ಸಂಜಯನಗರ:ಪುಟ್ಟ ಮಕ್ಕಳಿಬ್ಬರಿಗೆ ಬೆಂಕಿ ಹಚ್ಚಿ ತಾಯಿ ಆತ್ಮಹತ್ಯೆ
Team Udayavani, Feb 15, 2018, 12:12 PM IST
ಬೆಂಗಳೂರು: ನಗರದ ಮಾರತ್ಹಳ್ಳಿ ಬಳಿಯಿರುವ ಸಂಜಯ್ನಗರ ದಲ್ಲಿ ತಾಯಿಯೊಬ್ಬಳು ತನ್ನ ಪುಟ್ಟ ಮಕ್ಕಳಿಬ್ಬರನ್ನು ಬೆಂಕಿ ಹಚ್ಚಿ ಹತ್ಯೆಗೈದು ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಗುರುವಾರ ನಡೆದಿದೆ.
ರಾಮಲಿಂಗಮ್ಮ ಎಂಬಾಕೆ 4 ವರ್ಷದ ಮಗ ಮತ್ತು 2 ವರ್ಷದ ಮಗಳಿಗೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ತಾನು ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣಾಗಿದ್ದಾಳೆ.
ರಾಮಲಿಂಗಮ್ಮ ಮಾನಸಿಕ ಅಸ್ವಸ್ಥಳಾಗಿದ್ದಳು ಎಂದು ಹೇಳಲಾಗಿದೆ.
ಹೆಎಚ್ಎಎಲ್ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಬಸ್ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
Bengaluru Crime: ಕತ್ತು ಬಿಗಿದು ಇಬ್ಬರು ಮಕ್ಕಳನ್ನು ಕೊಂದ ಅಮ್ಮ!
IRACON:ಸಂಧಿವಾತ ಸಮಸ್ಯೆ ಬಗ್ಗೆ ಸಾರ್ವಜನಿಕರು ಮುಂಜಾಗ್ರತೆ ವಹಿಸಬೇಕು: ಡಾ.ಶರಣಪ್ರಕಾಶ ಪಾಟೀಲ
MUST WATCH
ಹೊಸ ಸೇರ್ಪಡೆ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
Bengaluru: ಬಸ್ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.