ಸಿಪಿಎಂ ನಾಯಕನಿಂದ ಗರ್ಭಿಣಿ ಹೊಟ್ಟೆಗೆ ಒದೆತ: ಗರ್ಭಪಾತ


Team Udayavani, Feb 15, 2018, 10:56 AM IST

Woman-abortioned-700.jpg

ಕೋಯಿಕ್ಕೋಡ್‌  : ಸಿಪಿಎಂ ನಾಯಕನೋರ್ವ ಗರ್ಭಿಣಿಯೊಬ್ಬಳ ಹೊಟ್ಟೆಗೆ ಒದ್ದ ಪರಿಣಾಮವಾಗಿ ಆಕೆ ಬಲವಂತದ ಗರ್ಭಪಾತಕ್ಕೆ ಗುರಿಯಾದ ಪ್ರಕರಣ ವರದಿಯಾಗಿದೆ. ಪೊಲೀಸರು ಈ ಘಟನೆಯ ಬಗ್ಗೆ ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಸಿಪಿಎಂ ನಾಯಕನಿಂದ ಹೊಟ್ಟೆಗೆ ಒದೆತ ತಿಂದ 30ರ ಹರೆಯದ ಮಹಿಳೆಯು ನಾಲ್ಕು ತಿಂಗಳ ಗರ್ಭಿಣಿಯಾಗಿದ್ದಳು ಎನ್ನಲಾಗಿದೆ. 

ಘಟನೆಯ ವಿವರ ಹೀಗಿದೆ : ಮಹಿಳೆಯ ಪತಿ ಮತ್ತು ಪಕ್ಕದ ಮನೆಯ ಪುರುಷನೋರ್ವನ ನಡುವೆ ಮಾತಿನ ಜಟಾಪಟಿ ನಡೆದಿತ್ತು. ಆಗ ಇನ್ನಿಬ್ಬರು ಪುರುಷರು ಅಲ್ಲಿಗೆ ಬಂದ ಮಹಿಳೆಯ ಪತಿಯ ಮೇಲೆ ಹಲ್ಲೆ ನಡೆಸತೊಡಗಿದರು. ತಡೆಯಲು ಬಂದ ಮಹಿಳೆಯನ್ನು ಹಲ್ಲೆಕೋರ ಪುರುಷರಲ್ಲಿ  ಒಬ್ಬನಾದ ಸ್ಥಳೀಯ ಸಿಪಿಎಂ ನಾಯಕರು ಮಹಿಳೆಯ ಹೊಟ್ಟೆಗೆ ಒದ್ದ.  ಪರಿಣಾಮವಾಗಿ ಆಕೆಗೆ ಒಡನೆಯೇ ರಕ್ತಸ್ರಾವ ಆರಂಭವಾಯಿತು. ಆಕೆಯನ್ನು ಕೂಡಲೇ ಆಸ್ಪತ್ರೆಗೆ ಒಯ್ಯಲಾಯಿತು; ಅಲ್ಲಿ ಆಕೆಯ ಗಂಭೀರ ಪರಿಸ್ಥಿತಿಯನ್ನು ಅನುಲಕ್ಷಿಸಿ ಆಕೆಗೆ ಅನಿವಾರ್ಯವಾಗಿ ಗರ್ಭಪಾತ ಮಾಡಲಾಯಿತು.

ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿ ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಆದರೆ ಮಹಿಳೆಯ ಹೊಟೆಗೆ ಒದ್ದ ಮುಖ್ಯ ಆರೋಪಿ ತಲೆತಪ್ಪಿಸಿಕೊಂಡಿದ್ದಾನೆ. ಹೊಟ್ಟೆಗೆ ಒದ್ದು ಬಲವಂತದ ಗರ್ಭಪಾತಕ್ಕೆ ಕಾರಣನಾದ ಸ್ಥಳೀಯ ಸಿಪಿಎಂ ನಾಯಕನ ಗುರುತು ಬಹಿರಂಗ ಮಾಡದಂತೆ ತಮ್ಮ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ಸಂತ್ರಸ್ತ ಮಹಿಳೆಯ ಕುಟುಂಬದವರು ಹೇಳಿದ್ದಾರೆ. ಮಾತ್ರವಲ್ಲ, ಕೇಸನ್ನು ಕೂಡ ಹಿಂಪಡೆಯುವಂತೆ ಅವರು ಒತ್ತಾಯಿಸುತ್ತಿದ್ದಾರೆ. 

ಆದರೆ ಸಂತ್ರಸ್ತ ಮಹಿಳೆಯ ಮನೆಯವರು ಧೈರ್ಯದಿಂದ ತಮ್ಮ ನಿಲುವಿಗೆ ದೃಢವಾಗಿ ಬದ್ಧರಾಗಿ ನಿಂತಿದ್ದಾರೆ. ಅವರು ಪೊಲೀಸ್‌ ಠಾಣೆಯ ಮುಂದೆ ಪ್ರತಿಭಟನೆ ನಡೆಸಿ ಕೇಸಿನ ತನಿಖೆಯನ್ನು ಚುರುಕುಗೊಳಿಸುವಂತೆ ಆಗ್ರಹಿಸುತ್ತಿದ್ದಾರೆ ಎಂದು ವರದಿಯಾಗಿದೆ. 

ಈ ನಡುವೆ ಸಿಪಿಎಂ ಕಾರ್ಯಕರ್ತರು  ಈ ರೀತಿಯ ಯಾವುದೇ ಘಟನೆ ನಡೆದೇ ಇಲ್ಲ ಎಂದು ಹೇಳುತ್ತಿದ್ದಾರೆ !

ಟಾಪ್ ನ್ಯೂಸ್

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Horoscope new-1

Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ

India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ

Madras HC: ಆಲಿಂಗನ, ಚುಂಬನ ಹರೆಯದ ಪ್ರೇಮಿಗಳಲ್ಲಿ ಸಾಮಾನ್ಯ

Madras HC: ಆಲಿಂಗನ, ಚುಂಬನ ಹರೆಯದ ಪ್ರೇಮಿಗಳಲ್ಲಿ ಸಾಮಾನ್ಯ

Aishwarya Rai  ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.