ಪೂರ್ವದ ನವಘರ್‌ ರೋಡ್‌ ಸಮೀಪದ ಮುಲುಂಡ್‌ ಜಿಮಾVನದಲ್ಲಿ ವೈವಿಧ್ಯಮಯ ಕ್ರೀಡಾಸ್ಪರ್ಧೆಗಳೊಂದಿಗೆ ಫೆ. 11 ರಂದು ಬೆಳಗ್ಗೆ 8.30 ರಿಂದ ಚಾಲನೆಗೊಂಡಿತು.

ಬೆಳಗ್ಗೆ ಮುಲುಂಡ್‌ ಬಂಟ್ಸ್‌ನ ಅಧ್ಯಕ್ಷ ಪ್ರಕಾಶ್‌ ಶೆಟ್ಟಿ ಹುಂತ್ರಿಕೆ ಅವರು ಕ್ರೀಡೋತ್ಸವಕ್ಕೆ ಬಲೂನ್‌ ಹಾರಿಸಿ ಮತ್ತು ದೀಪಪ್ರಜ್ವಲಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮುಲುಂಡ್‌ ಬಂಟ್ಸ್‌ನ ಮಾಜಿ ಅಧ್ಯಕ್ಷರುಗಳಾದ ನಗ್ರಿಗುತ್ತು ವಿವೇಕ್‌ ಶೆಟ್ಟಿ, ಡಾ| ಸತ್ಯಪ್ರಕಾಶ್‌ ಶೆಟ್ಟಿ, ಎಸ್‌. ಬಿ. ಶೆಟ್ಟಿ ಹಾಗೂ ಇತರ ಉಪಸಮಿತಿಗಳ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ವಿಭಾಗ, ಯುವ ವಿಭಾಗದ ಪದಾಧಿಕಾರಿಗಳು, ಸದಸ್ಯ-ಸದಸ್ಯೆಯರು ಉಪಸ್ಥಿತರಿದ್ದರು.

ಆನಂತರ ಸದಸ್ಯ ಬಾಂಧವರ ಎಳೆಯ ಮಕ್ಕಳಿಂದ ಹಿಡಿದು  ವಯೋಮಿತಿಗೆ ಅನುಗುಣವಾಗಿ  ರನ್ನಿಂಗ್‌ ರೇಸ್‌, ವೇಗದ ನಡಿಗೆ, ಶಾಟ್‌ಫುಟ್‌, ಮಹಿಳೆಯರಿಗೆ ತ್ರೋಬಾಲ್‌, ಮಹಿಳೆಯರು ಮತ್ತು ಪುರುಷರಿಗೆ ಹಗ್ಗಜಗ್ಗಾಟ, ಮಡಿಕೆ ಒಡೆಯುವುದು, ಪುರುಷರಿಗೆ ಕಬಡ್ಡಿ ಮತ್ತು ಲಗೋರಿ ಇನ್ನಿತರ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

ಸಂಜೆ ನಡೆದ ಸಮಾರೋಪ ಮತ್ತು ಬಹುಮಾನ ವಿತರಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಥಾಣೆ ಬಂಟ್ಸ್‌ ಅಸೋಸಿಯೇಶನ್‌ ಅಧ್ಯಕ್ಷ ಕುಶಲ್‌ ಸಿ. ಭಂಡಾರಿ, ಗೌರವ ಅತಿಥಿಯಾಗಿ  ಮಹಾರಾಷ್ಟ್ರ ಮಾಜಿ ಕಬಡ್ಡಿ ಆಟಗಾರ ಜಯ ಶೆಟ್ಟಿ ಅವರು ಆಗಮಿಸಿ ವಿಜೇತ ಸ್ಪರ್ಧಿಗಳಿಗೆ ಬಹುಮಾನ ವಿತರಿಸಿ ಶುಭಹಾರೈಸಿದರು. ಸಂಸ್ಥೆಯ ಕ್ರೀಡಾ ಸಮಿತಿಯ ಕಾರ್ಯಾಧ್ಯಕ್ಷ ಹೇಮಂತ್‌ ವಿ. ಶೆಟ್ಟಿ, ಉಪಾಧ್ಯಕ್ಷ ವಸಂತ್‌ ಎನ್‌. ಶೆಟ್ಟಿ, ಗೌರವ ಕಾರ್ಯದರ್ಶಿ ಉದಯ ಎನ್‌. ಶೆಟ್ಟಿ, ಗೌರವ ಕೋಶಾಧಿಕಾರಿ ಎ. ಹರ್ಷವರ್ಧನ್‌ ಶೆಟ್ಟಿ, ಜತೆ ಕಾರ್ಯದರ್ಶಿಗಳಾದ ಎನ್‌. ಹರಿಪ್ರಸಾದ್‌ ಶೆಟ್ಟಿ ಮತ್ತು ಸುಧಾಕರ ಆರ್‌. ಶೆಟ್ಟಿ, ಜತೆ ಕೋಶಾಧಿಕಾರಿ ಪ್ರಸಾದ್‌ ಪಿ. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ವಿನುತಾ ಎಸ್‌. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಮೋಹಿತ್‌ ಎಂ. ಶೆಟ್ಟಿ ಹಾಗೂ ಇತರ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರ ನೇತೃತ್ವದಲ್ಲಿ ನಡೆದ ಕ್ರೀಡೋತ್ಸವದಲ್ಲಿ ನೂರಾರು ಸಂಖ್ಯೆಯಲ್ಲಿ ಸದಸ್ಯ ಬಾಂಧವರು ಪಾಲ್ಗೊಂಡಿದ್ದರು. 

ಚಿತ್ರ-ವರದಿ: ಸುಭಾಷ್‌ ಶಿರಿಯಾ

ಟಾಪ್ ನ್ಯೂಸ್

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.