ಎಲ್ಲ ಮೊಬೈಲ್‌ಗಳಲ್ಲಿ ಜಿಪಿಎಸ್ ಕಡ್ಡಾಯ
Team Udayavani, Feb 14, 2018, 9:05 AM IST
ಹೊಸದಿಲ್ಲಿ: ಸ್ಮಾರ್ಟ್‌ಫೋನ್ ಅಲ್ಲದ ಕಡಿಮೆ ಬೆಲೆಯ ಫೀಚರ್ ಫೋನ್‌ಗಳಿಗೂ ಜಿಪಿಎಸ್ ಕಡ್ಡಾಯಗೊಳಿಸಲು ಕೇಂದ್ರ ಸರಕಾರ ನಿರ್ಧರಿಸಿದೆ. ಸದ್ಯ ಫೀಚರ್ ಫೋನ್‌ಗಳಿಗೆ ಜಿಪಿಎಸ್ ಅಳವಡಿಕೆ ಕಡ್ಡಾಯವಿಲ್ಲ. ಅಲ್ಲದೆ ಕೇಂದ್ರ ಸರಕಾರದ ಈ ಕ್ರಮವು, ಎಲ್ಲ ಫೋನ್‌ಗಳಲ್ಲಿ ಪ್ಯಾನಿಕ್ ಬಟನ್‌ಗಳನ್ನು ಕಡ್ಡಾಯಗೊಳಿಸಲೂ ಸಹಾಯಕವಾಗಲಿದೆ. ಸಹಾಯ ಅಗತ್ಯವಿ ರುವ ಮಹಿಳೆಯರಿಗೆ ಈ ಪ್ಯಾನಿಕ್ ಬಟನ್ ಅನುಕೂಲವಾಗಲಿದ್ದು, ಈ ಬಟನ್ ಒತ್ತುವುದರಿಂದ ಫೋನ್ ಇರುವ ಸ್ಥಳ ಆಪ್ತರಿಗೆ ಲಭ್ಯವಾಗುತ್ತದೆ. 2016ರಲ್ಲಿ ಸರಕಾರ, ಸ್ಮಾರ್ಟ್‌ಫೋನ್‌ಗಳಿಗೆ ಜಿಪಿಎಸ್, ಪ್ಯಾನಿಕ್ ಬಟನ್ ಕಡ್ಡಾಯಗೊಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.