ಮಾಹಿತಿ ಆಯುಕ್ತರ ಪ್ರಮಾಣ ವಚನ
Team Udayavani, Feb 14, 2018, 11:17 AM IST
ಬೆಂಗಳೂರು: ಕರ್ನಾಟಕ ರಾಜ್ಯ ಮಾಹಿತಿ ಆಯೋಗದ ನಾಲ್ಕು ಮಂದಿ ನೂತನ ರಾಜ್ಯ ಮಾಹಿತಿ ಆಯುಕ್ತರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಸರಳ ಸಮಾರಂಭದಲ್ಲಿ ನೂತನ ಮಾಹಿತಿ ಆಯುಕ್ತರಾದ ಎಸ್.ಎಲ್. ಪಾಟೀಲ್, ಎಚ್.ಪಿ. ಸುಧಾಮದಾಸ್, ಡಾ. ಕೆ.ಇ. ಕುಮಾರಸ್ವಾಮಿ ಹಾಗೂ ಡಾ. ಕೆ. ಲಿಂಗರಾಜು ಅವರಿಗೆ ರಾಜ್ಯಪಾಲ
ವಜುಭಾಯಿ ವಾಲಾ ಪ್ರಮಾಣ ವಚನ ಬೋಧಿಸಿದರು. ಈ ವೇಳೆ ಕಾನೂನು ಸಚಿವ ಟಿ.ಬಿ. ಜಯಚಂದ್ರ, ವಿಧಾನಪರಿಷತ್ ಸದಸ್ಯ ಕೆ. ಗೋವಿಂದರಾಜು, ಬಿಬಿಎಂಪಿ ಮೇಯರ್ ಆರ್. ಸಂಪತ್‌ರಾಜ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ಸೇರಿ ಗಣ್ಯರು, ರಾಜ್ಯ ಮಾಹಿತಿ ಆಯೋಗದ ಅಧಿಕಾರಿಗಳು ಉಪಸ್ಥಿತರಿದ್ದರು. ನಾಲ್ಕು ಮಂದಿ ನೂತನ ಮಾಹಿತಿ ಆಯುಕ್ತರನ್ನು ನೇಮಕ ಮಾಡಿ ರಾಜ್ಯಪಾಲರು 2018 ಜ.11ರಂದು ಅಧಿಸೂಚನೆ ಹೊರಡಿಸಿದ್ದರು. ಇವರ ಅಧಿಕಾರವಧಿ ಐದು ವರ್ಷಗಳ ಕಾಲ ಇರಲಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
MUST WATCH
ಹೊಸ ಸೇರ್ಪಡೆ
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.