ಸೇನೆಗೆ ಸಿಕ್ಕಿತು ಅಸ್ತ್ರ  ಬಲ


Team Udayavani, Feb 14, 2018, 7:52 AM IST

m-4.jpg

ಹೊಸದಿಲ್ಲಿ: ಜಮ್ಮು -ಕಾಶ್ಮೀರದಲ್ಲಿರುವ ಎಲ್‌ಒಸಿ, ಭಾರತ ಮತ್ತು ಚೀನ ನಡುವಿನ ಇರುವ 4 ಸಾವಿರ ಕಿ.ಮೀ. ಗಡಿಯಲ್ಲಿ ಬಿಗುವಿನ ವಾತಾವರಣ ಇರುವಾಗಲೇ ರಕ್ಷಣಾ ಖರೀದಿ ಮಂಡಳಿ ಬರೋಬ್ಬರಿ 15,935 ಕೋಟಿ ರೂ. ಮೌಲ್ಯದ ಶಸ್ತ್ರಾಸ್ತ್ರ ಖರೀದಿ ಪ್ರಸ್ತಾವಕ್ಕೆ ಮಂಗಳವಾರ ಅನುಮೋದನೆ ನೀಡಿದೆ. ಅದರಲ್ಲಿ ಅಸಾಲ್ಟ್ ರೈಫ‌ಲ್‌ಗ‌ಳೂ ಸೇರಿವೆ. ಒಟ್ಟು 7.4 ಲಕ್ಷ ಅಸಾಲ್ಟ್ ರೈಫ‌ಲ್‌ಗ‌ಳನ್ನು ಖರೀದಿಸಲು ಉದ್ದೇಶಿಸ ಲಾಗಿದೆ. ಅದಕ್ಕಾಗಿಯೇ 12,280 ಕೋಟಿ ರೂ. ವೆಚ್ಚವಾಗಲಿದೆ.

ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅಧ್ಯಕ್ಷತೆ ಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳ ಲಾಗಿದೆ. ಗಮನಾರ್ಹ ಅಂಶವೆಂದರೆ ಒಂದಷ್ಟು ರೈಫ‌ಲ್‌ಗ‌ಳನ್ನು ಖರೀದಿಸಿ ಉಳಿದವನ್ನು “ಮೇಕ್‌ ಇನ್‌ ಇಂಡಿಯಾ’ ಅಡಿಯಲ್ಲಿ ಸರಕಾರಿ ಸ್ವಾಮ್ಯದ ಆರ್ಡಿನೆನ್ಸ್‌ ಫ್ಯಾಕ್ಟರಿ ಮತ್ತು ಖಾಸಗಿ ಸಂಸ್ಥೆಗಳು ಉತ್ಪಾದಿಸಲಿವೆ. ಲೈಟ್‌ ಮೆಷಿನ್‌ ಗನ್‌ (ಎಲ್‌ಎಂಜಿ) ಗಳನ್ನು ಶೀಘ್ರಾತಿ ಶೀಘ್ರ ಖರೀದಿಗೆ ಒಪ್ಪಿಗೆ ಸೂಚಿಸ ಲಾಗಿದೆ. ಅದಕ್ಕಾಗಿ 1,819 ಕೋಟಿ ರೂ. ನಿಗದಿಪಡಿಸಲಾಗಿದೆ.

ಬೆಂಗಳೂರಿನಲ್ಲಿ ಉತ್ಪಾದನೆ: ನೌಕಾಪಡೆಗೆ ಅಡ್ವಾನ್ಸ್‌$x ಟ್ರೊಪೆಡೋ ಡೆಕಾಯ್‌ ಸಿಸ್ಟಮ್‌ (ಎಟಿಡಿಎಸ್‌) ಅನ್ನು 850 ಕೋಟಿ ರೂ. ವೆಚ್ಚದಲ್ಲಿ ಖರೀದಿಸಲಾಗುತ್ತದೆ. “ಮಾರೀಚ್‌’ ಎಂಬ ವ್ಯವಸ್ಥೆಯನ್ನು ದೇಶೀಯವಾಗಿ ಅಭಿವೃದ್ಧಿಪಡಿಸಲು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಮುಂದಾಗಿದೆ. ಅದನ್ನು ಬೆಂಗಳೂರಿನಲ್ಲಿರುವ ಭಾರತ್‌ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ ಉತ್ಪಾದಿಸಲಿದೆ.

ಯಾವುದಕ್ಕೆ ಎಷ್ಟೆಷ್ಟು?
15,935 ಕೋಟಿ ರೂ- ಒಟ್ಟು ಖರೀದಿ ಮೊತ್ತ
7.4 ಲಕ್ಷ – ಖರೀದಿ ಮಾಡಲಿರುವ ಅಸಾಲ್ಟ್  ರೈಫ‌ಲ್ಸ್‌
12,280 ಕೋ.ರೂ.- ಅದಕ್ಕೆ ನಿಗದಿತ‌ ಮೊತ್ತ
5,719- ಭೂಸೇನೆ, ಐಎಎಫ್ಗೆ ಸ್ನೆ„ಪರ್‌ ರೈಫ‌ಲ್ಸ್‌ 
982 ಕೋಟಿ ರೂ.- ಅದಕ್ಕೆ ಬೇಕಾಗುವ ವೆಚ್ಚ
1,819 ಕೋಟಿ ರೂ.- ಎಲ್‌ಎಂಜಿ ಖರೀದಿ ವೆಚ್ಚ

ಟಾಪ್ ನ್ಯೂಸ್

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.