ರೈಲಲ್ಲಿ ಗೊರಕೆಗೆ ಬಿತ್ತು ತಡೆ
Team Udayavani, Feb 15, 2018, 10:10 AM IST
ಮುಂಬಯಿ: ಗೊರಕೆ ಹೊಡೆಯುತ್ತಿದ್ದ ಪ್ರಯಾಣಿಕನಿಗೆ ಯುವಕರ ಗುಂಪೊಂದು ನಿದ್ರೆ ಮಾಡುವುದಕ್ಕೇ ಬಿಡದ ವಿಚಿತ್ರ ಘಟನೆ ದರ್ಭಾಂಗ ಪವನ್ ಎಕ್ಸ್ ಪ್ರಸ್ ರೈಲಿನಲ್ಲಿ ನಡೆದಿದೆ. ಸೋಮವಾರ ಈ ಘಟನೆ ನಡೆದಿದ್ದು, ಎಸಿ ಬೋಗಿಯಲ್ಲಿ ಪ್ರಯಾಣಿಕನೊಬ್ಬ ದೊಡ್ಡದಾಗಿ ಗೊರಕೆ ಹೊಡೆಯುತ್ತಿದ್ದ. ಇದರಿಂದ ಈ ಬೋಗಿಯಲ್ಲಿದ್ದ ಇತರ ಪ್ರಯಾಣಿಕರಿಗೆ ನಿದ್ರೆ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಆಗ ಯುವಕರ ತಂಡವೊಂದು ಆತನನ್ನು ಎಬ್ಬಿಸಿ ನಿದ್ರೆ ಮಾಡದೇ ಇರಲು ಸೂಚಿಸಿದೆ.
ಆರಂಭದಲ್ಲಿ ಅದು ಜಗಳಕ್ಕೆ ಕಾರಣವಾಗಿದ್ದರೂ ಪರಿಸ್ಥಿತಿ ಅರ್ಥ ಮಾಡಿಕೊಂಡ ಆತ 5-6 ತಾಸು ನಿದ್ದೆ ಮಾಡದೆಯೇ ಪ್ರಯಾಣ ಮಾಡಿದ್ದಾನೆ. ದೂರದ ರೈಲು ಪ್ರಯಾಣದಲ್ಲಿ ಗೊರಕೆ ಸಮಸ್ಯೆ ಹೆಚ್ಚಿದ್ದು, ಈ ಬಗ್ಗೆ ದೂರುಗಳು ಬರುವುದು ಅತ್ಯಂತ ಸಾಮಾನ್ಯ ಎಂದು ಟಿಕೆಟ್ ಇನ್‌ಸ್ಪೆಕ್ಟರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
MUST WATCH
ಹೊಸ ಸೇರ್ಪಡೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಹಸು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.